Joshua · chapter 15 · verse 11
Joshua 15:11 in Kannada
ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಪಾರ್ಶ್ವವನ್ನು ಹಿಡಿದು ಶಿಕ್ಕೆರೋನಿಗೂ ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯೆಬ್ನೇಲಿಗೆ ಹೊರಟು ಸಮುದ್ರಕ್ಕೆ ಕಡೆಯಾಗುವದು.
Allinda uttarakkiruva ekronina paarshvavannu hididu shikkeronigoo allinda baalaa bettavannu daati yebnelige horatu samudrakke kadeyaaguvadu.
Joshua 15:11 in English
- King James Version (KJV)
- And the border went out unto the side of Ekron northward: and the border was drawn to Shicron, and passed along to mount Baalah, and went out unto Jabneel; and the goings out of the border were at the sea.
- World English Bible (WEB)
- and the border went out to the side of Ekron northward; and the border extended to Shikkeron, and passed along to Mount Baalah, and went out at Jabneel; and the goings out of the border were at the sea.
- American Standard Version (ASV)
- and the border went out unto the side of Ekron northward; and the border extended to Shikkeron, and passed along to mount Baalah, and went out at Jabneel; and the goings out of the border were at the sea.
- Bible in Basic English (BBE)
- And out to the side of Ekron to the north: then it is marked out to Shikkeron and on to Mount Baalah, ending at Jabneel; the end of the line is at the sea.
- Darby Translation (DBY)
- And the border went out to the side of Ekron northwards, and the border reached along toward Shicron, and passed mount Baalah, and went toward Jabneel; and the border ended at the sea.
- Webster's Bible (WBS)
- And the border went out to the side of Ekron northward: and the border was drawn to Shicron, and passed along to mount Baalah, and went out to Jabneel; and the terminations of the border were at the sea.
- Young's Literal Translation (YLT)
- and the border hath gone out unto the side of Ekron northward, and the border hath been marked out [to] Shicron, and hath passed over to mount Baalah, and gone out [to] Jabneel; and the outgoings of the border have been at the sea.
Read in context
- 9ಆ ಬೆಟ್ಟದ ತುದಿಯಿಂದ ನೆಪ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣ ಗಳಿಗೂ ಅಲ್ಲಿಂದ ಕಿರ್ಯತ್ಯಾರೀಮ್ ಆದ ಬಾಲಾಕ್ಕೂ
- 10ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್ಷೆ ಮೆಷಿಗೆ ಇಳಿದು ತಿಮ್ನಾಗೆ
- 11ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಪಾರ್ಶ್ವವನ್ನು ಹಿಡಿದು ಶಿಕ್ಕೆರೋನಿಗೂ ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯೆಬ್ನೇಲಿಗೆ ಹೊರಟು ಸಮುದ್ರಕ್ಕೆ ಕಡೆಯಾಗುವದು.
- 12ಅದು ಪಶ್ಚಿಮದ ಮೇರೆಯ ದೊಡ್ಡ ಸಮುದ್ರವಾಗಿದೆ. ಇದೇ ಯೂದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.
- 13ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.
Cross references
- 1 Samuel 7:14 1 ಸಮುವೇಲನು 7:14ಫಿಲಿಷ್ಟಿಯರು ಇಸ್ರಾ ಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್ ಮೊದಲು ಗೊಂಡು ಗತ್ ವರೆಗೂ ಇರುವ ಪಟ್ಟಣಗಳು ಇಸ್ರಾ ಯೇಲಿಗೆ ತಿರಿಗಿ ಕೊಡಲ್ಪಟ್ಟವು. ಅವುಗಳ ಮೇರೆ ಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕೊಂಡರು. ಇಸ್ರಾಯೇಲಿಗೂ ಅಮೋರಿಯರಿಗೂ ಮಧ್ಯ ಸಮಾಧಾನ ಉಂಟಾಗಿತ್ತು.
- 1 Samuel 5:10 1 ಸಮುವೇಲನು 5:10ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು.
- 2 Kings 1:6 2 ಅರಸುಗಳು 1:6ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.
- Joshua 15:45 ಯೆಹೋಶುವ 15:45ಎಕ್ರೋನ್ ಅದರ ಪಟ್ಟಣಗಳು, ಗ್ರಾಮಗಳು ಸಹ.
- 2 Kings 1:16 2 ಅರಸುಗಳು 1:16ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
- Joshua 19:43–44 ಯೆಹೋಶುವ 19:43–44ಏಲೋನ್, ತಿಮ್ನಾ, ಎಕ್ರೋನ್, ಎಲ್ತೆಕೇ, ಗಿಬ್ಬೆತೋನ್, ಬಾಲತ್,
- 2 Kings 1:2–3 2 ಅರಸುಗಳು 1:2–3ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದು--ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ--ನಾನು ಈ ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು. ಆದರೆ ಕರ್ತನ ದೂತನು ತಿಷ್ಬೀಯ ನಾದ ಎಲೀಯನಿಗೆ--ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ ಹೇಳಬೇಕಾ ದದ್ದೇನಂದರೆ--ಇಸ್ರಾಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀವು ಎಕ್ರೋನಿನ ದೇವ ರಾದ ಬಾಳ್ಜೆಬೂಬನನ್ನು ವಿಚಾರಿಸಲು ಹೋಗುತ್ತೀರಿ?
Original words (Hebrew)
- border · H1366גְּבוּל gᵉbûwl
- out · H3318יָצָא yâtsâʼ
- side · H3802כָּתֵף kâthêph
- Ekron · H6138עֶקְרוֹן ʻEqrôwn
- northward · H6828צָפוֹן tsâphôwn
- border · H1366גְּבוּל gᵉbûwl
- drawn · H8388תָּאַר tâʼar
- Shicron · H7942שִׁכְּרוֹן Shikkᵉrôwn
- along · H5674עָבַר ʻâbar
- mount · H2022הַר har
- Baalah · H1173בַּעֲלָה Baʻălâh
- out · H3318יָצָא yâtsâʼ
- Jabneel · H2995יַבְנְאֵל Yabnᵉʼêl
- out · H8444תּוֹצָאָה tôwtsâʼâh
- border · H1366גְּבוּל gᵉbûwl
- sea · H3220יָם yâm