Joshua · chapter 15 · verse 35
Joshua 15:35 in Kannada
ತಪ್ವೂಹ, ಏನಾಮ್ ಯರ್ಮೂತ್,
Tapvooha, enaam yarmoot,
Joshua 15:35 in English
- King James Version (KJV)
- Jarmuth, and Adullam, Socoh, and Azekah,
- World English Bible (WEB)
- Jarmuth, Adullam, Socoh, Azekah,
- American Standard Version (ASV)
- Jarmuth, and Adullam, Socoh, and Azekah,
- Bible in Basic English (BBE)
- Jarmuth, and Adullam, Socoh, and Azekah;
- Darby Translation (DBY)
- Jarmuth and Adullam, Sochoh and Azekah,
- Webster's Bible (WBS)
- Jarmuth, and Adullam, Socoh, and Azekah,
- Young's Literal Translation (YLT)
- Jarmuth, and Adullam, Socoh, and Azekah,
Read in context
- 33ತಗ್ಗಿನ ದೇಶ ಎಷ್ಟಾವೋಲ್, ಚೊರ್ಗಾ, ಅಶ್ನಾ,
- 34ಜನೋಹ, ಏಂಗನ್ನೀಮ್,
- 35ತಪ್ವೂಹ, ಏನಾಮ್ ಯರ್ಮೂತ್,
- 36ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಅವುಗಳ ಗ್ರಾಮಗಳು ಅದರ ಹದಿನಾಲ್ಕು ಪಟ್ಟಣಗಳು;
- 37ಚೆನಾನ್, ಹದಾಷಾ, ಮಿಗ್ದಲ್ಗಾದ್,
Cross references
- 1 Samuel 17:1 1 ಸಮುವೇಲನು 17:1ಫಿಲಿಷ್ಟಿಯರು ಯುದ್ಧಮಾಡುವದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋ ವಿನಲ್ಲಿ ಕೂಡಿಸಿ ಅಜೇಕಕ್ಕೂ ಸೋಕೋವಿಗೂ ಮಧ್ಯ ದಲ್ಲಿ ಎಫೆಸ್ದವ್ಮೆಾಮಿನಲ್ಲಿ ದಂಡಿಳಿದರು.
- 1 Samuel 22:1 1 ಸಮುವೇಲನು 22:1ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.
- Joshua 10:3 ಯೆಹೋಶುವ 10:3ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--
- 1 Chronicles 4:18 1 ಪೂರ್ವಕಾಲವೃತ್ತಾಂತ 4:18ಇದಲ್ಲದೆ ಅವನ ಹೆಂಡತಿಯಾದ ಯೆಹೂದ್ಯಳು ಗೆದೋರ್ಯನ ತಂದೆಯಾದ ಯೆರೆದನನ್ನೂ ಸೋಕೋವಿನ ತಂದೆ ಯಾದ ಹೆಬೆರನನ್ನೂ ಜಾನೋಹನ ತಂದೆಯಾದ ಯೆಕೊತೀಯೇಲನನ್ನೂ ಹೆತ್ತಳು. ಇವರೇ ಮೆರೆದನು ತಕ್ಕೊಂಡ ಫರೋಹನ ಮಗಳಾದ ಬಿತ್ಯಳ ಕುಮಾರರು.
- Joshua 10:23 ಯೆಹೋಶುವ 10:23ಅವರು ಹಾಗೆಯೇ ಮಾಡಿದರು. ಆ ಐದು ಮಂದಿ ಅರಸರನ್ನು ಅಂದರೆ ಯೆರೂಸಲೇಮಿನ ಅರಸನನ್ನೂ ಹೆಬ್ರೋನಿನ ಅರಸನನ್ನೂ ಯರ್ಮೂತಿನ ಅರಸನನ್ನೂ ಲಾಕೀಷಿನ ಅರಸನನ್ನೂ ಎಗ್ಲೋನಿನ ಅರಸನನ್ನೂ ಆ ಗವಿಯೊಳಗಿಂದ ಅವನ ಬಳಿಗೆ ಹೊರಗೆ ತಂದರು.
- Joshua 15:48 ಯೆಹೋಶುವ 15:48ಬೆಟ್ಟಗಳಲ್ಲಿರುವ ಶಾವಿಾರ್, ಯತ್ತೀರ್, ಸೋಕೋ,
- Nehemiah 11:29 ನೆಹೆಮೀಯ 11:29ಏನ್ರಿಮ್ಮೋನದ ಲ್ಲಿಯೂ ಚೋರ್ರದಲ್ಲಿಯೂ ಯರ್ಮೂತಿನಲ್ಲಿಯೂ
- Joshua 12:15 ಯೆಹೋಶುವ 12:15ಲಿಬ್ನದ ಅರಸನು ಒಬ್ಬನು; ಅದುಲ್ಲಾಮದ ಅರಸನು ಒಬ್ಬನು;
- Joshua 10:10 ಯೆಹೋಶುವ 10:10ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.
- Joshua 12:11 ಯೆಹೋಶುವ 12:11ಯರ್ಮೂತಿನ ಅರಸನು ಒಬ್ಬನು; ಲಾಕೀಷಿನ ಅರಸನು ಒಬ್ಬನು;
- Micah 1:15 ಮೀಕ 1:15ಮಾರೇ ಷದ ನಿವಾಸಿಯೇ, ಇನ್ನೂ ಬಾಧ್ಯನನ್ನು ನಿನ್ನ ಬಳಿಗೆ ತರುವೆನು; ಅವನು ಇಸ್ರಾಯೇಲಿನ ಮಹಿಮೆಯಾದ ಅದುಲ್ಲಾಮಿನ ಮಟ್ಟಿಗೂ ಬರುವನು.ನಿನ್ನ ಮುದ್ದು ಮಕ್ಕಳಿಗೋಸ್ಕರ ತಲೆಬೋಳಿಸಿಕೊಂಡು ಕ್ಷೌರ ಮಾಡಿಸಿಕೊ; ಹದ್ದಿನಂತೆ ನಿನ್ನ ಬೋಳುತನವನ್ನು ಅಗಲ ಮಾಡಿಕೊ; ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗಿದ್ದಾರೆ.