Joshua · chapter 15 · verse 5
Joshua 15:5 in Kannada
ಅದರ ಮೂಡಣ ಮೇರೆ ಯಾವದಂದರೆ: ಯೊರ್ದನಿನ ಕೊನೇಗಿರುವ ಉಪ್ಪು ಸಮುದ್ರವು. ಉತ್ತರ ಕಡೆಗೆ ಯೊರ್ದನಿನ ಹತ್ತಿರದಲ್ಲಿದ್ದ ಸಮುದ್ರದ ಕೊನೆಯ ವರೆಗೆ ಇತ್ತು;
Adara moodana mere yaavadandare: yordanina konegiruva uppu samudravu. Uttara kadege yordanina hattiradallidda samudrada koneya varege ittu;
Joshua 15:5 in English
- King James Version (KJV)
- And the east border [was] the salt sea, [even] unto the end of Jordan. And [their] border in the north quarter [was] from the bay of the sea at the uttermost part of Jordan:
- World English Bible (WEB)
- The east border was the Salt Sea, even to the end of the Jordan. The border of the north quarter was from the bay of the sea at the end of the Jordan.
- American Standard Version (ASV)
- And the east border was the Salt Sea, even unto the end of the Jordan. And the border of the north quarter was from the bay of the sea at the end of the Jordan;
- Bible in Basic English (BBE)
- And the east limit is the Salt Sea as far as the end of Jordan. And the limit of the north part of the land is from the inlet of the sea at the end of Jordan:
- Darby Translation (DBY)
- — And the eastern border was the salt sea as far as the end of the Jordan. — And the border on the north side was from the tongue of the salt sea, at the end of the Jordan;
- Webster's Bible (WBS)
- And the east border [was] the salt-sea, [even] to the end of Jordan: and [their] border in the north quarter [was] from the bay of the sea, at the uttermost part of Jordan:
- Young's Literal Translation (YLT)
- And the east border [is] the salt sea, unto the extremity of the Jordan, and the border at the north quarter [is] from the bay of the sea, at the extremity of the Jordan;
Read in context
- 3ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್ ಬರ್ನೇಯಕ್ಕೂ ಅಲ್ಲಿಂದ ಹೆಬ್ರೋನ್ ಮಾರ್ಗವಾಗಿ ಕರ್ಕವನ್ನು ಸುತ್ತಿ ಅಚ್ಮೊನಿಗೂ
- 4ಅಲ್ಲಿಂದ ಐಗುಪ್ತದ ನದಿ ಹಿಡಿದು ಸಮುದ್ರದ ಪರಿಯಂತರ ಹೋಗಿ ಸೇರುವದು; ಇದೇ ನಿಮ್ಮ ದಕ್ಷಿಣ ಮೇರೆ.
- 5ಅದರ ಮೂಡಣ ಮೇರೆ ಯಾವದಂದರೆ: ಯೊರ್ದನಿನ ಕೊನೇಗಿರುವ ಉಪ್ಪು ಸಮುದ್ರವು. ಉತ್ತರ ಕಡೆಗೆ ಯೊರ್ದನಿನ ಹತ್ತಿರದಲ್ಲಿದ್ದ ಸಮುದ್ರದ ಕೊನೆಯ ವರೆಗೆ ಇತ್ತು;
- 6ಅಲ್ಲಿಂದ ಬೇತ್ಹೊಗ್ಲಾಕ್ಕೂ ಅಲ್ಲಿಂದ ಉತ್ತರಕ್ಕಿರುವ ಬೇತ್ಅರಾಬನ್ನು ದಾಟಿರೂಬೇನನ ಮಗನಾದ ಬೋಹನನ ಕಲ್ಲಿಗೂ
- 7ಅಲ್ಲಿಂದ ಆಕೋರ್ ತಗ್ಗನ್ನು ಬಿಟ್ಟು ದೆಬೀರಿಗೂ ಉತ್ತರಕ್ಕೆ ನದಿಯ ದಕ್ಷಿಣ ಪಾರ್ಶ್ವವಾದ ಅದುವಿಾಮಿನ ಹೊಳೆಗೆ ಎದುರಾಗಿರುವ ಗಿಲ್ಗಾಲಿಗೂ ಅಲ್ಲಿಂದ ಏನ್ಷೆಮೆಷಿನ ನೀರಿಗೂ ಅಲ್ಲಿಂದ ಏನ್ರೋಗೆಲಿಗೂ
Cross references
- Numbers 34:12 ಅರಣ್ಯಕಾಂಡ 34:12ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.
- Numbers 34:10 ಅರಣ್ಯಕಾಂಡ 34:10ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ.
- Joshua 18:15–19 ಯೆಹೋಶುವ 18:15–19ಆ ಮೇರೆಯಾದ ದಕ್ಷಿಣ ಮೂಲೆಯು ಕಿರ್ಯತ್ಯಾರೀಮ್ ತುದಿಯಿಂದ ಹೊರಟು ಪಶ್ಚಿಮಕ್ಕೆ ಹೋಗಿ ನೆಫ್ತೋಹದ ಜಲಬುಗ್ಗೆಯ ಪರಿಯಂತರ ಹೊರಟು ಅಲ್ಲಿಂದ ಹಳ್ಳದ ತಗ್ಗಿನ ಉತ್ತರದಲ್ಲಿರುವ ಹಿನ್ನೋಮನ ಕುಮಾರನ ಹಳ್ಳದ ತಗ್ಗಿಗೆ ಎದುರಾದ ಬೆಟ್ಟದ ಕಡೇ ಭಾಗಕ್ಕೆ ಇಳಿದು ದಕ್ಷಿಣದಲ್ಲಿ ಯೆಬೂಸಿಯರ ಮೇರೆ ಯಾದ ಹಿನ್ನೋಮಿನ ಹಳ್ಳದ ತಗ್ಗಿಗೂ ಅಲ್ಲಿಂದ ಏನ್ರೋಗೆಲಿಗೂ ಏರಿ ಅಲ್ಲಿಂದ ಉತ್ತರಕ್ಕೆ ಹೋಗಿ ಏನ್ಷೆಮೆಸ್ಗೂ ಅಲ್ಲಿಂದ ಅದುವಿಾಮ್ ಎಂಬ ಕೊಳ್ಳಿಗೆ ಎದುರಾದ ಗೆಲೀಲೋತಿಗೂ ಅಲ್ಲಿಂದ ರೂಬೇನನ ಕುಮಾರನಾದ ಬೋಹನನ ಬಂಡೆಗಲ್ಲು ಏರಿ ಹೋಗಿ ಅಲ್ಲಿಂದ ಅರಾಬಾಕ್ಕೆ ಎದುರಾಗಿ ಉತ್ತರ ಭಾಗಕ್ಕೆಹೊರಟು ಅರಾಬಾಕ್ಕೆ ಇಳಿದು ಬಂದು ಅಲ್ಲಿಂದ ಆ ಮೇರೆ ಬೇತ್ಹೋಗ್ಲಾಕ್ಕೆ ಉತ್ತರ ಕಡೆಯಾಗಿ ಹೊರಟು ಯೊರ್ದನಿನ ಮುಖದ್ವಾರಕ್ಕೆ ಉತ್ತರವಾದ ಉಪ್ಪು ಸಮುದ್ರದ ಉತ್ತರ ಮೂಲೆ ಯಲ್ಲಿ ಮುಗಿಯಿತು. ಅದು ದಕ್ಷಿಣ ಭಾಗದ ಮೇರೆ.
Original words (Hebrew)
- east · H6924קֶדֶם qedem
- border · H1366גְּבוּל gᵉbûwl
- salt · H4417מֶלַח melach
- sea · H3220יָם yâm
- end · H7097קָצֶה qâtseh
- Jordan · H3383יַרְדֵּן Yardên
- border · H1366גְּבוּל gᵉbûwl
- north · H6828צָפוֹן tsâphôwn
- quarter · H6285פֵּאָה pêʼâh
- bay · H3956לָשׁוֹן lâshôwn
- sea · H3220יָם yâm
- part · H7097קָצֶה qâtseh
- Jordan · H3383יַרְדֵּן Yardên