Joshua · chapter 15 · verse 16
Joshua 15:16 in Kannada
ಅವನು ಕಿರ್ಯತ್ ಸೇಫೆರನ್ನು ಹೊಡೆದು ಹಿಡಿಯುವನೋ ಅವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡು ವೆನು ಎಂದು ಹೇಳಿದ್ದನು.
Avanu kiryat sepherannu hodedu hidiyuvano avanige nanna magalaada akshaalannu maduvemaadi kodu venu endu heliddanu.
Joshua 15:16 in English
- King James Version (KJV)
- And Caleb said, He that smiteth Kirjath-sepher, and taketh it, to him will I give Achsah my daughter to wife.
- World English Bible (WEB)
- Caleb said, “He who strikes Kiriath Sepher, and takes it, to him I will give Achsah my daughter as wife.”
- American Standard Version (ASV)
- And Caleb said, He that smiteth Kiriath-sepher, and taketh it, to him will I give Achsah my daughter to wife.
- Bible in Basic English (BBE)
- And Caleb said, I will give Achsah, my daughter, as wife to the man who overcomes Kiriath-sepher and takes it.
- Darby Translation (DBY)
- And Caleb said, He that smites Kirjath-sepher and takes it, to him will I give Achsah my daughter as wife.
- Webster's Bible (WBS)
- And Caleb said, He that smiteth Kirjath-sepher, and taketh it, to him will I give Achsah my daughter for a wife.
- Young's Literal Translation (YLT)
- And Caleb saith, 'He who smiteth Kirjath-Sephar, and hath captured it — I have given to him Achsah my daughter for a wife.'
Read in context
- 14ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್ ತಲ್ಮೈಯ ರನ್ನು ಹೊರಡಿಸಿಬಿಟ್ಟನು.
- 15ಕಾಲೇಬನು ಅಲ್ಲಿಂದ ಹೊರಟು--ಯಾವನು ಪೂರ್ವದಲ್ಲಿ ಕಿರ್ಯತ್ ಸೇಫರ್ ಎಂಬ ಹೆಸರು ಉಂಟಾಗಿದ್ದ ದೆಬೀರಿನ ವಾಸಿಗಳ ಬಳಿಗೆ ಹೋಗಿ
- 16ಅವನು ಕಿರ್ಯತ್ ಸೇಫೆರನ್ನು ಹೊಡೆದು ಹಿಡಿಯುವನೋ ಅವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡು ವೆನು ಎಂದು ಹೇಳಿದ್ದನು.
- 17ಆಗ ಕೆನಜನ ಮಗನೂ ಕಾಲೇಬನ ಸಹೋದರನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿ ಕೊಟ್ಟನು.
- 18ಅವಳು ಬಂದಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳನ್ನು ನೋಡಿ--ನಿನಗೆ ಏನು ಬೇಕು ಅಂದನು.
Cross references
- Judges 1:12–13 ನ್ಯಾಯಸ್ಥಾಪಕರು 1:12–13ಕಾಲೇಬನು--ಕಿರ್ಯತೆಸೇಫೆರನ್ನು ಹೊಡೆದು ತೆಗೆದುಕೊಳ್ಳುವವನಿಗೆ ನನ್ನ ಕುಮಾರ್ತೆಯಾದ ಅಕ್ಷಾ ಳನ್ನು ಹೆಂಡತಿಯಾಗಿ ಕೊಡುವೆನು ಎಂದು ಹೇಳಿದ್ದನು. ಆಗ ಕಾಲೇಬನ ತಮ್ಮನು ಕೆನಜನ ಮಗನಾದ ಒತ್ನೀಯೇಲನು ಅದನ್ನು ಹಿಡಿದನು. ಆಗ ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.
- Judges 1:6 ನ್ಯಾಯಸ್ಥಾಪಕರು 1:6ಆದರೆ ಅದೋನೀಬೆಜೆಕನು ಓಡಿಹೋದದರಿಂದ ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಹಾಕಿ ದರು.