Joshua · chapter 15 · verse 10
Joshua 15:10 in Kannada
ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್ಷೆ ಮೆಷಿಗೆ ಇಳಿದು ತಿಮ್ನಾಗೆ
Baalaadinda pashchimakkiruva seyaar betta vannu sutti allinda uttarakkiruva kesaalonina yaareem bettada paarshvakkoo allinda betshe meshige ilidu timnaage
Joshua 15:10 in English
- King James Version (KJV)
- And the border compassed from Baalah westward unto mount Seir, and passed along unto the side of mount Jearim, which [is] Chesalon, on the north side, and went down to Beth-shemesh, and passed on to Timnah:
- World English Bible (WEB)
- and the border turned about from Baalah westward to Mount Seir, and passed along to the side of Mount Jearim (also called Chesalon) on the north, and went down to Beth Shemesh, and passed along by Timnah;
- American Standard Version (ASV)
- and the border turned about from Baalah westward unto mount Seir, and passed along unto the side of mount Jearim on the north (the same is Chesalon), and went down to Beth-shemesh, and passed along by Timnah;
- Bible in Basic English (BBE)
- Then turning west, the line goes from Baalah to Mount Seir, and on to the side of Mount Jearim (which is Chesalon) on the north, then down to Beth-shemesh, and on past Timnah:
- Darby Translation (DBY)
- and the border turned from Baalah westwards toward mount Seir, and passed toward the side of Har-jearim, that is, Chesalon, northwards, and went down to Beth-shemesh, and passed Timnah.
- Webster's Bible (WBS)
- And the border compassed from Baalah westward to mount Seir, and passed along to the side of mount Jearim (which [is] Chesalon) on the north side, and went down to Beth-shemesh, and passed on to Timnah:
- Young's Literal Translation (YLT)
- and the border hath gone round from Baalah westward, unto mount Seir, and passed over unto the side of mount Jearim (it [is] Chesalon), on the north, and gone down [to] Beth-Shemesh, and passed over to Timnah;
Read in context
- 8ಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂ
- 9ಆ ಬೆಟ್ಟದ ತುದಿಯಿಂದ ನೆಪ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣ ಗಳಿಗೂ ಅಲ್ಲಿಂದ ಕಿರ್ಯತ್ಯಾರೀಮ್ ಆದ ಬಾಲಾಕ್ಕೂ
- 10ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್ಷೆ ಮೆಷಿಗೆ ಇಳಿದು ತಿಮ್ನಾಗೆ
- 11ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಪಾರ್ಶ್ವವನ್ನು ಹಿಡಿದು ಶಿಕ್ಕೆರೋನಿಗೂ ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯೆಬ್ನೇಲಿಗೆ ಹೊರಟು ಸಮುದ್ರಕ್ಕೆ ಕಡೆಯಾಗುವದು.
- 12ಅದು ಪಶ್ಚಿಮದ ಮೇರೆಯ ದೊಡ್ಡ ಸಮುದ್ರವಾಗಿದೆ. ಇದೇ ಯೂದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.
Cross references
- Judges 14:1 ನ್ಯಾಯಸ್ಥಾಪಕರು 14:1ಸಂಸೋನನು ತಿಮ್ನಾಗೆ ಹೋಗಿ ತಿಮ್ನಾ ದೊಳಗೆ ಪಿಲಿಷ್ಟಿಯರ ಕುಮಾರ್ತೆಯರಲ್ಲಿ ಒಬ್ಬ ಸ್ತ್ರೀಯನ್ನು ನೋಡಿ
- Joshua 15:57 ಯೆಹೋಶುವ 15:57ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
- Judges 14:5 ನ್ಯಾಯಸ್ಥಾಪಕರು 14:5ಆಗ ಸಂಸೋನನೂ ಅವನ ತಂದೆತಾಯಿಯೂ ತಿಮ್ನಾಗೆ ಹೋಗುತ್ತಿದ್ದರು. ಅವರು ತಿಮ್ನಾದ ದ್ರಾಕ್ಷೇ ತೋಟಗಳ ಬಳಿಗೆ ಬಂದಾಗ ಇಗೋ, ಪ್ರಾಯದ ಸಿಂಹವು ಅವನ ಎದುರಿಗೆ ಬಂದು ಗರ್ಜಿಸಿತು.
- Genesis 38:12–13 ಆದಿಕಾಂಡ 38:12–13ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂ ದನು ಆದರಣೆ ಹೊಂದಿದ ಮೇಲೆ ತಾನೂ ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾತಿಗೆ ಹೋದನು. ಆಗ ತಾಮಾರಳಿಗೆ--ಇಗೋ, ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೆ ತಿಮ್ನಾತಿಗೆ ಹೋಗುತ್ತಿದ್ದಾನೆ ಎಂದು ತಿಳಿಸಿದಾಗ
- 1 Samuel 6:12–21 1 ಸಮುವೇಲನು 6:12–21ಆಗ ಹಸುಗಳು ಕೂಗುತ್ತಾ ಬೇತ್ಷೆಮೆಷಿಗೆ ಹೋಗುವ ಮಾರ್ಗವನ್ನು ಹಿಡಿದು ಬಲಕ್ಕೆ ಎಡಕ್ಕೆ ತಿರುಗದೆ ಹೆದ್ದಾರಿಯಲ್ಲಿ ಹೋದವು; ಫಿಲಿಷ್ಟಿಯರ ಅಧಿಪತಿಗಳು ಬೇತ್ಷೆಮೆಷಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು. ಬೇತ್ಷೆಮೆಷಿನ ಮನುಷ್ಯರು ತಗ್ಗಿನಲ್ಲಿ ಗೋಧಿಯ ಪೈರನ್ನು ಕೊಯ್ಯುತ್ತಿದ್ದರು. ಅವರು ತಮ್ಮ ಕಣ್ಣುಗಳನ್ನು ಎತ್ತಿ ಮಂಜೂಷವನ್ನು ಕಂಡು ಅದನ್ನು ನೋಡಿದ್ದಕ್ಕೆ ಸಂತೋಷಪಟ್ಟರು. ಆ ಬಂಡಿಯು ಬೇತ್ಷೆಮೆಷಿನ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು. ಅಲ್ಲಿ ಒಂದು ದೊಡ್ಡ ಕಲ್ಲು ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ ಹಸು ಗಳನ್ನು ಕರ್ತನಿಗೆ ದಹನಬಲಿಯಾಗಿ ಅರ್ಪಿಸಿದರು. ಲೇವಿಯರು ಕರ್ತನ ಮಂಜೂಷವನ್ನೂ ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳುಳ್ಳ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟುಕೊಂಡಿದ್ದರು. ಆದರೆ ಬೇತ್ಷೆಮೆಷಿನ ಮನುಷ್ಯರು ಆ ದಿವಸದಲ್ಲಿ ಕರ್ತನಿಗೆ ದಹನಬಲಿಗಳನ್ನೂ ಬಲಿಗಳನ್ನೂ ಅರ್ಪಿಸಿ ದರು. ಆದರೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ನೋಡಿ ಅದೇ ದಿನದಲ್ಲಿ ತಿರಿಗಿ ಎಕ್ರೋನಿಗೆ ಹೋದರು. ಫಿಲಿಷ್ಟಿಯರು ಅಪರಾಧ ಬಲಿಗಾಗಿ ಅಷ್ಡೋದಿ ನಿಂದ ಒಂದು ಗಾಜಕ್ಕೋಸ್ಕರ ಒಂದು ಅಷ್ಕೆಲೋನಿ ಗೋಸ್ಕರ ಒಂದು ಗತ್ನಿಂದ ಒಂದು ಎಕ್ರೋನಿನಿಂದ ಒಂದು ಗಡ್ಡೆವ್ಯಾಧಿಯ ನಿಮಿತ್ತದಿಂದ ಒಂದೊಂದು ಬಂಗಾರದ ರೂಪಗಳನ್ನು ಕರ್ತನಿಗೆ ಅರ್ಪಿಸಿದರು. ಆದರೆ ಅವರು ಕಳುಹಿಸಿದ ಬಂಗಾರದ ಇಲಿಗಳು ಬೇತ್ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಈ ದಿನದ ವರೆಗೂ ಇರುವ ಕರ್ತನ ಮಂಜೂಷವನ್ನು ಇಳಿಸಿದ ಅಬೇಲೆಂಬ ದೊಡ್ಡ ಕಲ್ಲಿನ ವರೆಗೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಬಲವುಳ್ಳ ಪಟ್ಟಣಗಳ, ಗ್ರಾಮಗಳ, ಲೆಕ್ಕಕ್ಕೆ ಸರಿಯಾಗಿದ್ದವು. ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು. ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು.ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು. ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
Original words (Hebrew)
- border · H1366גְּבוּל gᵉbûwl
- compassed · H5437סָבַב çâbab
- Baalah · H1173בַּעֲלָה Baʻălâh
- westward · H3220יָם yâm
- mount · H2022הַר har
- Seir · H8165שֵׂעִיר Sêʻîyr
- passed · H5674עָבַר ʻâbar
- side · H3802כָּתֵף kâthêph
- mount · H2022הַר har
- Jearim · H3297יְעָרִים Yᵉʻârîym
- Chesalon · H3693כְּסָלוֹן Kᵉçâlôwn
- side · H6828צָפוֹן tsâphôwn
- down · H3381יָרַד yârad
- Beth-shemesh · H1053בֵּית שֶׁמֶשׁ Bêyth Shemesh
- on · H5674עָבַר ʻâbar
- Timnah · H8553תִּמְנָה Timnâh