Joshua · chapter 15 · verse 45
Joshua 15:45 in Kannada
ಎಕ್ರೋನ್ ಅದರ ಪಟ್ಟಣಗಳು, ಗ್ರಾಮಗಳು ಸಹ.
Ekron adara pattanagalu, graamagalu saha.
Joshua 15:45 in English
- King James Version (KJV)
- Ekron, with her towns and her villages:
- World English Bible (WEB)
- Ekron, with its towns and its villages;
- American Standard Version (ASV)
- Ekron, with its towns and its villages;
- Bible in Basic English (BBE)
- Ekron, with her daughter-towns and her unwalled places;
- Darby Translation (DBY)
- Ekron and its dependent villages and its hamlets.
- Webster's Bible (WBS)
- Ekron, with her towns and her villages:
- Young's Literal Translation (YLT)
- Ekron and its towns and its villages,
Read in context
- 43ಇಪ್ತಾಹ,
- 44ಅಶ್ನಾ, ನೆಚೀಬ್, ಕೆಯಾಲಾ, ಅಕ್ಜೀಬ್, ಮಾರೇಷಾಎಂಬ ಅವುಗಳ ಗ್ರಾಮಗಳು ಒಂಭತ್ತು ಪಟ್ಟಣಗಳು;
- 45ಎಕ್ರೋನ್ ಅದರ ಪಟ್ಟಣಗಳು, ಗ್ರಾಮಗಳು ಸಹ.
- 46ಎಕ್ರೋನಿನಿಂದ ಸಮುದ್ರದ ವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳೂ
- 47ಅಷ್ಡೋದ್ ಅದರ ಪಟ್ಟಣಗಳೂ ಗ್ರಾಮಗಳೂ ಗಾಜಾ, ಅದರ ಪಟ್ಟಣಗಳೂ ಗ್ರಾಮಗಳೂ ಐಗುಪ್ತದ ನದಿ, ದೊಡ್ಡ ಸಮುದ್ರ, ಅದರ ಮೇರೆ, ಇವುಗಳ ವರೆಗೂ
Cross references
- Joshua 13:3 ಯೆಹೋಶುವ 13:3ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;
- 1 Samuel 6:17 1 ಸಮುವೇಲನು 6:17ಫಿಲಿಷ್ಟಿಯರು ಅಪರಾಧ ಬಲಿಗಾಗಿ ಅಷ್ಡೋದಿ ನಿಂದ ಒಂದು ಗಾಜಕ್ಕೋಸ್ಕರ ಒಂದು ಅಷ್ಕೆಲೋನಿ ಗೋಸ್ಕರ ಒಂದು ಗತ್ನಿಂದ ಒಂದು ಎಕ್ರೋನಿನಿಂದ ಒಂದು ಗಡ್ಡೆವ್ಯಾಧಿಯ ನಿಮಿತ್ತದಿಂದ ಒಂದೊಂದು ಬಂಗಾರದ ರೂಪಗಳನ್ನು ಕರ್ತನಿಗೆ ಅರ್ಪಿಸಿದರು.
- 1 Samuel 5:10 1 ಸಮುವೇಲನು 5:10ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು.
- Zechariah 9:5–7 ಜೆಕರ್ಯ 9:5–7ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು. ಅಷ್ಡೋದಿನಲ್ಲಿ ಜಾರತ್ವ ದಿಂದ ಹುಟ್ಟಿದವನು ವಾಸವಾಗುತ್ತಾನೆ; ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು. ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು.
- Zephaniah 2:4 ಚೆಫನ್ಯ 2:4ಗಾಜವು ಕೈಬಿಡಲ್ಪಡುವದು, ಅಷ್ಕೆಲೋನ್ ಹಾಳಾ ಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಹೊರಡಿಸು ವರು, ಎಕ್ರೋನ್ ಕೀಳಲ್ಪಡುವದು.
- Amos 1:8 ಆಮೋಸ 1:8ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ.