Joshua · chapter 15 · verse 3
Joshua 15:3 in Kannada
ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್ ಬರ್ನೇಯಕ್ಕೂ ಅಲ್ಲಿಂದ ಹೆಬ್ರೋನ್ ಮಾರ್ಗವಾಗಿ ಕರ್ಕವನ್ನು ಸುತ್ತಿ ಅಚ್ಮೊನಿಗೂ
Allinda dakshinadalliruva kaadesh barneyakkoo allinda hebron maargavaagi karkavannu sutti achmonigoo
Joshua 15:3 in English
- King James Version (KJV)
- And it went out to the south side to Maaleh-acrabbim, and passed along to Zin, and ascended up on the south side unto Kadesh-barnea, and passed along to Hezron, and went up to Adar, and fetched a compass to Karkaa:
- World English Bible (WEB)
- and it went out southward of the ascent of Akrabbim, and passed along to Zin, and went up by the south of Kadesh Barnea, and passed along by Hezron, went up to Addar, and turned toward Karka;
- American Standard Version (ASV)
- and it went out southward of the ascent of Akrabbim, and passed along to Zin, and went up by the south of Kadesh-barnea, and passed along by Hezron, and went up to Addar, and turned about to Karka;
- Bible in Basic English (BBE)
- From there it goes south of the slope up to Akrabbim, and on to Zin, then south past Kadesh-barnea, and on by Hezron and up to Addar, turning in the direction of Karka:
- Darby Translation (DBY)
- and it went out south of the ascent of Akrabbim, and passed on to Zin, and went up on the south of Kadesh-barnea, and passed to Hezron, and went up toward Addar, and turned toward Karkaah,
- Webster's Bible (WBS)
- And it went out to the south side to Maaleh-acrabbim, and passed along to Zin, and ascended on the south side to Kadesh-barnea, and passed along to Hezron, and went up to Adar, and fetched a compass to Karkaa:
- Young's Literal Translation (YLT)
- and it hath gone out unto the south to Maaleh-Akrabbim, and passed over to Zin, and gone up on the south to Kadesh-Barnea, and passed over [to] Hezron, and gone up to Adar, and turned round to Karkaa,
Read in context
- 1ಇದಲ್ಲದೆ ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವದಂದರೆ, ಕಟ್ಟ ಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಜಿನ್ ಅರಣ್ಯದ ದಕ್ಷಿಣ ಭಾಗವಾಗಿದೆ.
- 2ಉಪ್ಪು ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ ದಕ್ಷಿಣ ಪಾರ್ಶ್ವದ ಲ್ಲಿರುವ ಮಾಲೆಅಕ್ರಬ್ಬೀಮೆಂಬ ಕೊಲ್ಲಿಗಳಿಗೂ ಅಲ್ಲಿಂದ ಜೀನಿಗೂ
- 3ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್ ಬರ್ನೇಯಕ್ಕೂ ಅಲ್ಲಿಂದ ಹೆಬ್ರೋನ್ ಮಾರ್ಗವಾಗಿ ಕರ್ಕವನ್ನು ಸುತ್ತಿ ಅಚ್ಮೊನಿಗೂ
- 4ಅಲ್ಲಿಂದ ಐಗುಪ್ತದ ನದಿ ಹಿಡಿದು ಸಮುದ್ರದ ಪರಿಯಂತರ ಹೋಗಿ ಸೇರುವದು; ಇದೇ ನಿಮ್ಮ ದಕ್ಷಿಣ ಮೇರೆ.
- 5ಅದರ ಮೂಡಣ ಮೇರೆ ಯಾವದಂದರೆ: ಯೊರ್ದನಿನ ಕೊನೇಗಿರುವ ಉಪ್ಪು ಸಮುದ್ರವು. ಉತ್ತರ ಕಡೆಗೆ ಯೊರ್ದನಿನ ಹತ್ತಿರದಲ್ಲಿದ್ದ ಸಮುದ್ರದ ಕೊನೆಯ ವರೆಗೆ ಇತ್ತು;
Cross references
- Numbers 34:4 ಅರಣ್ಯಕಾಂಡ 34:4ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್ಗೆ ಹಾದು ಕಾದೇಶ್ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು.
- Judges 1:36 ನ್ಯಾಯಸ್ಥಾಪಕರು 1:36ಹೀಗೆಯೇ ಅಮೋರಿಯರ ಮೇರೆಯು ಅಕ್ರಬ್ಬೀಮು ಹಿಡಿದು ಬಂಡೆಯಿಂದ ಮೇಲ್ಗಡೆಗೆ ಹಾದುಹೋಗುವದಾಗಿತ್ತು.
- Numbers 32:8 ಅರಣ್ಯಕಾಂಡ 32:8ನಾನು ದೇಶವನ್ನು ನೋಡುವದಕ್ಕೆ ಕಾದೇಶ್ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.
- Genesis 14:7 ಆದಿಕಾಂಡ 14:7ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.
- Numbers 20:1 ಅರಣ್ಯಕಾಂಡ 20:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಜಿನ್ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.
Original words (Hebrew)
- out · H3318יָצָא yâtsâʼ
- side · H5045נֶגֶב negeb
- Maaleh-acrabbim · H4610מַעֲלֵה עַקְרַבִּים Maʻălêh ʻAqrabbîym
- passed · H5674עָבַר ʻâbar
- Zin · H6790צִן Tsin
- up · H5927עָלָה ʻâlâh
- side · H5045נֶגֶב negeb
- Kadesh-barnea · H6947קָדֵשׁ בַּרְנֵעַ Qâdêsh Barnêaʻ
- passed · H5674עָבַר ʻâbar
- Hezron · H2696חֶצְרוֹן Chetsrôwn
- up · H5927עָלָה ʻâlâh
- Adar · H146אַדָּר ʼAddâr
- compass · H5437סָבַב çâbab
- Karkaa · H7173קַרְקַע Qarqaʻ