Joshua · chapter 15 · verse 46
Joshua 15:46 in Kannada
ಎಕ್ರೋನಿನಿಂದ ಸಮುದ್ರದ ವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳೂ
Ekronininda samudrada varege ashdodina baliyalliruva samasta graamagaloo
Joshua 15:46 in English
- King James Version (KJV)
- From Ekron even unto the sea, all that [lay] near Ashdod, with their villages:
- World English Bible (WEB)
- from Ekron even to the sea, all that were by the side of Ashdod, with their villages.
- American Standard Version (ASV)
- from Ekron even unto the sea, all that were by the side of Ashdod, with their villages.
- Bible in Basic English (BBE)
- From Ekron to the sea, all the towns by the side of Ashdod, with their unwalled places.
- Darby Translation (DBY)
- From Ekron and westward all that are by the side of Ashdod, and their hamlets.
- Webster's Bible (WBS)
- From Ekron even to the sea, all that [lay] near Ashdod, with their villages:
- Young's Literal Translation (YLT)
- from Ekron and westward, all that [are] by the side of Ashdod, and their villages.
Read in context
- 44ಅಶ್ನಾ, ನೆಚೀಬ್, ಕೆಯಾಲಾ, ಅಕ್ಜೀಬ್, ಮಾರೇಷಾಎಂಬ ಅವುಗಳ ಗ್ರಾಮಗಳು ಒಂಭತ್ತು ಪಟ್ಟಣಗಳು;
- 45ಎಕ್ರೋನ್ ಅದರ ಪಟ್ಟಣಗಳು, ಗ್ರಾಮಗಳು ಸಹ.
- 46ಎಕ್ರೋನಿನಿಂದ ಸಮುದ್ರದ ವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳೂ
- 47ಅಷ್ಡೋದ್ ಅದರ ಪಟ್ಟಣಗಳೂ ಗ್ರಾಮಗಳೂ ಗಾಜಾ, ಅದರ ಪಟ್ಟಣಗಳೂ ಗ್ರಾಮಗಳೂ ಐಗುಪ್ತದ ನದಿ, ದೊಡ್ಡ ಸಮುದ್ರ, ಅದರ ಮೇರೆ, ಇವುಗಳ ವರೆಗೂ
- 48ಬೆಟ್ಟಗಳಲ್ಲಿರುವ ಶಾವಿಾರ್, ಯತ್ತೀರ್, ಸೋಕೋ,
Cross references
- Amos 1:8 ಆಮೋಸ 1:8ಅಷ್ಡೋ ದಿನಿಂದ ನಿವಾಸಿಯನ್ನು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ಕಡಿದುಬಿಟ್ಟು ನಾನು ಎಕ್ರೋನಿಗೆ ವಿರೋಧವಾಗಿ ನನ್ನ ಕೈಯನ್ನು ತಿರುಗಿಸುತ್ತೇನೆ. ಉಳಿದ ಫಿಲಿಪ್ಪಿಯರು ನಾಶವಾಗುವರೆಂದು ಕರ್ತನಾದ ದೇವರು ಹೇಳುತ್ತಾನೆ.
- Isaiah 20:1 ಯೆಶಾಯ 20:1ತರ್ತಾನನು ಅಶ್ಶೂರಿನ ಅರಸನಾದ ಸರ್ಗೋನನು ಅವನನ್ನು ಕಳುಹಿಸಿದ್ದದ ರಿಂದ ಅಷ್ಡೋದಿಗೆ ಬಂದ ವರ್ಷದಲ್ಲಿ ಅವನು ಅಷ್ಡೋದಿಗೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದಾಗ,
- Nehemiah 13:23–24 ನೆಹೆಮೀಯ 13:23–24ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು. ಇವರ ಮಕ್ಕಳು ಅರ್ಧ ಅಷ್ಡೋದಿನ ಮಾತು ಆಡಿದರು; ಅವರು ಯೆಹೂದ್ಯರ ಮಾತು ಆಡಲಾರದೆ ಈ ಜನರು ಅನ್ಯರ ಮಾತನ್ನು ಆಡಿದರು.
- 1 Samuel 5:1 1 ಸಮುವೇಲನು 5:1ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.
- 1 Samuel 5:6 1 ಸಮುವೇಲನು 5:6ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು.
- 2 Chronicles 26:6 2 ಪೂರ್ವಕಾಲವೃತ್ತಾಂತ 26:6ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ ಗತ್ ಗೋಡೆಯನ್ನೂ ಯಬ್ನೆಯ ಗೋಡೆಯನ್ನೂ ಅಷ್ಡೋದಿನ ಗೋಡೆಯನ್ನೂ ಕೆಡವಿ ಬಿಟ್ಟು ಫಿಲಿಷ್ಟಿಯರ ಮಧ್ಯದಲ್ಲಿ ಅಷ್ಡೋ ದಿನ ಬಳಿಯಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.