Joshua · chapter 15 · verse 19
Joshua 15:19 in Kannada
ಅದಕ್ಕೆ ಅವಳು--ನನಗೆ ಒಂದು ಆಶೀರ್ವಾದ ಕೊಡು; ಯಾಕಂದರೆ ನನಗೆ ಮೊದಲು ದಕ್ಷಿಣ ಭೂಮಿಯನ್ನು ಕೊಟ್ಟಿ; ನೀರು ಬುಗ್ಗೆಗಳನ್ನು ಸಹ ನನಗೆ ಕೊಡು ಅಂದಳು. ಆಗ ಅವನು ಅವಳಿಗೆ ಮೇಲ್ಭಾಗದಲ್ಲಿಯೂ ಕೆಳಭಾಗದಲ್ಲಿಯೂ ನೀರು ಬುಗ್ಗೆಗಳನ್ನು ಕೊಟ್ಟನು.
Adakke avalu--nanage ondu aasheervaada kodu; yaakandare nanage modalu dakshina bhoomiyannu kotti; neeru buggegalannu saha nanage kodu andalu. Aaga avanu avalige melbhaagadalliyoo kelabhaagadalliyoo neeru buggegalannu kottanu.
Joshua 15:19 in English
- King James Version (KJV)
- Who answered, Give me a blessing; for thou hast given me a south land; give me also springs of water. And he gave her the upper springs, and the nether springs.
- World English Bible (WEB)
- She said, “Give me a blessing. Because you have set me in the land of the South, give me also springs of water.” So he gave her the upper springs and the lower springs.
- American Standard Version (ASV)
- And she said, Give me a blessing; for that thou hast set me in the land of the South, give me also springs of water. And he gave her the upper springs and the nether springs.
- Bible in Basic English (BBE)
- And she said, Give me a blessing; because you have put me in dry south-land, now give me springs of water. So he gave her the higher spring and the lower spring.
- Darby Translation (DBY)
- And she said, Give me a blessing; for thou hast given me a southern land; give me also springs of water. Then he gave her the upper springs and the lower springs.
- Webster's Bible (WBS)
- Who answered, Give me a blessing; for thou hast given me a south land, give me also springs of water. And he gave her the upper springs, and the nether springs.
- Young's Literal Translation (YLT)
- And she saith, 'Give to me a blessing; when the land of the south thou hast given me, then thou hast given to me springs of waters;' and he giveth to her the upper springs and the lower springs.
Read in context
- 17ಆಗ ಕೆನಜನ ಮಗನೂ ಕಾಲೇಬನ ಸಹೋದರನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಮದುವೆಮಾಡಿ ಕೊಟ್ಟನು.
- 18ಅವಳು ಬಂದಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳನ್ನು ನೋಡಿ--ನಿನಗೆ ಏನು ಬೇಕು ಅಂದನು.
- 19ಅದಕ್ಕೆ ಅವಳು--ನನಗೆ ಒಂದು ಆಶೀರ್ವಾದ ಕೊಡು; ಯಾಕಂದರೆ ನನಗೆ ಮೊದಲು ದಕ್ಷಿಣ ಭೂಮಿಯನ್ನು ಕೊಟ್ಟಿ; ನೀರು ಬುಗ್ಗೆಗಳನ್ನು ಸಹ ನನಗೆ ಕೊಡು ಅಂದಳು. ಆಗ ಅವನು ಅವಳಿಗೆ ಮೇಲ್ಭಾಗದಲ್ಲಿಯೂ ಕೆಳಭಾಗದಲ್ಲಿಯೂ ನೀರು ಬುಗ್ಗೆಗಳನ್ನು ಕೊಟ್ಟನು.
- 20ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬ ಗಳ ಪ್ರಕಾರ ಉಂಟಾದ ಸ್ವಾಸ್ತ್ಯವೇನಂದರೆ--
- 21ದಕ್ಷಿಣ ಕಡೆಗಿರುವ ಕಟ್ಟ ಕಡೆಯ ಎದೋಮಿನ ಮೇರೆಗೆ ಸರಿಯಾಗಿ ಯೂದನ ಮಕ್ಕಳ ಗೋತ್ರಕ್ಕೆ ಇರುವ ಪಟ್ಟಣಗಳು ಯಾವವಂದರೆ--ಕಬ್ಜೇಲ್, ಏದೆರ್, ಯಾಗೂರ್,
Cross references
- Judges 1:14–15 ನ್ಯಾಯಸ್ಥಾಪಕರು 1:14–15ಅವಳು ಅವನ ಬಳಿಗೆ ಹೋಗುವಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿದವಳಾಗಿ ಕತ್ತೆಯಿಂದ ಇಳಿದಳು; ಕಾಲೇಬನು ಅವಳಿಗೆ--ನಿನಗೆ ಏನು ಬೇಕು ಅಂದನು. ಅವಳು ಅವನಿಗೆ--ನನಗೆ ಆಶೀರ್ವಾದಕೊಡು; ನೀನು ದಕ್ಷಿಣ ಭೂಮಿಯನ್ನು ನನಗೆ ಕೊಟ್ಟುಬಿಟ್ಟೆ ಯಲ್ಲಾ, ನೀರು ಬುಗ್ಗೆಗಳನ್ನು ಸಹ ಕೊಡು ಅಂದಳು. ಕಾಲೇಬನು ಮೇಲಿನ ಬುಗ್ಗೆಗಳನ್ನೂ ಕೆಳಗಿನ ಬುಗ್ಗೆಗಳನ್ನೂ ಅವಳಿಗೆ ಕೊಟ್ಟನು.
- 2 Corinthians 9:5 2 ಕೊರಿಂಥದವರಿಗೆ 9:5ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು.
- Genesis 33:11 ಆದಿಕಾಂಡ 33:11ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.
- Deuteronomy 33:7 ಧರ್ಮೋಪದೇಶಕಾಂಡ 33:7ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.
- 1 Samuel 25:27 1 ಸಮುವೇಲನು 25:27ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತಕ್ಕೊಂಡು ಬಂದ ಈ ಆಶೀರ್ವಾದವು ನನ್ನ ಒಡೆಯನನ್ನು ಹಿಂಬಾಲಿಸುವ ಯೌವನಸ್ಥರಿಗೆ ಕೊಡಲ್ಪಡಲಿ.
Original words (Hebrew)
- answered · H559אָמַר ʼâmar
- Give · H5414נָתַן nâthan
- blessing · H1293בְּרָכָה Bᵉrâkâh
- given · H5414נָתַן nâthan
- south · H5045נֶגֶב negeb
- land · H776אֶרֶץ ʼerets
- give · H5414נָתַן nâthan
- springs · H1543גֻּלָּה gullâh
- water · H4325מַיִם mayim
- gave · H5414נָתַן nâthan
- upper · H5942עִלִּי ʻillîy
- springs · H1543גֻּלָּה gullâh
- nether · H8482תַּחְתִּי tachtîy
- springs · H1543גֻּלָּה gullâh