Joshua · chapter 15 · verse 1
Joshua 15:1 in Kannada
ಇದಲ್ಲದೆ ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವದಂದರೆ, ಕಟ್ಟ ಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಜಿನ್ ಅರಣ್ಯದ ದಕ್ಷಿಣ ಭಾಗವಾಗಿದೆ.
Idallade yoodana makkala gotrakke avara kutumbagala prakaara vibhaagisida mere yaavadandare, katta kadegiruva dakshina kadege edomina mereyaada jin aranyada dakshina bhaagavaagide.
Joshua 15:1 in English
- King James Version (KJV)
- [This] then was the lot of the tribe of the children of Judah by their families; [even] to the border of Edom the wilderness of Zin southward [was] the uttermost part of the south coast.
- World English Bible (WEB)
- The lot for the tribe of the children of Judah according to their families was to the border of Edom, even to the wilderness of Zin southward, at the uttermost part of the south.
- American Standard Version (ASV)
- And the lot for the tribe of the children of Judah according to their families was unto the border of Edom, even to the wilderness of Zin southward, at the uttermost part of the south.
- Bible in Basic English (BBE)
- Now the part of the land marked out for the children of Judah by families, went up to the edge of Edom, as far as the waste land of Zin to the south, to the farthest point of it on the south.
- Darby Translation (DBY)
- And the lot of the tribe of the children of Judah according to their families was: to the border of Edom, the wilderness of Zin, southward, in the extreme south.
- Webster's Bible (WBS)
- [This] then was the lot of the tribe of the children of Judah by their families; [even] to the border of Edom, the wilderness of Zin southward [was] the uttermost part of the south border.
- Young's Literal Translation (YLT)
- And the lot for the tribe of the sons of Judah, for their families, is unto the border of Edom; the wilderness of Zin southward, at the extremity of the south;
Read in context
- 1ಇದಲ್ಲದೆ ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವದಂದರೆ, ಕಟ್ಟ ಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಜಿನ್ ಅರಣ್ಯದ ದಕ್ಷಿಣ ಭಾಗವಾಗಿದೆ.
- 2ಉಪ್ಪು ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ ದಕ್ಷಿಣ ಪಾರ್ಶ್ವದ ಲ್ಲಿರುವ ಮಾಲೆಅಕ್ರಬ್ಬೀಮೆಂಬ ಕೊಲ್ಲಿಗಳಿಗೂ ಅಲ್ಲಿಂದ ಜೀನಿಗೂ
- 3ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್ ಬರ್ನೇಯಕ್ಕೂ ಅಲ್ಲಿಂದ ಹೆಬ್ರೋನ್ ಮಾರ್ಗವಾಗಿ ಕರ್ಕವನ್ನು ಸುತ್ತಿ ಅಚ್ಮೊನಿಗೂ
Cross references
- Numbers 26:55–56 ಅರಣ್ಯಕಾಂಡ 26:55–56ಇದಲ್ಲದೆ ಚೀಟು ಹಾಕುವದರಿಂದ ದೇಶವನ್ನು ಪಾಲು ಮಾಡಬೇಕು; ತಮ್ಮ ತಂದೆಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ಸ್ವತಂತ್ರಿಸಿಕೊಳ್ಳಬೇಕು. ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿನ ಪ್ರಕಾರ ಪಾಲಾಗಬೇಕು.
- Joshua 14:2 ಯೆಹೋಶುವ 14:2ಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು.
- Numbers 34:3–5 ಅರಣ್ಯಕಾಂಡ 34:3–5ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು. ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್ಗೆ ಹಾದು ಕಾದೇಶ್ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು. ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.
- Ezekiel 47:19 ಯೆಹೆಜ್ಕೇಲನು 47:19ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರಿನ ವರೆಗೂ ನದಿ ಮೊದಲುಗೊಂಡು ಮಹಾಸಮು ದ್ರದ ವರೆಗೂ ಇರುವದು. ಇದೇ ದಕ್ಷಿಣ ಭಾಗದ ದಕ್ಷಿಣದ ಮೇರೆ.
- Numbers 33:36–37 ಅರಣ್ಯಕಾಂಡ 33:36–37ಎಚ್ಯೋನ್ಗೆಬೆರಿನಿಂದ ಹೊರಟು ಕಾದೇಶೆಂಬ ಜಿನ್ ಅರಣ್ಯದಲ್ಲಿ ಇಳಿದುಕೊಂಡರು. ಕಾದೇಶಿನಿಂದ ಹೊರಟು ಎದೋಮ್ ದೇಶದ ಅಂಚಿನಲ್ಲಿರುವ ಹೋರ್ ಗುಡ್ಡದಲ್ಲಿ ಇಳಿದುಕೊಂಡರು.
Original words (Hebrew)
- lot · H1486גּוֹרָל gôwrâl
- tribe · H4294מַטֶּה maṭṭeh
- children · H1121בֵּן bên
- Judah · H3063יְהוּדָה Yᵉhûwdâh
- families · H4940מִשְׁפָּחָה mishpâchâh
- border · H1366גְּבוּל gᵉbûwl
- Edom · H123אֱדֹם ʼĔdôm
- wilderness · H4057מִדְבָּר midbâr
- Zin · H6790צִן Tsin
- southward · H5045נֶגֶב negeb
- part · H7097קָצֶה qâtseh
- coast · H8486תֵּימָן têymân