Joshua · chapter 16 · verse 8
Joshua 16:8 in Kannada
ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಮುಗಿಯುವದು. ಇದು ಎಫ್ರಾಯಾ ಮನ ಮಕ್ಕಳ ಗೋತ್ರ, ಅವರ ಕುಂಟುಂಬಗಳ ಪ್ರಕಾರವೇ ಉಂಟಾದ ಬಾಧ್ಯತೆ.
Tappoohadinda pashchimada mereyoo kaanaa nadige hogi samudradalli mugiyuvadu. Idu ephraayaa mana makkala gotra, avara kuntumbagala prakaarave untaada baadhyate.
Joshua 16:8 in English
- King James Version (KJV)
- The border went out from Tappuah westward unto the river Kanah; and the goings out thereof were at the sea. This [is] the inheritance of the tribe of the children of Ephraim by their families.
- World English Bible (WEB)
- From Tappuah the border went along westward to the brook of Kanah; and ended at the sea. This is the inheritance of the tribe of the children of Ephraim according to their families;
- American Standard Version (ASV)
- From Tappuah the border went along westward to the brook of Kanah; and the goings out thereof were at the sea. This is the inheritance of the tribe of the children of Ephraim according to their families;
- Bible in Basic English (BBE)
- From Tappuah the line goes on to the west to the river of Kanah; ending at the sea. This is the heritage of the children of Ephraim by their families;
- Darby Translation (DBY)
- From Tappuah the border went westwards to the torrent Kanah, and ended at the sea. This is the inheritance of the tribe of the children of Ephraim according to their families,
- Webster's Bible (WBS)
- The border went out from Tappuah westward to the river Kanah; and the limits of it were at the sea. This [is] the inheritance of the tribe of the children of Ephraim by their families.
- Young's Literal Translation (YLT)
- From Tappuah the border goeth westward unto the brook of Kanah, and its outgoings have been at the sea: this [is] the inheritance of the tribe of the sons of Ephraim, for their families.
Read in context
- 6ಪಶ್ಚಿಮದ ಮೇರೆ ಮಿಕ್ಮೆತಾತಿನಿಂದ ಉತ್ತರಕ್ಕೆ ಹೊರಟು ಮೂಡಣಕ್ಕೆ ತಾನತ್ ಶೀಲೋವಿಗೆ ತಿರುಗಿ ಯಾನೋಹಕ್ಕೆ ಮೂಡಣ ಕಡೆಯಾಗಿ ಹಾದು ಹೋಗಿ
- 7ಯಾನೋಹದಿಂದ ಅಟಾರೋತಿಗೂ ನಾರಾಕ್ಕೂ ಇಳಿದು ಯೆರಿಕೋವಿನ ಬಳಿಯಲ್ಲಿ ಬಂದು ಯೊರ್ದನಿಗೆ ಮುಗಿಯುವದು.
- 8ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಮುಗಿಯುವದು. ಇದು ಎಫ್ರಾಯಾ ಮನ ಮಕ್ಕಳ ಗೋತ್ರ, ಅವರ ಕುಂಟುಂಬಗಳ ಪ್ರಕಾರವೇ ಉಂಟಾದ ಬಾಧ್ಯತೆ.
- 9ಎಫ್ರಾಯಾಮನ ಮಕ್ಕಳಿಗೆ ಕೊಡಲ್ಪಟ್ಟ ಎಲ್ಲಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಯ ಮಕ್ಕಳ ಬಾಧ್ಯತೆಯ ಮಧ್ಯೆ ಪ್ರತ್ಯೇಕವಾಗಿ ಕೊಡಲ್ಪಟ್ಟವು.ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
- 10ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
Cross references
- Joshua 17:8–9 ಯೆಹೋಶುವ 17:8–9ತಪ್ಪೂಹ ಭೂಮಿ ಮನಸ್ಸೆಯದಾಗಿತ್ತು. ಆದರೆ ಮನಸ್ಸೆಯ ಮೇರೆಯಲ್ಲಿರುವ ತಪ್ಪೂಹ ಎಫ್ರಾಯಾ ಮನ ಮಕ್ಕಳದ್ದಾಗಿತ್ತು. ಆ ಮೇರೆ ಕಾನಾ ನದಿಯ ದಕ್ಷಿಣಕ್ಕೆ ನದಿಯವರೆಗೂ ಇಳಿದು ಹೋಗುವದು. ಅಲ್ಲಿರುವ ಮನಸ್ಸೆಯ ಪಟ್ಟಣಗಳಲ್ಲಿ ಕೆಲವು ಪಟ್ಟಣಗಳು ಎಫ್ರಾಯಾಮನವಾಗಿದ್ದವು. ಮನಸ್ಸೆಯ ಮೇರೆಯು ನದಿಯ ಉತ್ತರಕ್ಕಿರುವ ಸಮುದ್ರದ ವರೆಗೂ ಹೋಗಿ ರುವದು.
- Joshua 16:3–6 ಯೆಹೋಶುವ 16:3–6ಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್ಹೋರೋನ್ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು. ಹೀಗೆ ಇದನ್ನು ಯೋಸೇಫನ ಮಕ್ಕಳಾದ ಮನಸ್ಸೆ ಎಫ್ರಾಯಾಮರು ತಮಗೆ ಬಾಧ್ಯ ವಾಗಿ ತೆಗೆದುಕೊಂಡರು. ಅವರ ಕುಟುಂಬಗಳ ಪ್ರಕಾರ ಎಫ್ರಾಯಾಮ್ ಮಕ್ಕಳ ಮೇರೆಯು ಹೀಗಿತ್ತು: ಕೆಳಗಡೆ ಮೂಡಣದ ಮೇರೆಯು ಅಟಾರೋತದ್ದಾನಿಂದ ಪ್ರಾರಂಭಿಸಿ ಮೇಲ್ಗಡೆ ಪಶ್ಚಿಮದ ಮೇರೆ ಬೇತ್ಹೋರೋನಿನ ವರೆಗೂ ಇತ್ತು. ಪಶ್ಚಿಮದ ಮೇರೆ ಮಿಕ್ಮೆತಾತಿನಿಂದ ಉತ್ತರಕ್ಕೆ ಹೊರಟು ಮೂಡಣಕ್ಕೆ ತಾನತ್ ಶೀಲೋವಿಗೆ ತಿರುಗಿ ಯಾನೋಹಕ್ಕೆ ಮೂಡಣ ಕಡೆಯಾಗಿ ಹಾದು ಹೋಗಿ
- Joshua 12:17 ಯೆಹೋಶುವ 12:17ತಪ್ಪೂಹದ ಅರಸನು ಒಬ್ಬನು; ಹೇಫೆರಿನ ಅರಸನು ಒಬ್ಬನು;
- Joshua 19:28 ಯೆಹೋಶುವ 19:28ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದು
- Numbers 34:6 ಅರಣ್ಯಕಾಂಡ 34:6ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.
Original words (Hebrew)
- border · H1366גְּבוּל gᵉbûwl
- out · H3212יָלַךְ yâlak
- Tappuah · H8599תַּפּוּחַ Tappûwach
- westward · H3220יָם yâm
- river · H5158נַחַל nachal
- Kanah · H7071קָנָה Qânâh
- out · H8444תּוֹצָאָה tôwtsâʼâh
- sea · H3220יָם yâm
- inheritance · H5159נַחֲלָה nachălâh
- tribe · H4294מַטֶּה maṭṭeh
- children · H1121בֵּן bên
- Ephraim · H669אֶפְרַיִם ʼEphrayim
- families · H4940מִשְׁפָּחָה mishpâchâh