Joshua · chapter 15 · verse 55
Joshua 15:55 in Kannada
ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,
Maavon, karmel, jeeph, yuttaa,
Joshua 15:55 in English
- King James Version (KJV)
- Maon, Carmel, and Ziph, and Juttah,
- World English Bible (WEB)
- Maon, Carmel, Ziph, Jutah,
- American Standard Version (ASV)
- Maon, Carmel, and Ziph, and Jutah,
- Bible in Basic English (BBE)
- Maon, Carmel, and Ziph, and Jutah;
- Darby Translation (DBY)
- Maon, Carmel, and Ziph, and Jutah,
- Webster's Bible (WBS)
- Maon, Carmel, and Ziph, and Juttah,
- Young's Literal Translation (YLT)
- Maon, Carmel, and Ziph, and Juttah,
Read in context
- 53ಯಾನೂಮ್, ಬೇತ್ತಪ್ಪೂಹ, ಅಫೇಕಾ.
- 54ಹುಮ್ಟಾ, ಹೆಬ್ರೋನೆಂಬ ಕಿರ್ಯತ್ಅರ್ಬ, ಚೀಯೋರ್ ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳೂ.
- 55ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,
- 56ಇಜ್ರೇಲ್, ಯೊಗ್ದೆಯಾಮ್, ಜನೋಹ,
- 57ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
Cross references
- 1 Samuel 25:2 1 ಸಮುವೇಲನು 25:2ಕರ್ಮೆಲಿನಲ್ಲಿ ಸ್ವಾಸ್ತ್ಯಗಳಿರುವ ಮಾವೋನಿನ ವನಾದ ಒಬ್ಬ ಮನುಷ್ಯನಿದ್ದನು. ಆ ಮನುಷ್ಯನು ಬಹು ದೊಡ್ಡವನಾಗಿದ್ದನು; ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು. ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿ ದ್ದನು.
- Joshua 15:24 ಯೆಹೋಶುವ 15:24ಜೀಫ್, ಟೆಲೆಮ್, ಬೆಯಾಲೋತ್,
- 1 Samuel 23:25 1 ಸಮುವೇಲನು 23:25ಸೌಲನೂ ಅವನ ಮನುಷ್ಯರೂ ಅವನನ್ನು ಹುಡುಕಲು ಬಂದರು. ಇದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಬಂಡೆಗೆ ಇಳಿದು ಮಾವೋನಿನ ಅರಣ್ಯದಲ್ಲಿ ವಾಸಿಸಿದನು. ಅದನ್ನು ಸೌಲನು ಕೇಳಿ ಮಾವೋನಿನ ಅರಣ್ಯದಲ್ಲಿ ದಾವೀದ ನನ್ನು ಹಿಂದಟ್ಟಿದನು.
- 2 Chronicles 26:10 2 ಪೂರ್ವಕಾಲವೃತ್ತಾಂತ 26:10ಅವನು ಅರಣ್ಯದಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿ ದನು; ತಗ್ಗಿನ ದೇಶದಲ್ಲಿಯೂ ಬೈಲು ದೇಶದಲ್ಲಿಯೂ ಅವನಿಗೆ ಬಹು ಕುರಿದನಗಳಿದ್ದವು. ಹಾಗೆಯೇ ಪರ್ವತ ಗಳಲ್ಲಿಯೂ ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿ ಗರೂ ದ್ರಾಕ್ಷೇ ವ್ಯವಸಾಯದವರೂ ಇದ್ದರು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.
- 1 Samuel 26:1–2 1 ಸಮುವೇಲನು 26:1–2ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು--ದಾವೀದನು ಯೆಷಿಮೋನಿಗೆ ಎದುರಾದ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ ಅಂದರು. ಆಗ ಸೌಲನು ಎದ್ದು ಜೀಫ್ ಅರಣ್ಯ ದಲ್ಲಿರುವ ದಾವೀದನನ್ನು ಹುಡುಕಲು ಇಸ್ರಾಯೇಲಿ ನಲ್ಲಿ ಆಯಲ್ಪಟ್ಟ ಮೂರು ಸಾವಿರ ಜನರ ಸಂಗಡ ಜೀಫ್ ಅರಣ್ಯಕ್ಕೆ ಹೋಗಿ ಯೆಷಿಮೋನಿಗೆ ಎದುರಾಗಿ ಮಾರ್ಗದಲ್ಲಿರುವ ಹಕೀಲಾ ಬೆಟ್ಟದಲ್ಲಿ ದಂಡಿಳಿದನು.
- 1 Samuel 25:7 1 ಸಮುವೇಲನು 25:7ನಿನಗೆ ಕುರಿಗಳ ಉಣ್ಣೆಯನ್ನು ಕತ್ತರಿಸುವವರು ಇದ್ದಾರೆಂದು ನಾನು ಕೇಳಿದ್ದೇನೆ. ಆದರೆ ನಮ್ಮ ಸಂಗಡವಿದ್ದ ನಿನ್ನ ಕುರಿ ಕಾಯುವವರು ಕರ್ಮೆಲಿ ನಲ್ಲಿ ಇದ್ದ ದಿವಸಗಳೆಲ್ಲಾ ನಾವು ಅವರನ್ನು ತೊಂದರೆ ಪಡಿಸಲಿಲ್ಲ; ಅವರು ಒಂದನ್ನಾದರೂ ಕಳಕೊಳ್ಳಲಿಲ್ಲ;
- 1 Samuel 23:14–15 1 ಸಮುವೇಲನು 23:14–15ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ ಜೀಫ್ ಎಂಬ ಅರಣ್ಯದ ಬೆಟ್ಟದ ಲ್ಲಿಯೂ ವಾಸವಾಗಿದ್ದನು. ಸೌಲನು ದಿನಾಲು ಅವ ನನ್ನು ಹುಡುಕುತ್ತಿದ್ದನು; ಆದರೆ ದೇವರು ಅವನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ. ತನ್ನ ಪ್ರಾಣವನ್ನು ಹುಡುಕುವದಕ್ಕೆ ಸೌಲನು ಹೊರಟನೆಂದು ದಾವೀದನು ತಿಳಿದಾಗ ತಾನು ಜೀಫ್ ಎಂಬ ಅಡವಿಯೊಳಗೆ ಅರಣ್ಯದ ಒಂದು ಸ್ಥಳದಲ್ಲಿದ್ದನು.
- 1 Kings 18:42 1 ಅರಸುಗಳು 18:42ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿ
- Isaiah 35:2 ಯೆಶಾಯ 35:2ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.