Joshua · chapter 15 · verse 12
Joshua 15:12 in Kannada
ಅದು ಪಶ್ಚಿಮದ ಮೇರೆಯ ದೊಡ್ಡ ಸಮುದ್ರವಾಗಿದೆ. ಇದೇ ಯೂದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.
Adu pashchimada mereya dodda samudravaagide. Ide yoodana makkalige avara kutumbagala prakaara untaada suttaliruva mere.
Joshua 15:12 in English
- King James Version (KJV)
- And the west border [was] to the great sea, and the coast [thereof]. This [is] the coast of the children of Judah round about according to their families.
- World English Bible (WEB)
- The west border was to the shore of the great sea. This is the border of the children of Judah according to their families.
- American Standard Version (ASV)
- And the west border was to the great sea, and the border [thereof]. This is the border of the children of Judah round about according to their families.
- Bible in Basic English (BBE)
- And the limit on the west is the edge of the Great Sea. This is the line going round the land marked out for the children of Judah, by their families.
- Darby Translation (DBY)
- — And the west border is the great sea and [its] coast. This is the border of the children of Judah round about, according to their families.
- Webster's Bible (WBS)
- And the west border [was] to the great sea, and its coast: this [is] the border of the children of Judah round about, according to their families.
- Young's Literal Translation (YLT)
- And the west border [is] to the great sea, and [its] border; this [is] the border of the sons of Judah round about for their families.
Read in context
- 10ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್‌ಷೆ ಮೆಷಿಗೆ ಇಳಿದು ತಿಮ್ನಾಗೆ
- 11ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಪಾರ್ಶ್ವವನ್ನು ಹಿಡಿದು ಶಿಕ್ಕೆರೋನಿಗೂ ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯೆಬ್ನೇಲಿಗೆ ಹೊರಟು ಸಮುದ್ರಕ್ಕೆ ಕಡೆಯಾಗುವದು.
- 12ಅದು ಪಶ್ಚಿಮದ ಮೇರೆಯ ದೊಡ್ಡ ಸಮುದ್ರವಾಗಿದೆ. ಇದೇ ಯೂದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.
- 13ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್‌ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.
- 14ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್ ತಲ್ಮೈಯ ರನ್ನು ಹೊರಡಿಸಿಬಿಟ್ಟನು.
Cross references
- Ezekiel 47:20 ಯೆಹೆಜ್ಕೇಲನು 47:20ಪಶ್ಚಿಮದ ಕಡೆಗೂ ಸಹ ಮೇರೆ ಯಿಂದ ಮೊದಲುಗೊಂಡು ಹಮಾತಿನ ಪ್ರದೇಶದ ವರೆಗೂ ಇರುವ ಮಹಾಸಮುದ್ರವು ಪಶ್ಚಿಮದ ಕಡೆ ಗಿದೆ, ಇದೇ ಪಶ್ಚಿಮದ ಮೇರೆ.
- Joshua 15:47 ಯೆಹೋಶುವ 15:47ಅಷ್ಡೋದ್ ಅದರ ಪಟ್ಟಣಗಳೂ ಗ್ರಾಮಗಳೂ ಗಾಜಾ, ಅದರ ಪಟ್ಟಣಗಳೂ ಗ್ರಾಮಗಳೂ ಐಗುಪ್ತದ ನದಿ, ದೊಡ್ಡ ಸಮುದ್ರ, ಅದರ ಮೇರೆ, ಇವುಗಳ ವರೆಗೂ
- Numbers 34:6–7 ಅರಣ್ಯಕಾಂಡ 34:6–7ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು. ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ
- Deuteronomy 11:24 ಧರ್ಮೋಪದೇಶಕಾಂಡ 11:24ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.