Joshua · chapter 15 · verse 39
Joshua 15:39 in Kannada
ಲಾಕೀಷ್, ಬೊಚ್ಕತ್, ಎಗ್ಲೋನ್
Laakeesh, bochkat, eglon
Joshua 15:39 in English
- King James Version (KJV)
- Lachish, and Bozkath, and Eglon,
- World English Bible (WEB)
- Lachish, Bozkath, Eglon,
- American Standard Version (ASV)
- Lachish, and Bozkath, and Eglon,
- Bible in Basic English (BBE)
- Lachish, and Bozkath, and Eglon;
- Darby Translation (DBY)
- Lachish, and Bozkath, and Eglon,
- Webster's Bible (WBS)
- Lachish, and Bozkath, and Eglon,
- Young's Literal Translation (YLT)
- Lachish, and Bozkath, and Eglon,
Read in context
- 37ಚೆನಾನ್, ಹದಾಷಾ, ಮಿಗ್ದಲ್ಗಾದ್,
- 38ದಿಲಾನ್, ಮಿಚ್ವೆ, ಯೊಕ್ತೇಲ್,
- 39ಲಾಕೀಷ್, ಬೊಚ್ಕತ್, ಎಗ್ಲೋನ್
- 40ಕಬ್ಬೋನ್, ಲಹ್ಮಾಸ್, ಕಿತ್ಲೀಷ್, ಗೆದೇರೋತ್, ಬೇತ್ದಾಗೋನ್, ನಾಮಾ,
- 41ಮಕ್ಕೇದಾ ಎಂಬ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳೂ;
Cross references
- Joshua 10:3 ಯೆಹೋಶುವ 10:3ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--
- 2 Kings 22:1 2 ಅರಸುಗಳು 22:1ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಮೂವ ತ್ತೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತೂರಿನ ಅದಾಯನ ಮಗಳಾ ಗಿದ್ದು, ಯೆದೀದಾಳೆಂಬ ಹೆಸರುಳ್ಳವಳಾಗಿದ್ದಳು.
- Joshua 10:31–32 ಯೆಹೋಶುವ 10:31–32ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೊರಟು ಅದರ ಎದುರಿಗೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧ ಮಾಡಿದನು. ಕರ್ತನು ಲಾಕೀಷನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ಅವನು ಅದನ್ನು ಎರಡನೇ ದಿನದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ಕತ್ತಿ ಯಿಂದ ಹೊಡೆದನು.
- 2 Kings 14:19 2 ಅರಸುಗಳು 14:19ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.
- 2 Kings 19:8 2 ಅರಸುಗಳು 19:8ರಬ್ಷಾಕೆಯು ತಿರಿಗಿ ಹೋಗುತ್ತಿರುವಾಗ ಲಿಬ್ನದ ಮೇಲೆ ಯುದ್ಧಮಾಡುತ್ತಿರುವ ಅಶ್ಶೂರಿನ ಅರಸನನ್ನು ಕಂಡುಕೊಂಡನು. ಲಾಕೀಷನ್ನು ಬಿಟ್ಟನೆಂದು ಕೇಳಿದ್ದನು.
- 2 Kings 18:14 2 ಅರಸುಗಳು 18:14ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು.
- 2 Kings 18:17 2 ಅರಸುಗಳು 18:17ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.
- Joshua 12:11–12 ಯೆಹೋಶುವ 12:11–12ಯರ್ಮೂತಿನ ಅರಸನು ಒಬ್ಬನು; ಲಾಕೀಷಿನ ಅರಸನು ಒಬ್ಬನು; ಎಗ್ಲೋನಿನ ಅರಸನು ಒಬ್ಬನು; ಗೆಜೆರಿನ ಅರಸನು ಒಬ್ಬನು;