Joshua · chapter 16 · verse 10
Joshua 16:10 in Kannada
ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
Gejerinalli vaasa vaagidda kaanaanyarannu avaru horadisi bidade hodaddarinda kaanaanyaru ee varegoo avaralli vaasavaagiddu kappakoduva sevakaraagiddaare.
Joshua 16:10 in English
- King James Version (KJV)
- And they drave not out the Canaanites that dwelt in Gezer: but the Canaanites dwell among the Ephraimites unto this day, and serve under tribute.
- World English Bible (WEB)
- They didn’t drive out the Canaanites who lived in Gezer; but the Canaanites dwell in the territory of Ephraim to this day, and have become servants to do forced labor.
- American Standard Version (ASV)
- And they drove not out the Canaanites that dwelt in Gezer: but the Canaanites dwell in the midst of Ephraim unto this day, and are become servants to do taskwork.
- Bible in Basic English (BBE)
- And the Canaanites who were living in Gezer were not forced out; but the Canaanites have been living among Ephraim, to this day, as servants, doing forced work.
- Darby Translation (DBY)
- But they did not dispossess the Canaanites that dwelt at Gezer; and the Canaanites dwell in the midst of Ephraim to this day, and serve under tribute.
- Webster's Bible (WBS)
- And they did not expel the Canaanites that dwelt in Gezer: but the Canaanites dwell among the Ephraimites to this day, and serve under tribute.
- Young's Literal Translation (YLT)
- and they have not dispossessed the Canaanite who is dwelling in Gezer, and the Canaanite dwelleth in the midst of Ephraim unto this day, and is to tribute — a servant.
Read in context
- 8ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಮುಗಿಯುವದು. ಇದು ಎಫ್ರಾಯಾ ಮನ ಮಕ್ಕಳ ಗೋತ್ರ, ಅವರ ಕುಂಟುಂಬಗಳ ಪ್ರಕಾರವೇ ಉಂಟಾದ ಬಾಧ್ಯತೆ.
- 9ಎಫ್ರಾಯಾಮನ ಮಕ್ಕಳಿಗೆ ಕೊಡಲ್ಪಟ್ಟ ಎಲ್ಲಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಯ ಮಕ್ಕಳ ಬಾಧ್ಯತೆಯ ಮಧ್ಯೆ ಪ್ರತ್ಯೇಕವಾಗಿ ಕೊಡಲ್ಪಟ್ಟವು.ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
- 10ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
Cross references
- Judges 1:29 ನ್ಯಾಯಸ್ಥಾಪಕರು 1:29ಇದಲ್ಲದೆ ಎಫ್ರಾಯಾಮ್ ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾ ನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು.
- Deuteronomy 7:1–2 ಧರ್ಮೋಪದೇಶಕಾಂಡ 7:1–2ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
- Joshua 17:13 ಯೆಹೋಶುವ 17:13ಆದರೆ ಇಸ್ರಾಯೇಲ್ ಮಕ್ಕಳು ಬಲಗೊಂಡಾಗ ಕಾನಾನ್ಯರನ್ನು ಹೊರಡಿಸದೆ ಅವರನ್ನು ಕಪ್ಪ ಕೊಡುವವರಾಗುವಂತೆ ಮಾಡಿಕೊಂಡರು.
- 1 Kings 9:16 1 ಅರಸುಗಳು 9:16ಐಗುಪ್ತದ ಅರಸನಾದ ಫರೋಹನು ಹೊರಟುಹೋಗಿ ಗೆಜೆರನ್ನು ತೆಗೆದುಕೊಂಡು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಬಹುಮಾನವಾಗಿ ಕೊಟ್ಟನು.
- Numbers 33:52–55 ಅರಣ್ಯಕಾಂಡ 33:52–55ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು. ನೀವು ಆ ದೇಶವನ್ನು ತಕ್ಕೊಂಡು ಅದರಲ್ಲಿ ವಾಸಮಾಡಿರಿ; ಯಾಕಂದರೆ ಅದನ್ನು ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು. ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿ ಗಳನ್ನು ಹೊರಡಿಸದಿದ್ದರೆ ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ ನಿಮ್ಮ ಪಾರ್ಶ್ವಗಳಲ್ಲಿ ಕಂಟಕಗಳಾಗಿಯೂ ಇರುವರು; ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.
- 1 Kings 9:21 1 ಅರಸುಗಳು 9:21ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.
- Joshua 15:63 ಯೆಹೋಶುವ 15:63ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
Original words (Hebrew)
- out · H3423יָרַשׁ yârash
- Canaanites · H3669כְּנַעַנִי Kᵉnaʻanîy
- dwelt · H3427יָשַׁב yâshab
- Gezer · H1507גֶּזֶר Gezer
- Canaanites · H3669כְּנַעַנִי Kᵉnaʻanîy
- dwell · H3427יָשַׁב yâshab
- among · H7130קֶרֶב qereb
- Ephraimites · H669אֶפְרַיִם ʼEphrayim
- day · H3117יוֹם yôwm
- serve · H5647עָבַד ʻâbad
- tribute · H4522מַס maç