Joshua · chapter 15 · verse 2
Joshua 15:2 in Kannada
ಉಪ್ಪು ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ ದಕ್ಷಿಣ ಪಾರ್ಶ್ವದ ಲ್ಲಿರುವ ಮಾಲೆಅಕ್ರಬ್ಬೀಮೆಂಬ ಕೊಲ್ಲಿಗಳಿಗೂ ಅಲ್ಲಿಂದ ಜೀನಿಗೂ
Uppu samudrada kadeyalli dakshina kadegiruva koneyinda dakshina paarshvada lliruva maaleakrabbeememba kolligaligoo allinda jeenigoo
Joshua 15:2 in English
- King James Version (KJV)
- And their south border was from the shore of the salt sea, from the bay that looketh southward:
- World English Bible (WEB)
- Their south border was from the uttermost part of the Salt Sea, from the bay that looks southward;
- American Standard Version (ASV)
- And their south border was from the uttermost part of the Salt Sea, from the bay that looketh southward;
- Bible in Basic English (BBE)
- Their south limit was from the farthest part of the Salt Sea, from the inlet looking to the south:
- Darby Translation (DBY)
- And their southern border was from the end of the salt sea, from the tongue that turns southward;
- Webster's Bible (WBS)
- And their south border was from the shore of the salt-sea, from the bay that looketh southward:
- Young's Literal Translation (YLT)
- and to them the south border is at the extremity of the salt sea, from the bay which is looking southward;
Read in context
- 1ಇದಲ್ಲದೆ ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವದಂದರೆ, ಕಟ್ಟ ಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಜಿನ್ ಅರಣ್ಯದ ದಕ್ಷಿಣ ಭಾಗವಾಗಿದೆ.
- 2ಉಪ್ಪು ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ ದಕ್ಷಿಣ ಪಾರ್ಶ್ವದ ಲ್ಲಿರುವ ಮಾಲೆಅಕ್ರಬ್ಬೀಮೆಂಬ ಕೊಲ್ಲಿಗಳಿಗೂ ಅಲ್ಲಿಂದ ಜೀನಿಗೂ
- 3ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್ ಬರ್ನೇಯಕ್ಕೂ ಅಲ್ಲಿಂದ ಹೆಬ್ರೋನ್ ಮಾರ್ಗವಾಗಿ ಕರ್ಕವನ್ನು ಸುತ್ತಿ ಅಚ್ಮೊನಿಗೂ
- 4ಅಲ್ಲಿಂದ ಐಗುಪ್ತದ ನದಿ ಹಿಡಿದು ಸಮುದ್ರದ ಪರಿಯಂತರ ಹೋಗಿ ಸೇರುವದು; ಇದೇ ನಿಮ್ಮ ದಕ್ಷಿಣ ಮೇರೆ.
Cross references
- Ezekiel 47:8 ಯೆಹೆಜ್ಕೇಲನು 47:8ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು.
- Isaiah 11:15 ಯೆಶಾಯ 11:15ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
- Genesis 14:3 ಆದಿಕಾಂಡ 14:3ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು.
- Joshua 3:16 ಯೆಹೋಶುವ 3:16ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Ezekiel 47:18 ಯೆಹೆಜ್ಕೇಲನು 47:18ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವು ಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯ ಮೇರೆಯಿಂದ ಮೂಡಣ ಸಮುದ್ರದಿಂದ ನೀವು ಅಳೆಯಬೇಕು; ಇದೇ ಮೂಡಣ ಮೇರೆಯಾ ಗಿದೆ.
- Numbers 34:3 ಅರಣ್ಯಕಾಂಡ 34:3ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.