Joshua · chapter 17 · verse 11
Joshua 17:11 in Kannada
ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್ಷೆ ಯಾನ್ ಇಬ್ಲೆಯಾಮ್ ದೋರ್ ಎಂದೋರ್ ತಾನಕ್ ಮೆಗಿದ್ದೋನ್ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.
Uttarakke iruva aasherininda poorvakke iruva issaakaarana varege ottige koodikolluvadu. Issaakaarana madhyadalliyoo aasherana madhyada lliyoo iruva mooru seemegalaada betshe yaan ibleyaam dor endor taanak megiddon avugala graamagaloo ivu manasse yavu.
Joshua 17:11 in English
- King James Version (KJV)
- And Manasseh had in Issachar and in Asher Beth-shean and her towns, and Ibleam and her towns, and the inhabitants of Dor and her towns, and the inhabitants of Endor and her towns, and the inhabitants of Taanach and her towns, and the inhabitants of Megiddo and her towns, [even] three countries.
- World English Bible (WEB)
- Manasseh had three heights in Issachar, in Asher Beth Shean and its towns, and Ibleam and its towns, and the inhabitants of Dor and its towns, and the inhabitants of Endor and its towns, and the inhabitants of Taanach and its towns, and the inhabitants of Megiddo and its towns.
- American Standard Version (ASV)
- And Manasseh had in Issachar and in Asher Beth-shean and its towns, and Ibleam and its towns, and the inhabitants of Dor and its towns, and the inhabitants of En-dor and its towns, and the inhabitants of Taanach and its towns, and the inhabitants of Megiddo and its towns, even the three heights.
- Bible in Basic English (BBE)
- In Issachar and Asher, Manasseh had Beth-shean and its daughter-towns, and Ibleam and its daughter-towns, and the people of Dor and its daughter-towns, and the people of En-dor and its daughter-towns, and the people of Taanach and its daughter-towns, and the people of Megiddo and its daughter-towns, that is, the three hills.
- Darby Translation (DBY)
- And Manasseh had in Issachar and in Asher, Beth-shean and its dependent villages, and Ibleam and its dependent villages, and the inhabitants of Dor and its dependent villages, and the inhabitants of En-Dor and its dependent villages, and the inhabitants of Taanach and its dependent villages, and the inhabitants of Megiddo and its dependent villages, the three hilly regions.
- Webster's Bible (WBS)
- And Manasseh had in Issachar and in Asher Beth-shean and its towns, and Ibleam and its towns, and the inhabitants of Dor and its towns, and the inhabitants of En-dor and its towns, and the inhabitants of Tanach and its towns, and the inhabitants of Megiddo and its towns, [even] three countries.
- Young's Literal Translation (YLT)
- And Manasseh hath in Issachar and in Asher, Beth-Shean and its towns, and Ibleam and its towns, and the inhabitants of Dor and its towns, and the inhabitants of En-Dor and its towns, and the inhabitants of Taanach and its towns, and the inhabitants of Megiddo and its towns, three counties.
Read in context
- 9ಆ ಮೇರೆ ಕಾನಾ ನದಿಯ ದಕ್ಷಿಣಕ್ಕೆ ನದಿಯವರೆಗೂ ಇಳಿದು ಹೋಗುವದು. ಅಲ್ಲಿರುವ ಮನಸ್ಸೆಯ ಪಟ್ಟಣಗಳಲ್ಲಿ ಕೆಲವು ಪಟ್ಟಣಗಳು ಎಫ್ರಾಯಾಮನವಾಗಿದ್ದವು. ಮನಸ್ಸೆಯ ಮೇರೆಯು ನದಿಯ ಉತ್ತರಕ್ಕಿರುವ ಸಮುದ್ರದ ವರೆಗೂ ಹೋಗಿ ರುವದು.
- 10ನದಿಯ ದಕ್ಷಿಣ ಸೀಮೆ ಎಫ್ರಾಯಾಮ ನದು; ಉತ್ತರ ಸೀಮೆಯು ಮನಸ್ಸೆಯದು, ಸಮುದ್ರವು ಅದರ ಮೇರೆಯಾಗಿರುವದು.
- 11ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್ಷೆ ಯಾನ್ ಇಬ್ಲೆಯಾಮ್ ದೋರ್ ಎಂದೋರ್ ತಾನಕ್ ಮೆಗಿದ್ದೋನ್ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.
- 12ಆದರೆ ಮನಸ್ಸೆಯ ಮಕ್ಕಳು ಆ ಪಟ್ಟಣಗಳ ನಿವಾಸಿಗಳನ್ನು ಹೊರಡಿಸುವದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ಇಷ್ಟ ಪಟ್ಟರು.
- 13ಆದರೆ ಇಸ್ರಾಯೇಲ್ ಮಕ್ಕಳು ಬಲಗೊಂಡಾಗ ಕಾನಾನ್ಯರನ್ನು ಹೊರಡಿಸದೆ ಅವರನ್ನು ಕಪ್ಪ ಕೊಡುವವರಾಗುವಂತೆ ಮಾಡಿಕೊಂಡರು.
Cross references
- 1 Chronicles 7:29 1 ಪೂರ್ವಕಾಲವೃತ್ತಾಂತ 7:29ಮನಸ್ಸೆಯ ಮಕ್ಕಳ ಮೇರೆಯಲ್ಲಿರುವ ಬೇತ್ಷಾನೂ ಅದರ ಗ್ರಾಮಗಳೂ ತಾನಾಕವೂ ಅದರ ಗ್ರಾಮಗಳೂ ಮೆಗಿದ್ದೋನೂ ಅದರ ಗ್ರಾಮಗಳೂ ದೋರೂ ಅದರ ಗ್ರಾಮಗಳೂ ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಕುಮಾರರು ವಾಸವಾಗಿದ್ದರು.
- Judges 1:27 ನ್ಯಾಯಸ್ಥಾಪಕರು 1:27ಮನಸ್ಸೆಯವರು ಬೇತ್ಷೆಯಾನ್ ತಾನಾಕ್ ದೋರ್ ಇಬ್ಲೆಯಾಮ್ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.
- Joshua 12:23 ಯೆಹೋಶುವ 12:23ದೋರ್ ಪ್ರಾಂತ್ಯದಲ್ಲಿರುವ ದೋರಿನ ಅರಸನು ಒಬ್ಬನು; ಗಿಲ್ಗಾಲಿನ ಜನಾಂಗಗಳ ಅರಸನು ಒಬ್ಬನು;ತಿರ್ಚದ ಅರಸನು ಒಬ್ಬನು; ಒಟ್ಟು ಮೂವತ್ತೊಂದು ಅರಸರುಗಳು.
- Judges 5:19 ನ್ಯಾಯಸ್ಥಾಪಕರು 5:19ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸವಿಾಪ ವಾದ ತಾನಾಕದಲ್ಲಿ ಯುದ್ಧಮಾಡಿದರು; ಅವರು ಹಣದ ಲಾಭ ತಕ್ಕೂಳ್ಳಲಿಲ್ಲ.
- 2 Kings 9:27 2 ಅರಸುಗಳು 9:27ಯೆಹೂದದ ಅರಸ ನಾದ ಅಹಜ್ಯನು ಇದನ್ನು ನೋಡಿದಾಗ ಅವನು ತೋಟದ ಮನೆಯ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ--ರಥದಲ್ಲಿ ಅವ ನನ್ನು ಸಹ ಸಂಹರಿಸಿರಿ ಅಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿ ಹೋಗುವ ಮಾರ್ಗದಲ್ಲಿ ಹೊಡೆದರು. ಅವನು ಮೆಗಿದ್ದೋನಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.
- Psalm 83:10 ಕೀರ್ತನೆಗಳು 83:10ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
- 1 Samuel 31:10 1 ಸಮುವೇಲನು 31:10ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಮಂದಿರ ದಲ್ಲಿಟ್ಟು ಅವನ ಶರೀರವನ್ನು ಬೇತ್ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು,
- 1 Samuel 28:7 1 ಸಮುವೇಲನು 28:7ಆಗ ಸೌಲನು ತನ್ನ ದಾಸರಿಗೆ--ನಾನು ಅವಳ ಬಳಿಗೆ ಹೋಗಿ ವಿಚಾರಿಸುವ ಹಾಗೆ ಯಕ್ಷಿಣಿಗಾರ್ತೆಯಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ ಅಂದನು. ಅವನ ದಾಸರು ಅವನಿಗೆ--ಇಗೋ, ಏಂದೋರಿನಲ್ಲಿ ಯಕ್ಷಿಣಿ ಗಾರ್ತೆಯಾದ ಒಬ್ಬ ಸ್ತ್ರೀ ಇದ್ದಾಳೆ ಅಂದರು.
- Joshua 11:2 ಯೆಹೋಶುವ 11:2ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೋತಿಗೆ ದಕ್ಷಿಣಕ್ಕಿರುವ ಬೈಲಲ್ಲಿಯೂ ತಗ್ಗುಗಳಲ್ಲಿಯೂ ಪಶ್ಚಿಮದಲ್ಲಿ ದೋರಿನ ಪ್ರಾಂತ್ಯಗಳಲ್ಲಿ ಇರುವ ಅರಸುಗಳ ಬಳಿಗೂ
- 1 Kings 4:11–12 1 ಅರಸುಗಳು 4:11–12ಅರುಬ್ಬೋತಿನಲ್ಲಿ ಹೆಸದನ ಮಗನು; ಅವನಿಗೆ ಸೋಕೋಹೇಫೆರ್ ಸಮಸ್ತ ದೇಶವೂ ಇದ್ದವು. ದೋರಿನ ಸಮಸ್ತ ದೇಶದಲ್ಲಿ ಅಬೀನಾದಾಬನ ಮಗನು, ಇವನಿಗೆ ಸೊಲೊಮೋ ನನ ಮಗಳಾದ ಟಾಫತಳು ಹೆಂಡತಿಯಾಗಿದ್ದಳು. ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು.
- 1 Kings 9:15 1 ಅರಸುಗಳು 9:15ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.
- Zechariah 12:11 ಜೆಕರ್ಯ 12:11ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು.
Original words (Hebrew)
- Manasseh · H4519מְנַשֶּׁה Mᵉnashsheh
- Issachar · H3485יִשָּׂשכָר Yissâˢkâr
- Asher · H836אָשֵׁר ʼÂshêr
- Beth-shean · H1052בֵּית שְׁאָן Bêyth Shᵉʼân
- towns · H1323בַּת bath
- Ibleam · H2991יִבְלְעָם Yiblᵉʻâm
- towns · H1323בַּת bath
- inhabitants · H3427יָשַׁב yâshab
- Dor · H1756דּוֹר Dôwr
- towns · H1323בַּת bath
- inhabitants · H3427יָשַׁב yâshab
- Endor · H5874עֵין־דֹּאר ʻÊyn-Dôʼr
- towns · H1323בַּת bath
- inhabitants · H3427יָשַׁב yâshab
- Taanach · H8590תַּעֲנָךְ Taʻănâk
- towns · H1323בַּת bath
- inhabitants · H3427יָשַׁב yâshab
- Megiddo · H4023מְגִדּוֹן Mᵉgiddôwn
- towns · H1323בַּת bath
- three · H7969שָׁלוֹשׁ shâlôwsh
- countries · H5316נֶפֶת nepheth