Joshua · chapter 16 · verse 3
Joshua 16:3 in Kannada
ಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್ಹೋರೋನ್ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು.
Pashchimakke yapletyara meregoo kelagade yaada bethoron mereya varegoo allinda gejerina varegoo hogi samudrakke mugiyuvadu.
Joshua 16:3 in English
- King James Version (KJV)
- And goeth down westward to the coast of Japhleti, unto the coast of Beth-horon the nether, and to Gezer: and the goings out thereof are at the sea.
- World English Bible (WEB)
- and it went down westward to the border of the Japhletites, to the border of Beth Horon the lower, and on to Gezer; and ended at the sea.
- American Standard Version (ASV)
- and it went down westward to the border of the Japhletites, unto the border of Beth-horon the nether, even unto Gezer; and the goings out thereof were at the sea.
- Bible in Basic English (BBE)
- And it goes down to the west to the limit of the Japhletites, to the limit of Beth-horon the lower, as far as Gezer; ending at the sea.
- Darby Translation (DBY)
- and went down westward to the border of the Japhletites, as far as the border of the lower Beth-horon, and to Gezer; and ended at the sea.
- Webster's Bible (WBS)
- And goeth down westward to the border of Japhleti, to the border of Beth-horon the nether, and to Gezer: and the limits of it are at the sea.
- Young's Literal Translation (YLT)
- and gone down westward unto the border of Japhleti, unto the border of Beth-Horon the lower, and unto Gezer, and its outgoings have been at the sea.
Read in context
- 1ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಕೊಟ್ಟ ಸ್ವಾಸ್ಥ್ಯದ ಭೂಮಿಯು ಯೆರಿಕೋವಿನ ಬಳಿಯಲ್ಲಿರುವ ಯೊರ್ದನಿನಿಂದ ಮೂಡಲಲ್ಲಿರುವ ಯೆರಿಕೋವಿನ ಜಲದ ವರೆಗೂ ಮತ್ತು ಬೇತೇಲಿನ ಬೆಟ್ಟಗಳ ವರೆಗೂ ಇರುವ ಅರಣ್ಯದ ಮಾರ್ಗವಾಗಿ ಹೋಗಿ
- 2ಬೇತೇಲಿನಿಂದ ಲೂಜಿಗೂ ಅಲ್ಲಿಂದ ಅರ್ಕೀಯ ಮೇರೆಗಳಾದ ಅಟಾರೋತನ್ನು ದಾಟಿ
- 3ಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್ಹೋರೋನ್ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು.
- 4ಹೀಗೆ ಇದನ್ನು ಯೋಸೇಫನ ಮಕ್ಕಳಾದ ಮನಸ್ಸೆ ಎಫ್ರಾಯಾಮರು ತಮಗೆ ಬಾಧ್ಯ ವಾಗಿ ತೆಗೆದುಕೊಂಡರು.
- 5ಅವರ ಕುಟುಂಬಗಳ ಪ್ರಕಾರ ಎಫ್ರಾಯಾಮ್ ಮಕ್ಕಳ ಮೇರೆಯು ಹೀಗಿತ್ತು: ಕೆಳಗಡೆ ಮೂಡಣದ ಮೇರೆಯು ಅಟಾರೋತದ್ದಾನಿಂದ ಪ್ರಾರಂಭಿಸಿ ಮೇಲ್ಗಡೆ ಪಶ್ಚಿಮದ ಮೇರೆ ಬೇತ್ಹೋರೋನಿನ ವರೆಗೂ ಇತ್ತು.
Cross references
- Joshua 10:33 ಯೆಹೋಶುವ 10:33ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಒಬ್ಬನಾದರೂ ಉಳಿಯದಂತೆ ಯೆಹೋಶುವನು ಅವನನ್ನೂ ಅವನ ಜನರನ್ನೂ ಹೊಡೆದುಬಿಟ್ಟನು.
- Joshua 18:13 ಯೆಹೋಶುವ 18:13ಆ ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು ಲೂಜಿಗೆ ದಕ್ಷಿಣ ಪಾರ್ಶ್ವದಕಡೆಗೆ ಹೋಗಿ ಅಟಾರೋತದ್ದಾರಿನ ಕೆಳಗಿನ ಬೇತ್ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವದು.
- 2 Chronicles 8:5 2 ಪೂರ್ವಕಾಲವೃತ್ತಾಂತ 8:5ಗೋಡೆಗಳೂ ಬಾಗಲುಗಳೂ ಅಗುಳಿಗಳೂ ಉಳ್ಳ ಕೋಟೆ ಪಟ್ಟಣಗಳಾದ ಮೇಲಿನ ಬೇತ್ಹೋರೋನನ್ನೂ ಕೆಳಗಿನ ಬೇತ್ಹೋರೋನನ್ನೂ ಬಾಲಾತೂರನ್ನೂ ಸೊಲೊಮೋನನಿಗೆ ಇದ್ದ ಸಮಸ್ತ ಉಗ್ರಾಣದ ಪಟ್ಟಣಗಳನ್ನೂ ಸಮಸ್ತ ರಥಗಳ ಪಟ್ಟಣ ಗಳನ್ನೂ ರಾಹುತರ ಪಟ್ಟಣಗಳನ್ನೂ ಕಟ್ಟಿಸಿದನು.
- Numbers 34:6 ಅರಣ್ಯಕಾಂಡ 34:6ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.
- 1 Chronicles 7:24 1 ಪೂರ್ವಕಾಲವೃತ್ತಾಂತ 7:24ಇವನ ಕುಮಾರ್ತೆಯ ಹೆಸರು ಶೇರಳು; ಇವಳು ಮೇಲಣ ಮತ್ತು ಕೆಳಗಣ ಬೇತ್ಹೋರೋ ನನ್ನೂ, ಉಜ್ಜೇನ್ಶೇರವನ್ನೂ ಕಟ್ಟಿಸಿದಳು.
- 1 Kings 9:15–17 1 ಅರಸುಗಳು 9:15–17ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ. ಐಗುಪ್ತದ ಅರಸನಾದ ಫರೋಹನು ಹೊರಟುಹೋಗಿ ಗೆಜೆರನ್ನು ತೆಗೆದುಕೊಂಡು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಬಹುಮಾನವಾಗಿ ಕೊಟ್ಟನು. ಹೀಗೆಯೇ ಸೊಲೊ ಮೋನನು ಗೆಜೆರನ್ನೂ ಕೆಳಗಿರುವ ಬೇತ್ಹೋರೋ ನನ್ನೂ ಬಾಲಾತನ್ನೂ ಅಡವಿಯಲ್ಲಿರುವ ತಾಮಾರನ್ನೂ ದೇಶದಲ್ಲಿ ಕಟ್ಟಿಸಿದನು.
- 1 Chronicles 7:28 1 ಪೂರ್ವಕಾಲವೃತ್ತಾಂತ 7:28ಅವರ ಸ್ವಾಸ್ಥ್ಯಗಳೂ ನಿವಾಸಗಳೂ ಯಾವ ವೆಂದರೆ, ಬೇತೇಲೂ ಅದರ ಗ್ರಾಮಗಳೂ ಮೂಡಣ ದಿಕ್ಕಿನಲ್ಲಿ ನಾರಾನೂ ಪಡುವಣ ದಿಕ್ಕಿನಲ್ಲಿ ಗೆಜೆರೂ ಅದರ ಗ್ರಾಮಗಳೂ ಶೆಕೆಮೂ ಅದರ ಗ್ರಾಮಗಳೂ ಗಾಜವೂ ಅದರ ಗ್ರಾಮಗಳೂ