Joshua · chapter 16 · verse 7
Joshua 16:7 in Kannada
ಯಾನೋಹದಿಂದ ಅಟಾರೋತಿಗೂ ನಾರಾಕ್ಕೂ ಇಳಿದು ಯೆರಿಕೋವಿನ ಬಳಿಯಲ್ಲಿ ಬಂದು ಯೊರ್ದನಿಗೆ ಮುಗಿಯುವದು.
Yaanohadinda ataarotigoo naaraakkoo ilidu yerikovina baliyalli bandu yordanige mugiyuvadu.
Joshua 16:7 in English
- King James Version (KJV)
- And it went down from Janohah to Ataroth, and to Naarath, and came to Jericho, and went out at Jordan.
- World English Bible (WEB)
- It went down from Janoah to Ataroth, to Naarah, reached to Jericho, and went out at the Jordan.
- American Standard Version (ASV)
- and it went down from Janoah to Ataroth, and to Naarah, and reached unto Jericho, and went out at the Jordan.
- Bible in Basic English (BBE)
- And from Janoah down to Ataroth, and to Naarah, and touching Jericho, it goes on to Jordan.
- Darby Translation (DBY)
- and went down from Janohah to Ataroth and Naarath, and touched upon Jericho, and went out to the Jordan.
- Webster's Bible (WBS)
- And it went down from Janohah to Ataroth, and to Naarath, and came to Jericho, and terminated at Jordan.
- Young's Literal Translation (YLT)
- and gone down from Janohah [to] Ataroth, and to Naarath, and touched against Jericho, and gone out at the Jordan.
Read in context
- 5ಅವರ ಕುಟುಂಬಗಳ ಪ್ರಕಾರ ಎಫ್ರಾಯಾಮ್ ಮಕ್ಕಳ ಮೇರೆಯು ಹೀಗಿತ್ತು: ಕೆಳಗಡೆ ಮೂಡಣದ ಮೇರೆಯು ಅಟಾರೋತದ್ದಾನಿಂದ ಪ್ರಾರಂಭಿಸಿ ಮೇಲ್ಗಡೆ ಪಶ್ಚಿಮದ ಮೇರೆ ಬೇತ್ಹೋರೋನಿನ ವರೆಗೂ ಇತ್ತು.
- 6ಪಶ್ಚಿಮದ ಮೇರೆ ಮಿಕ್ಮೆತಾತಿನಿಂದ ಉತ್ತರಕ್ಕೆ ಹೊರಟು ಮೂಡಣಕ್ಕೆ ತಾನತ್ ಶೀಲೋವಿಗೆ ತಿರುಗಿ ಯಾನೋಹಕ್ಕೆ ಮೂಡಣ ಕಡೆಯಾಗಿ ಹಾದು ಹೋಗಿ
- 7ಯಾನೋಹದಿಂದ ಅಟಾರೋತಿಗೂ ನಾರಾಕ್ಕೂ ಇಳಿದು ಯೆರಿಕೋವಿನ ಬಳಿಯಲ್ಲಿ ಬಂದು ಯೊರ್ದನಿಗೆ ಮುಗಿಯುವದು.
- 8ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಮುಗಿಯುವದು. ಇದು ಎಫ್ರಾಯಾ ಮನ ಮಕ್ಕಳ ಗೋತ್ರ, ಅವರ ಕುಂಟುಂಬಗಳ ಪ್ರಕಾರವೇ ಉಂಟಾದ ಬಾಧ್ಯತೆ.
- 9ಎಫ್ರಾಯಾಮನ ಮಕ್ಕಳಿಗೆ ಕೊಡಲ್ಪಟ್ಟ ಎಲ್ಲಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಯ ಮಕ್ಕಳ ಬಾಧ್ಯತೆಯ ಮಧ್ಯೆ ಪ್ರತ್ಯೇಕವಾಗಿ ಕೊಡಲ್ಪಟ್ಟವು.ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
Cross references
- 1 Chronicles 7:28 1 ಪೂರ್ವಕಾಲವೃತ್ತಾಂತ 7:28ಅವರ ಸ್ವಾಸ್ಥ್ಯಗಳೂ ನಿವಾಸಗಳೂ ಯಾವ ವೆಂದರೆ, ಬೇತೇಲೂ ಅದರ ಗ್ರಾಮಗಳೂ ಮೂಡಣ ದಿಕ್ಕಿನಲ್ಲಿ ನಾರಾನೂ ಪಡುವಣ ದಿಕ್ಕಿನಲ್ಲಿ ಗೆಜೆರೂ ಅದರ ಗ್ರಾಮಗಳೂ ಶೆಕೆಮೂ ಅದರ ಗ್ರಾಮಗಳೂ ಗಾಜವೂ ಅದರ ಗ್ರಾಮಗಳೂ
- Joshua 6:1 ಯೆಹೋಶುವ 6:1ಆಗ ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋವು ಭದ್ರ ವಾಗಿ ಮುಚ್ಚಲ್ಪಟ್ಟಿತು.
- Joshua 6:26 ಯೆಹೋಶುವ 6:26ಆ ಕಾಲದಲ್ಲಿ ಯೆಹೋಶುವನು ಅವರಿಗೆ--ಈ ಯೆರಿಕೋ ಪಟ್ಟಣವನ್ನು ತಿರಿಗಿ ಕಟ್ಟಿಸುವ ಮನುಷ್ಯನು ಕರ್ತನ ಮುಂದೆ ಶಪಿಸಲ್ಪಡಲಿ; ತನ್ನ ಚೊಚ್ಚಲ ಮಗನಲ್ಲಿ ಅದರ ಅಸ್ತಿವಾರವನ್ನು ಹಾಕುವನು, ತನ್ನ ಕೊನೆಯ ಮಗನಲ್ಲಿ ಅದರ ಬಾಗಲುಗಳನ್ನು ಇಡುವನು ಎಂದು ಆಣೆ ಇಟ್ಟು ಹೇಳಿದನು.ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.
- Joshua 3:16 ಯೆಹೋಶುವ 3:16ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Numbers 33:48 ಅರಣ್ಯಕಾಂಡ 33:48ಅಬಾರೀಮ್ ಗುಡ್ಡಗಳಿಂದ ಹೊರಟು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲು ಗಳಲ್ಲಿ ಇಳಿದುಕೊಂಡರು.