Joshua · chapter 15 · verse 20
Joshua 15:20 in Kannada
ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬ ಗಳ ಪ್ರಕಾರ ಉಂಟಾದ ಸ್ವಾಸ್ತ್ಯವೇನಂದರೆ--
Yoodana makkala gotrakke avara kutumba gala prakaara untaada svaastyavenandare--
Joshua 15:20 in English
- King James Version (KJV)
- This [is] the inheritance of the tribe of the children of Judah according to their families.
- World English Bible (WEB)
- This is the inheritance of the tribe of the children of Judah according to their families.
- American Standard Version (ASV)
- This is the inheritance of the tribe of the children of Judah according to their families.
- Bible in Basic English (BBE)
- This is the heritage of the tribe of Judah, by their families.
- Darby Translation (DBY)
- This is the inheritance of the tribe of the children of Judah according to their families.
- Webster's Bible (WBS)
- This [is] the inheritance of the tribe of the children of Judah according to their families.
- Young's Literal Translation (YLT)
- This [is] the inheritance of the tribe of the sons of Judah, for their families.
Read in context
- 18ಅವಳು ಬಂದಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳನ್ನು ನೋಡಿ--ನಿನಗೆ ಏನು ಬೇಕು ಅಂದನು.
- 19ಅದಕ್ಕೆ ಅವಳು--ನನಗೆ ಒಂದು ಆಶೀರ್ವಾದ ಕೊಡು; ಯಾಕಂದರೆ ನನಗೆ ಮೊದಲು ದಕ್ಷಿಣ ಭೂಮಿಯನ್ನು ಕೊಟ್ಟಿ; ನೀರು ಬುಗ್ಗೆಗಳನ್ನು ಸಹ ನನಗೆ ಕೊಡು ಅಂದಳು. ಆಗ ಅವನು ಅವಳಿಗೆ ಮೇಲ್ಭಾಗದಲ್ಲಿಯೂ ಕೆಳಭಾಗದಲ್ಲಿಯೂ ನೀರು ಬುಗ್ಗೆಗಳನ್ನು ಕೊಟ್ಟನು.
- 20ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬ ಗಳ ಪ್ರಕಾರ ಉಂಟಾದ ಸ್ವಾಸ್ತ್ಯವೇನಂದರೆ--
- 21ದಕ್ಷಿಣ ಕಡೆಗಿರುವ ಕಟ್ಟ ಕಡೆಯ ಎದೋಮಿನ ಮೇರೆಗೆ ಸರಿಯಾಗಿ ಯೂದನ ಮಕ್ಕಳ ಗೋತ್ರಕ್ಕೆ ಇರುವ ಪಟ್ಟಣಗಳು ಯಾವವಂದರೆ--ಕಬ್ಜೇಲ್, ಏದೆರ್, ಯಾಗೂರ್,
- 22ಕೀನಾ, ದೀಮೋನಾ, ಅದಾದಾ,
Cross references
- Genesis 49:8–12 ಆದಿಕಾಂಡ 49:8–12ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು. ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು? ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು. ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ. ದ್ರಾಕ್ಷಾರಸ ದಿಂದ ಅವನ ಕಣ್ಣುಗಳು ಕೆಂಪಾಗಿರುವವವು; ಹಾಲಿ ನಿಂದ ಅವನ ಹಲ್ಲುಗಳು ಬಿಳುಪಾಗಿರುವವು.
- Deuteronomy 33:7 ಧರ್ಮೋಪದೇಶಕಾಂಡ 33:7ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.