Joshua · chapter 15 · verse 28
Joshua 15:28 in Kannada
ಹಚರ್ಷೊವಾಲ್, ಬೇರ್ಷೆಬ, ಬಿಜ್ಯೋತ್ಯಾ
Hacharshovaal, bersheba, bijyotyaa
Joshua 15:28 in English
- King James Version (KJV)
- And Hazar-shual, and Beer-sheba, and Bizjothjah,
- World English Bible (WEB)
- Hazar Shual, Beersheba, Biziothiah,
- American Standard Version (ASV)
- and Hazar-shual, and Beer-sheba, and Biziothiah,
- Bible in Basic English (BBE)
- And Hazar-shual, and Beer-sheba, and Biziothiah;
- Darby Translation (DBY)
- and Hazar-Shual, and Beer-sheba, and Biziothiah;
- Webster's Bible (WBS)
- And Hazar-shual, and Beer-sheba, and Bizjothjah,
- Young's Literal Translation (YLT)
- and Hazar-Shual, and Beer-Sheba, and Bizjothjah,
Read in context
- 26ಅಮಾಮ್, ಶೆಮ, ಮೋಲಾದ
- 27ಹಚರ್ಗದ್ದಾ, ಹೆಷ್ಮೋನ್, ಬೇತ್ಪೆಲೆಟ್,
- 28ಹಚರ್ಷೊವಾಲ್, ಬೇರ್ಷೆಬ, ಬಿಜ್ಯೋತ್ಯಾ
- 29ಬಾಲಾ, ಇಯ್ಯಾಮ್, ಎಚೆಮ್,
- 30ಎಲ್ಟೋಲದ್, ಕೆಸೀಲ್, ಹೊರ್ಮಾ,
Cross references
- Genesis 26:33 ಆದಿಕಾಂಡ 26:33ಅದಕ್ಕೆ ಅವನು ಷಿಬಾ ಎಂದು ಹೆಸರಿಟ್ಟನು. ಆದದರಿಂದ ಇಂದಿನ ವರೆಗೂ ಬೇರ್ಷೆಬ ಎಂದು ಆ ಪಟ್ಟಣಕ್ಕೆ ಹೆಸರಾಯಿತು.
- Genesis 21:31–33 ಆದಿಕಾಂಡ 21:31–33ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು. ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿ ಪತಿಯಾದ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು. ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
- Joshua 19:2–3 ಯೆಹೋಶುವ 19:2–3ಅವರ ಬಾಧ್ಯತೆಯಲ್ಲಿ ಸೇರಿದ ಪಟ್ಟಣಗಳು ಯಾವವಂದರೆ: ಬೇರ್ಷೆಬ, ಶೆಬ, ಮೋಲಾದಾ, ಹಚರ್ಷೂವಾಲ್, ಬಾಲಾ, ಎಚೆಮ್,
- Genesis 21:14 ಆದಿಕಾಂಡ 21:14ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
- 1 Chronicles 4:28 1 ಪೂರ್ವಕಾಲವೃತ್ತಾಂತ 4:28ಇವರು ಬೇರ್ಷೆ ಬದಲ್ಲಿಯೂ ಮೋಲಾದದಲ್ಲಿಯೂ