Joshua · chapter 15 · verse 38
Joshua 15:38 in Kannada
ದಿಲಾನ್, ಮಿಚ್ವೆ, ಯೊಕ್ತೇಲ್,
Dilaan, michve, yoktel,
Joshua 15:38 in English
- King James Version (KJV)
- And Dilean, and Mizpeh, and Joktheel,
- World English Bible (WEB)
- Dilean, Mizpah, Joktheel,
- American Standard Version (ASV)
- and Dilean, and Mizpeh, and Joktheel,
- Bible in Basic English (BBE)
- And Dilan, and Mizpeh, and Joktheel;
- Darby Translation (DBY)
- and Dilean, and Mizpeh, and Joktheel,
- Webster's Bible (WBS)
- And Dilean, and Mizpeh, and Joktheel,
- Young's Literal Translation (YLT)
- and Dilean, and Mizpeh, and Joktheel,
Read in context
- 36ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಅವುಗಳ ಗ್ರಾಮಗಳು ಅದರ ಹದಿನಾಲ್ಕು ಪಟ್ಟಣಗಳು;
- 37ಚೆನಾನ್, ಹದಾಷಾ, ಮಿಗ್ದಲ್ಗಾದ್,
- 38ದಿಲಾನ್, ಮಿಚ್ವೆ, ಯೊಕ್ತೇಲ್,
- 39ಲಾಕೀಷ್, ಬೊಚ್ಕತ್, ಎಗ್ಲೋನ್
- 40ಕಬ್ಬೋನ್, ಲಹ್ಮಾಸ್, ಕಿತ್ಲೀಷ್, ಗೆದೇರೋತ್, ಬೇತ್ದಾಗೋನ್, ನಾಮಾ,
Cross references
- 2 Kings 14:7 2 ಅರಸುಗಳು 14:7ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್ ಎಂಬ ಹೆಸರಿಟ್ಟನು.
- 1 Samuel 7:5–6 1 ಸಮುವೇಲನು 7:5–6ಸಮುವೇಲನು--ನಾನು ನಿಮಗೋಸ್ಕರವಾಗಿ ಕರ್ತನನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ ಅಂದನು. ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟುಕೂಡಿ ಬಂದು ಕರ್ತನ ಮುಂದೆ ನೀರು ತಂದು ಹೊಯ್ದು ಆ ದಿವಸದಲ್ಲಿ ಉಪವಾಸಮಾಡಿ-- ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.
- 1 Samuel 10:17 1 ಸಮುವೇಲನು 10:17ಸಮುವೇಲನು ಜನರನ್ನು ಮಿಚ್ಪೆಯಲ್ಲಿ ಕರ್ತನ ಬಳಿಗೆ ಒಟ್ಟಾಗಿ ಕೂಡಿಸಿ ಇಸ್ರಾಯೇಲಿನ ಮಕ್ಕಳಿಗೆಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
- Judges 21:5 ನ್ಯಾಯಸ್ಥಾಪಕರು 21:5ಆದರೆ ಇಸ್ರಾಯೇಲ್ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.
- Genesis 31:48–49 ಆದಿಕಾಂಡ 31:48–49ಆಗ ಲಾಬಾನನು--ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ ಅಂದನು. ಆದದರಿಂದ ಅದಕ್ಕೆ ಗಲೇದ್ ಎಂದೂ ಮಿಚ್ಪಾ ಎಂದೂ ಹೆಸರಾಯಿತು. ಯಾಕಂದರೆ--ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಕರ್ತನು ನಮ್ಮನ್ನು ಕಾಪಾಡಲಿ.
- 1 Samuel 7:16 1 ಸಮುವೇಲನು 7:16ಅವನು ಪ್ರತಿವರುಷ ಹೊರಟು ಬೇತೇಲ್ ಗಿಲ್ಗಾಲ್ ಮಿಚ್ಪೆಯನ್ನೂ ಸುತ್ತಿಕೊಂಡುಹೋಗಿ ಆ ಸ್ಥಳಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
- Judges 20:1 ನ್ಯಾಯಸ್ಥಾಪಕರು 20:1ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.