Joshua · chapter 16 · verse 2
Joshua 16:2 in Kannada
ಬೇತೇಲಿನಿಂದ ಲೂಜಿಗೂ ಅಲ್ಲಿಂದ ಅರ್ಕೀಯ ಮೇರೆಗಳಾದ ಅಟಾರೋತನ್ನು ದಾಟಿ
Betelininda loojigoo allinda arkeeya meregalaada ataarotannu daati
Joshua 16:2 in English
- King James Version (KJV)
- And goeth out from Beth-el to Luz, and passeth along unto the borders of Archi to Ataroth,
- World English Bible (WEB)
- It went out from Bethel to Luz, and passed along to the border of the Archites to Ataroth;
- American Standard Version (ASV)
- and it went out from Beth-el to Luz, and passed along unto the border of the Archites to Ataroth;
- Bible in Basic English (BBE)
- And it goes out from Beth-el to Luz, and on as far as the limit of the Archites to Ataroth;
- Darby Translation (DBY)
- And [the border] went from Bethel to Luz, and passed to the border of the Archites to Ataroth,
- Webster's Bible (WBS)
- And goeth out from Beth-el to Luz, and passeth along to the borders of Archi to Ataroth,
- Young's Literal Translation (YLT)
- and hath gone out from Beth-El to Luz, and passed over unto the border of Archi [to] Ataroth,
Read in context
- 1ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಕೊಟ್ಟ ಸ್ವಾಸ್ಥ್ಯದ ಭೂಮಿಯು ಯೆರಿಕೋವಿನ ಬಳಿಯಲ್ಲಿರುವ ಯೊರ್ದನಿನಿಂದ ಮೂಡಲಲ್ಲಿರುವ ಯೆರಿಕೋವಿನ ಜಲದ ವರೆಗೂ ಮತ್ತು ಬೇತೇಲಿನ ಬೆಟ್ಟಗಳ ವರೆಗೂ ಇರುವ ಅರಣ್ಯದ ಮಾರ್ಗವಾಗಿ ಹೋಗಿ
- 2ಬೇತೇಲಿನಿಂದ ಲೂಜಿಗೂ ಅಲ್ಲಿಂದ ಅರ್ಕೀಯ ಮೇರೆಗಳಾದ ಅಟಾರೋತನ್ನು ದಾಟಿ
- 3ಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್ಹೋರೋನ್ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು.
- 4ಹೀಗೆ ಇದನ್ನು ಯೋಸೇಫನ ಮಕ್ಕಳಾದ ಮನಸ್ಸೆ ಎಫ್ರಾಯಾಮರು ತಮಗೆ ಬಾಧ್ಯ ವಾಗಿ ತೆಗೆದುಕೊಂಡರು.
Cross references
- Joshua 18:13 ಯೆಹೋಶುವ 18:13ಆ ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು ಲೂಜಿಗೆ ದಕ್ಷಿಣ ಪಾರ್ಶ್ವದಕಡೆಗೆ ಹೋಗಿ ಅಟಾರೋತದ್ದಾರಿನ ಕೆಳಗಿನ ಬೇತ್ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವದು.
- Genesis 28:19 ಆದಿಕಾಂಡ 28:19ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು.
- 1 Chronicles 27:33 1 ಪೂರ್ವಕಾಲವೃತ್ತಾಂತ 27:33ಅರಸನ ಆಲೋಚನೆಗಾರನು ಅಹೀತೋಫೆಲನು, ಅರಸನ ಸ್ನೇಹಿತನು ಅರ್ಕೀಯನಾದ ಹೂಷೈಯು.ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.
- Judges 1:22–26 ನ್ಯಾಯಸ್ಥಾಪಕರು 1:22–26ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಹೋದರು. ಕರ್ತನು ಅವರ ಸಂಗಡ ಇದ್ದನು. ಆದರೆ ಮೊದಲು ಲೂಜ್ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಪಾಳತಿ ನೋಡಲು ಯೋಸೇಫನ ಮನೆಯವರು ಕಳುಹಿಸಿದರು. ಪಾಳತಿಯವರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ--ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು; ನಾವು ನಿನಗೆ ಕರುಣೆ ತೋರಿಸುವೆವು ಅಂದರು. ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ ಅವರು ಬಂದು ಪಟ್ಟಣವನ್ನು ಕತ್ತಿಯಿಂದ ಹೊಡೆದು ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು. ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಈ ವರೆಗೂ ಅದಕ್ಕೆ ಅದೇ ಹೆಸರು.
- 2 Samuel 16:16 2 ಸಮುವೇಲನು 16:16ಅರ್ಕೀಯನಾದ ಹೂಷೈ ಯೆಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದು--ಅರಸನು ಬಾಳಲಿ, ಅರಸನು ಬಾಳಲಿ ಅಂದನು.