Joshua · chapter 15 · verse 63
Joshua 15:63 in Kannada
ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
Aadare yeroosaleminalli vaasavaagidda yeboosiyarannu yoodana makkalu horadisi biduvadakkaagalilla. Aadadarinda ee divasada varegoo yeboosiyaru yoodana makkala sangada yeroosaleminalli vaasavaagiddaare.
Joshua 15:63 in English
- King James Version (KJV)
- As for the Jebusites the inhabitants of Jerusalem, the children of Judah could not drive them out: but the Jebusites dwell with the children of Judah at Jerusalem unto this day.
- World English Bible (WEB)
- As for the Jebusites, the inhabitants of Jerusalem, the children of Judah couldn’t drive them out; but the Jebusites live with the children of Judah at Jerusalem to this day.
- American Standard Version (ASV)
- And as for the Jebusites, the inhabitants of Jerusalem, the children of Judah could not drive them out: but the Jebusites dwell with the children of Judah at Jerusalem unto this day.
- Bible in Basic English (BBE)
- And as for the Jebusites living in Jerusalem, the children of Judah were unable to make them go out; but the Jebusites are living with the children of Judah at Jerusalem, to this day.
- Darby Translation (DBY)
- But as for the Jebusites, the inhabitants of Jerusalem, the children of Judah could not dispossess them; and the Jebusites dwell with the children of Judah at Jerusalem to this day.
- Webster's Bible (WBS)
- As for the Jebusites, the inhabitants of Jerusalem, the children of Judah could not expel them: but the Jebusites dwell with the children of Judah at Jerusalem to this day.
- Young's Literal Translation (YLT)
- As to the Jebusites, inhabitants of Jerusalem, the sons of Judah have not been able to dispossess them, and the Jebusite dwelleth with the sons of Judah in Jerusalem unto this day.
Read in context
- 61ಅರಣ್ಯದಲ್ಲಿರುವ ಬೇತ್ಅರಾಬಾ, ಮಿದ್ದೀನ್, ಸೆಕಾಕಾ,
- 62ನಿಬ್ಷಾನ್, ಉಪ್ಪಿನಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು; ಮತ್ತು ಅವು ಗಳ ಗ್ರಾಮಗಳು.ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
- 63ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
Cross references
- Judges 1:21 ನ್ಯಾಯಸ್ಥಾಪಕರು 1:21ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.
- Judges 1:8 ನ್ಯಾಯಸ್ಥಾಪಕರು 1:8ಯೂದನ ಮಕ್ಕಳು ಯೆರೂಸಲೇಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- 2 Samuel 5:6–9 2 ಸಮುವೇಲನು 5:6–9ಆಗ ಅರಸನೂ ಅವನ ಜನರೂ ದೇಶದ ನಿವಾಸಿ ಗಳಾದ ಯೆಬೂಸಿಯರು ಒಳಗೆ ಯೆರೂಸಲೇಮಿಗೆ ಬಂದರು. ದಾವೀದನು ಇದರಲ್ಲಿ ಬರಲಾರನೆಂದು ಅವರು ನೆನಸಿ ದಾವೀದನಿಗೆ--ನೀನು ಕುರುಡರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು ನೀನು ಇಲ್ಲಿಗೆ ಬರಲಾರಿ ಅಂದರು. ಆದಾಗ್ಯೂ ದಾವೀದನು ಚೀಯೋನಿನ ಕೋಟೆಯನ್ನು ಹಿಡುಕೊಂಡನು. ಅದೇ ದಾವೀದನ ಪಟ್ಟಣವು. ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು. ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
- 1 Chronicles 11:4–8 1 ಪೂರ್ವಕಾಲವೃತ್ತಾಂತ 11:4–8ತರುವಾಯ ದಾವೀದನು ಸಮಸ್ತ ಇಸ್ರಾಯೇಲ್ಯರು ಯೆಬೂಸು ಎಂಬ ಹೆಸರುಳ್ಳ ಯೆರೂಸಲೇಮಿಗೆ ಹೋದರು. ದೇಶ ನಿವಾಸಿಗಳಾದ ಯೆಬೂಸ್ಯರು ಅಲ್ಲಿ ಇದ್ದರು. ಆಗ ಯೆಬೂಸಿನ ನಿವಾಸಿಗಳು ದಾವೀದನಿಗೆ--ನೀನು ಇಲ್ಲಿ ಬರಬೇಡ ಅಂದರು. ಆದಾಗ್ಯೂ ದಾವೀದನ ಪಟ್ಟಣವಾದ ಚೀಯೋನೆಂಬ ಕೋಟೆಯನ್ನು ದಾವೀ ದನು ಹಿಡಿದನು. ಯಾವನಾದರೂ ಮೊದಲು ಯೆಬೂಸಿಯರನ್ನು ಹೊಡೆದರೆ ಅವನೇ ಮುಖ್ಯಸ್ಥ ನಾಗಿಯೂ ಪ್ರಧಾನನಾಗಿಯೂ ಇರುವನೆಂದು ದಾವೀ ದನು ಹೇಳಿದ್ದನು. ಹಾಗೆಯೇ ಚೆರೂಯಳ ಮಗನಾದ ಯೋವಾಬನು ಮೊದಲು ಹೋಗಿ ಮುಖ್ಯಸ್ಥನಾದನು. ದಾವೀದನು ಕೋಟೆಯೊಳಗೆ ವಾಸಮಾಡಿದನು; ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸ ರಿಟ್ಟರು. ಅವನು ಮಿಲ್ಲೋವು ಮೊದಲುಗೊಂಡು ಸುತ್ತಲೂ ಪಟ್ಟಣವನ್ನು ಕಟ್ಟಿಸಿದನು. ಆದರೆ ಪಟ್ಟಣ ದಲ್ಲಿ ಮಿಕ್ಕದ್ದನ್ನು ಯೋವಾಬನು ದುರಸ್ತು ಮಾಡಿಸಿ ದನು.
Original words (Hebrew)
- Jebusites · H2983יְבוּסִי Yᵉbûwçîy
- inhabitants · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- children · H1121בֵּן bên
- Judah · H3063יְהוּדָה Yᵉhûwdâh
- could · H3201יָכֹל yâkôl
- out · H3423יָרַשׁ yârash
- Jebusites · H2983יְבוּסִי Yᵉbûwçîy
- dwell · H3427יָשַׁב yâshab
- children · H1121בֵּן bên
- Judah · H3063יְהוּדָה Yᵉhûwdâh
- Jerusalem · H3389יְרוּשָׁלַ͏ִם Yᵉrûwshâlaim
- day · H3117יוֹם yôwm