Joshua · chapter 15 · verse 8
Joshua 15:8 in Kannada
ಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂ
Allinda yeboosi yaru vaasavaagiruva yeroosalemige dakshina paarshvavaagi hinnomana taggannu daati uttarakkiruva yeboosiyara taggina kadeyalli pashchimakkaagi hinnom taggina mundiruva bettada tudi varegoo
Joshua 15:8 in English
- King James Version (KJV)
- And the border went up by the valley of the son of Hinnom unto the south side of the Jebusite; the same [is] Jerusalem: and the border went up to the top of the mountain that [lieth] before the valley of Hinnom westward, which [is] at the end of the valley of the giants northward:
- World English Bible (WEB)
- The border went up by the valley of the son of Hinnom to the side of the Jebusite (also called Jerusalem) southward; and the border went up to the top of the mountain that lies before the valley of Hinnom westward, which is at the farthest part of the valley of Rephaim northward.
- American Standard Version (ASV)
- and the border went up by the valley of the son of Hinnom unto the side of the Jebusite southward (the same is Jerusalem); and the border went up to the top of the mountain that lieth before the valley of Hinnom westward, which is at the uttermost part of the vale of Rephaim northward;
- Bible in Basic English (BBE)
- Then the line goes up by the valley of the son of Hinnom to the south side of the Jebusite (which is Jerusalem): then up to the top of the mountain in front of the valley of Hinnom to the west, which is at the farthest point of the valley of Rephaim on the north:
- Darby Translation (DBY)
- and the border went up to the valley of the son of Hinnom, toward the south side of the Jebusite, that is, Jerusalem; and the border went up to the top of the mountain that is before the valley of Hinnom westward, which is at the end of the valley of Rephaim northward;
- Webster's Bible (WBS)
- And the border went up by the valley of the son of Hinnom, to the south side of the Jebusite; the same [is] Jerusalem: and the border went up to the top of the mountain that [lieth] before the valley of Hinnom westward, which [is] at the end of the valley of the giants northward:
- Young's Literal Translation (YLT)
- and the border hath gone up the valley of the son of Hinnom, unto the side of the Jebusite on the south (it [is] Jerusalem), and the border hath gone up unto the top of the hill-country which [is] on the front of the valley of Hinnom westward, which [is] in the extremity of the valley of the Rephaim northward;
Read in context
- 6ಅಲ್ಲಿಂದ ಬೇತ್ಹೊಗ್ಲಾಕ್ಕೂ ಅಲ್ಲಿಂದ ಉತ್ತರಕ್ಕಿರುವ ಬೇತ್ಅರಾಬನ್ನು ದಾಟಿರೂಬೇನನ ಮಗನಾದ ಬೋಹನನ ಕಲ್ಲಿಗೂ
- 7ಅಲ್ಲಿಂದ ಆಕೋರ್ ತಗ್ಗನ್ನು ಬಿಟ್ಟು ದೆಬೀರಿಗೂ ಉತ್ತರಕ್ಕೆ ನದಿಯ ದಕ್ಷಿಣ ಪಾರ್ಶ್ವವಾದ ಅದುವಿಾಮಿನ ಹೊಳೆಗೆ ಎದುರಾಗಿರುವ ಗಿಲ್ಗಾಲಿಗೂ ಅಲ್ಲಿಂದ ಏನ್ಷೆಮೆಷಿನ ನೀರಿಗೂ ಅಲ್ಲಿಂದ ಏನ್ರೋಗೆಲಿಗೂ
- 8ಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂ
- 9ಆ ಬೆಟ್ಟದ ತುದಿಯಿಂದ ನೆಪ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣ ಗಳಿಗೂ ಅಲ್ಲಿಂದ ಕಿರ್ಯತ್ಯಾರೀಮ್ ಆದ ಬಾಲಾಕ್ಕೂ
- 10ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್ಷೆ ಮೆಷಿಗೆ ಇಳಿದು ತಿಮ್ನಾಗೆ
Cross references
- Joshua 18:16 ಯೆಹೋಶುವ 18:16ಅಲ್ಲಿಂದ ಹಳ್ಳದ ತಗ್ಗಿನ ಉತ್ತರದಲ್ಲಿರುವ ಹಿನ್ನೋಮನ ಕುಮಾರನ ಹಳ್ಳದ ತಗ್ಗಿಗೆ ಎದುರಾದ ಬೆಟ್ಟದ ಕಡೇ ಭಾಗಕ್ಕೆ ಇಳಿದು ದಕ್ಷಿಣದಲ್ಲಿ ಯೆಬೂಸಿಯರ ಮೇರೆ ಯಾದ ಹಿನ್ನೋಮಿನ ಹಳ್ಳದ ತಗ್ಗಿಗೂ ಅಲ್ಲಿಂದ ಏನ್ರೋಗೆಲಿಗೂ ಏರಿ
- Joshua 15:63 ಯೆಹೋಶುವ 15:63ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
- Joshua 18:28 ಯೆಹೋಶುವ 18:28ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
- Judges 19:10 ನ್ಯಾಯಸ್ಥಾಪಕರು 19:10ಆದರೆ ಆ ಮನುಷ್ಯನು ಆ ರಾತ್ರಿ ಅಲ್ಲಿರುವದಕ್ಕೆ ಮನಸ್ಸಿಲ್ಲದೆ ಎದ್ದು ತಡಿ ಕಟ್ಟಿದ ಎರಡು ಕತ್ತೆಗಳ ಸಂಗಡಲೂ ತನ್ನ ಉಪಪತ್ನಿಯ ಸಂಗಡಲೂ ಹೊರಟುಹೋಗಿ ಯೆರೂಸಲೇಮೆಂಬ ಯೆಬೂಸಿಗೆ ಸರಿಯಾಗಿ ಬಂದನು.
- 2 Kings 23:10 2 ಅರಸುಗಳು 23:10ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು.
- Judges 1:21 ನ್ಯಾಯಸ್ಥಾಪಕರು 1:21ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.
- 2 Samuel 5:18 2 ಸಮುವೇಲನು 5:18ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳುಕೊಂಡರು.
- 2 Samuel 5:22 2 ಸಮುವೇಲನು 5:22ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.
- Isaiah 17:5 ಯೆಶಾಯ 17:5ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ ರೆಫಾಯಾಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವದು.
- Jeremiah 19:6 ಯೆರೆಮೀಯ 19:6ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು.
- Jeremiah 7:31–32 ಯೆರೆಮೀಯ 7:31–32ಹಿನ್ನೋಮನ ಮಗನ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಕುಮಾರ ಕುಮಾರ್ತೆಯರನ್ನು ಬೆಂಕಿಯಲ್ಲಿ ಸುಡುವದಕ್ಕೆ ಕಟ್ಟಿದ್ದಾರೆ; ಇದನ್ನು ನಾನು ಆಜ್ಞಾಪಿಸಲಿಲ್ಲ, ಇಲ್ಲವೆ ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ. ಆದದರಿಂದ ಕರ್ತನು ಅನ್ನುವದೇನಂದರೆ--ಇಗೋ, ದಿನಗಳು ಬರುವವು; ಆಗ ಅದು ಇನ್ನು ತೋಫೆತೆಂದೂ ಹಿನ್ನೋಮನ ಮಗನ ತಗ್ಗು ಎಂದೂ ಕರೆಯಲ್ಪಡುವದೇ ಇಲ್ಲ; ಆದರೆ ಕೊಲೆಯ ತಗ್ಗು ಎಂದು ಅದಕ್ಕೆ ಹೆಸರಾಗುವದು. ಯಾಕಂದರೆ ಸ್ಥಳವಿಲ್ಲದ ವರೆಗೂ ತೋಫೆತಿನಲ್ಲಿ ಅವರು ಹೂಣಿಡುವರು.
- Judges 1:8 ನ್ಯಾಯಸ್ಥಾಪಕರು 1:8ಯೂದನ ಮಕ್ಕಳು ಯೆರೂಸಲೇಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
Original words (Hebrew)
- border · H1366גְּבוּל gᵉbûwl
- up · H5927עָלָה ʻâlâh
- valley · H1516גַּיְא gayʼ
- son · H1121בֵּן bên
- Hinnom · H2011הִנֹּם Hinnôm
- south · H5045נֶגֶב negeb
- side · H3802כָּתֵף kâthêph
- Jebusite · H2983יְבוּסִי Yᵉbûwçîy
- Jerusalem · H3389יְרוּשָׁלַ͏ִם Yᵉrûwshâlaim
- border · H1366גְּבוּל gᵉbûwl
- up · H5927עָלָה ʻâlâh
- top · H7218רֹאשׁ rôʼsh
- mountain · H2022הַר har
- before · H6440פָּנִים pânîym
- valley · H1516גַּיְא gayʼ
- Hinnom · H2011הִנֹּם Hinnôm
- westward · H3220יָם yâm
- end · H7097קָצֶה qâtseh
- valley · H6010עֵמֶק ʻêmeq
- giants · H7497רָפָא râphâʼ
- northward · H6828צָפוֹן tsâphôwn