Skip to content
ThuthiThuthiThuthi
Joshua · chapter 15 · verse 17

Joshua 15:17 in Kannada

ಆಗ ಕೆನಜನ ಮಗನೂ ಕಾಲೇಬನ ಸಹೋದರನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿ ಕೊಟ್ಟನು.

Aaga kenajana maganoo kaalebana sahodaranoo aada otneeyelanu adannu hididanu. Avanu tanna magalaada akshaalannu avanige maduvemaadi kottanu.

Joshua 15:17 in English

King James Version (KJV)
And Othniel the son of Kenaz, the brother of Caleb, took it: and he gave him Achsah his daughter to wife.
World English Bible (WEB)
Othniel the son of Kenaz, the brother of Caleb, took it: and he gave him Achsah his daughter as wife.
American Standard Version (ASV)
And Othniel the son of Kenaz, the brother of Caleb, took it: and he gave him Achsah his daughter to wife.
Bible in Basic English (BBE)
And Othniel, the son of Kenaz, Caleb's brother, took it: so he gave him his daughter Achsah for his wife.
Darby Translation (DBY)
And Othniel the son of Kenaz, the brother of Caleb, took it; and he gave him Achsah his daughter as wife.
Webster's Bible (WBS)
And Othniel the son of Kenaz, the brother of Caleb, took it: and he gave him Achsah his daughter for a wife.
Young's Literal Translation (YLT)
And Othniel son of Kenaz, brother of Caleb, doth capture it, and he giveth to him Achsah his daughter for a wife.

Read in context

  1. 15ಕಾಲೇಬನು ಅಲ್ಲಿಂದ ಹೊರಟು--ಯಾವನು ಪೂರ್ವದಲ್ಲಿ ಕಿರ್ಯತ್‌ ಸೇಫರ್‌ ಎಂಬ ಹೆಸರು ಉಂಟಾಗಿದ್ದ ದೆಬೀರಿನ ವಾಸಿಗಳ ಬಳಿಗೆ ಹೋಗಿ
  2. 16ಅವನು ಕಿರ್ಯತ್‌ ಸೇಫೆರನ್ನು ಹೊಡೆದು ಹಿಡಿಯುವನೋ ಅವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡು ವೆನು ಎಂದು ಹೇಳಿದ್ದನು.
  3. 17ಆಗ ಕೆನಜನ ಮಗನೂ ಕಾಲೇಬನ ಸಹೋದರನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿ ಕೊಟ್ಟನು.
  4. 18ಅವಳು ಬಂದಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳನ್ನು ನೋಡಿ--ನಿನಗೆ ಏನು ಬೇಕು ಅಂದನು.
  5. 19ಅದಕ್ಕೆ ಅವಳು--ನನಗೆ ಒಂದು ಆಶೀರ್ವಾದ ಕೊಡು; ಯಾಕಂದರೆ ನನಗೆ ಮೊದಲು ದಕ್ಷಿಣ ಭೂಮಿಯನ್ನು ಕೊಟ್ಟಿ; ನೀರು ಬುಗ್ಗೆಗಳನ್ನು ಸಹ ನನಗೆ ಕೊಡು ಅಂದಳು. ಆಗ ಅವನು ಅವಳಿಗೆ ಮೇಲ್ಭಾಗದಲ್ಲಿಯೂ ಕೆಳಭಾಗದಲ್ಲಿಯೂ ನೀರು ಬುಗ್ಗೆಗಳನ್ನು ಕೊಟ್ಟನು.
Read all of Joshua 15

Cross references

Original words (Hebrew)

Joshua 15:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.