Joshua · chapter 15 · verse 13
Joshua 15:13 in Kannada
ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.
Idallade kartanu tanage aajnyaapisida prakaara yehoshuvanu yephunneya maganaada kaaleba nige anaakana tandeya kiryaatarba emba hebronannu yoodana makkala naduve paalaagi kottanu.
Joshua 15:13 in English
- King James Version (KJV)
- And unto Caleb the son of Jephunneh he gave a part among the children of Judah, according to the commandment of the LORD to Joshua, [even] the city of Arba the father of Anak, which [city is] Hebron.
- World English Bible (WEB)
- He gave to Caleb the son of Jephunneh a portion among the children of Judah, according to the commandment of the LORD to Joshua, even Kiriath Arba, named after the father of Anak (also called Hebron).
- American Standard Version (ASV)
- And unto Caleb the son of Jephunneh he gave a portion among the children of Judah, according to the commandment of Jehovah to Joshua, even Kiriath-arba, [which Arba was] the father of Anak (the same is Hebron).
- Bible in Basic English (BBE)
- And to Caleb, the son of Jephunneh, he gave a part among the children of Judah, as the Lord had given orders to Joshua, that is, Kiriath-arba, named after Arba, the father of Anak which is Hebron.
- Darby Translation (DBY)
- And to Caleb the son of Jephunneh he gave a portion among the children of Judah according to the commandment of Jehovah to Joshua, the city of Arba, the father of Anak, that is, Hebron.
- Webster's Bible (WBS)
- And to Caleb the son of Jephunneh he gave a part among the children of Judah, according to the commandment of the LORD to Joshua, [even] the city of Arba the father of Anak, which [city is] Hebron.
- Young's Literal Translation (YLT)
- And to Caleb son of Jephunneh hath he given a portion in the midst of the sons of Judah, according to the command of Jehovah to Joshua, [even] the city of Arba, father of Anak — it [is] Hebron.
Read in context
- 11ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಪಾರ್ಶ್ವವನ್ನು ಹಿಡಿದು ಶಿಕ್ಕೆರೋನಿಗೂ ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯೆಬ್ನೇಲಿಗೆ ಹೊರಟು ಸಮುದ್ರಕ್ಕೆ ಕಡೆಯಾಗುವದು.
- 12ಅದು ಪಶ್ಚಿಮದ ಮೇರೆಯ ದೊಡ್ಡ ಸಮುದ್ರವಾಗಿದೆ. ಇದೇ ಯೂದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.
- 13ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.
- 14ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್ ತಲ್ಮೈಯ ರನ್ನು ಹೊರಡಿಸಿಬಿಟ್ಟನು.
- 15ಕಾಲೇಬನು ಅಲ್ಲಿಂದ ಹೊರಟು--ಯಾವನು ಪೂರ್ವದಲ್ಲಿ ಕಿರ್ಯತ್ ಸೇಫರ್ ಎಂಬ ಹೆಸರು ಉಂಟಾಗಿದ್ದ ದೆಬೀರಿನ ವಾಸಿಗಳ ಬಳಿಗೆ ಹೋಗಿ
Cross references
- Joshua 14:6–15 ಯೆಹೋಶುವ 14:6–15ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ; ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು. ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು. ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು. ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ. ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲವಾಗಿ ಇದ್ದೆನೋ ಹಾಗೆಯೇ ಇದು ವರೆಗೂ ಬಲವಾಗಿದ್ದೇನೆ. ನಾನು ಯುದ್ಧಕ್ಕೆ ಹೋಗಿ ಬರುವದಕ್ಕೆ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳ ವನಾಗಿದ್ದೇನೆ. ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು. ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು. ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು. ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
- Deuteronomy 1:34–36 ಧರ್ಮೋಪದೇಶಕಾಂಡ 1:34–36ಕರ್ತನು ನಿಮ್ಮ ಮಾತುಗಳ ಧ್ವನಿಯನ್ನು ಕೇಳಿ ಕೋಪಿಸಿಕೊಂಡು ಪ್ರಮಾಣಮಾಡಿ-- ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ. ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಕರ್ತನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದ ಅವನು ಸಂಚರಿಸಿದ ದೇಶ ವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು.
- Numbers 13:30 ಅರಣ್ಯಕಾಂಡ 13:30ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು.
- Numbers 14:23–24 ಅರಣ್ಯಕಾಂಡ 14:23–24ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ. ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
Original words (Hebrew)
- Caleb · H3612כָּלֵב Kâlêb
- son · H1121בֵּן bên
- Jephunneh · H3312יְפֻנֶּה Yᵉphunneh
- gave · H5414נָתַן nâthan
- part · H2506חֵלֶק chêleq
- among · H8432תָּוֶךְ tâvek
- children · H1121בֵּן bên
- Judah · H3063יְהוּדָה Yᵉhûwdâh
- according · H413אֵל ʼêl
- commandment · H6310פֶּה peh
- Joshua · H3091יְהוֹשׁוּעַ Yᵉhôwshûwaʻ
- city · H7151קִרְיָה qiryâh
- Arba · H704אַרְבַּע ʼArbaʻ
- father · H1אָב ʼâb
- Anak · H6061עָנָק ʻÂnâq
- Hebron · H2275חֶבְרוֹן Chebrôwn