Joshua · chapter 15 · verse 14
Joshua 15:14 in Kannada
ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್ ತಲ್ಮೈಯ ರನ್ನು ಹೊರಡಿಸಿಬಿಟ್ಟನು.
Aaga kaalebanu allinda anaakana moovaru makkalaada sheshai aheeman talmaiya rannu horadisibittanu.
Joshua 15:14 in English
- King James Version (KJV)
- And Caleb drove thence the three sons of Anak, Sheshai, and Ahiman, and Talmai, the children of Anak.
- World English Bible (WEB)
- Caleb drove out the three sons of Anak: Sheshai, and Ahiman, and Talmai, the children of Anak.
- American Standard Version (ASV)
- And Caleb drove out thence the three sons of Anak: Sheshai, and Ahiman, and Talmai, the children of Anak.
- Bible in Basic English (BBE)
- And the three sons of Anak, Sheshai and Ahiman and Talmai, the children of Anak, were forced out from there by Caleb.
- Darby Translation (DBY)
- And thence Caleb dispossessed the three sons of Anak, Sheshai and Ahiman and Talmai, who were born of Anak.
- Webster's Bible (WBS)
- And Caleb drove thence the three sons of Anak, Sheshai, and Ahiman, and Talmai, the children of Anak.
- Young's Literal Translation (YLT)
- And Caleb is dispossessing thence the three sons of Anak, Sheshai, and Ahiman, and Talmai, children of Anak,
Read in context
- 12ಅದು ಪಶ್ಚಿಮದ ಮೇರೆಯ ದೊಡ್ಡ ಸಮುದ್ರವಾಗಿದೆ. ಇದೇ ಯೂದನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.
- 13ಇದಲ್ಲದೆ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನಿಗೆ ಅನಾಕನ ತಂದೆಯ ಕಿರ್ಯಾತ್ಅರ್ಬ ಎಂಬ ಹೆಬ್ರೋನನ್ನು ಯೂದನ ಮಕ್ಕಳ ನಡುವೆ ಪಾಲಾಗಿ ಕೊಟ್ಟನು.
- 14ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್ ತಲ್ಮೈಯ ರನ್ನು ಹೊರಡಿಸಿಬಿಟ್ಟನು.
- 15ಕಾಲೇಬನು ಅಲ್ಲಿಂದ ಹೊರಟು--ಯಾವನು ಪೂರ್ವದಲ್ಲಿ ಕಿರ್ಯತ್ ಸೇಫರ್ ಎಂಬ ಹೆಸರು ಉಂಟಾಗಿದ್ದ ದೆಬೀರಿನ ವಾಸಿಗಳ ಬಳಿಗೆ ಹೋಗಿ
- 16ಅವನು ಕಿರ್ಯತ್ ಸೇಫೆರನ್ನು ಹೊಡೆದು ಹಿಡಿಯುವನೋ ಅವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡು ವೆನು ಎಂದು ಹೇಳಿದ್ದನು.
Cross references
- Judges 1:10 ನ್ಯಾಯಸ್ಥಾಪಕರು 1:10ಯೂದನು ಪೂರ್ವದಲ್ಲಿ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಕೊಂದುಹಾಕಿದನು.
- Judges 1:20 ನ್ಯಾಯಸ್ಥಾಪಕರು 1:20ಮೋಶೆಯು ಹೇಳಿದ ಪ್ರಕಾರ ಅವರು ಹೆಬ್ರೋನನ್ನ್ನು ಕಾಲೇಬನಿಗೆ ಕೊಟ್ಟರು. ಅವನು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.
- Numbers 13:22–23 ಅರಣ್ಯಕಾಂಡ 13:22–23ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು. ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.
- Joshua 11:21 ಯೆಹೋಶುವ 11:21ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ ದೆಬೀರಿನಲ್ಲಿಯೂ ಅನಾಬಿನಲ್ಲಿಯೂ ಯೂದನ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲಿನ ಸಕಲ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯ ರನ್ನು ಕಡಿದುಬಿಟ್ಟು ಅವರನ್ನೂ ಅವರ ಪಟ್ಟಣ ಗಳನ್ನೂ ಸಂಪೂರ್ಣ ನಾಶಮಾಡಿದನು.
- Joshua 10:36–37 ಯೆಹೋಶುವ 10:36–37ಯೆಹೋಶುವನು ಸಮಸ್ತ ಇಸ್ರಾಯೇಲಿನ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟು ಹೋಗಿ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಅದನ್ನೂ ಅದರ ಅರಸನನ್ನೂ ಅದರ ಸಮಸ್ತ ಪಟ್ಟಣ ಗಳನ್ನೂ ಅವುಗಳಲ್ಲಿರುವ ಸಮಸ್ತ ಪ್ರಾಣಗಳನ್ನೂ ಕತ್ತಿಯಿಂದ ಹೊಡೆದು ಎಗ್ಲೋನಿಗೆ ಮಾಡಿದ್ದೆಲ್ಲಾ ದರ ಹಾಗೆ ಒಬ್ಬನನ್ನಾದರೂ ಉಳಿಸದೆ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಸಂಪೂರ್ಣ ನಾಶಮಾಡಿದನು.
- Numbers 13:33 ಅರಣ್ಯಕಾಂಡ 13:33ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.