Joshua · chapter 17 · verse 12
Joshua 17:12 in Kannada
ಆದರೆ ಮನಸ್ಸೆಯ ಮಕ್ಕಳು ಆ ಪಟ್ಟಣಗಳ ನಿವಾಸಿಗಳನ್ನು ಹೊರಡಿಸುವದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ಇಷ್ಟ ಪಟ್ಟರು.
Aadare manasseya makkalu aa pattanagala nivaasigalannu horadisuvadakkaagade hoyitu. Kaanaanyaru aa seemeyalle vaasavaagiralu ishta pattaru.
Joshua 17:12 in English
- King James Version (KJV)
- Yet the children of Manasseh could not drive out [the inhabitants of] those cities; but the Canaanites would dwell in that land.
- World English Bible (WEB)
- Yet the children of Manasseh couldn’t drive out the inhabitants of those cities; but the Canaanites would dwell in that land.
- American Standard Version (ASV)
- Yet the children of Manasseh could not drive out [the inhabitants of] those cities; but the Canaanites would dwell in that land.
- Bible in Basic English (BBE)
- But the children of Manasseh were not able to make the people of those towns go out; but the Canaanites would go on living in that land.
- Darby Translation (DBY)
- But the children of Manasseh could not dispossess [the inhabitants of] those cities; and the Canaanites would dwell in that land.
- Webster's Bible (WBS)
- Yet the children of Manasseh could not expel [the inhabitants of] those cities; but the Canaanites would dwell in that land.
- Young's Literal Translation (YLT)
- And the sons of Manasseh have not been able to occupy these cities, and the Canaanite is desirous to dwell in this land,
Read in context
- 10ನದಿಯ ದಕ್ಷಿಣ ಸೀಮೆ ಎಫ್ರಾಯಾಮ ನದು; ಉತ್ತರ ಸೀಮೆಯು ಮನಸ್ಸೆಯದು, ಸಮುದ್ರವು ಅದರ ಮೇರೆಯಾಗಿರುವದು.
- 11ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್ಷೆ ಯಾನ್ ಇಬ್ಲೆಯಾಮ್ ದೋರ್ ಎಂದೋರ್ ತಾನಕ್ ಮೆಗಿದ್ದೋನ್ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.
- 12ಆದರೆ ಮನಸ್ಸೆಯ ಮಕ್ಕಳು ಆ ಪಟ್ಟಣಗಳ ನಿವಾಸಿಗಳನ್ನು ಹೊರಡಿಸುವದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ಇಷ್ಟ ಪಟ್ಟರು.
- 13ಆದರೆ ಇಸ್ರಾಯೇಲ್ ಮಕ್ಕಳು ಬಲಗೊಂಡಾಗ ಕಾನಾನ್ಯರನ್ನು ಹೊರಡಿಸದೆ ಅವರನ್ನು ಕಪ್ಪ ಕೊಡುವವರಾಗುವಂತೆ ಮಾಡಿಕೊಂಡರು.
- 14ಯೋಸೇಫನ ಮಕ್ಕಳ ಜನಾಂಗ ಯೆಹೋಶು ವನ ಸಂಗಡ ಮಾತನಾಡಿ--ಕರ್ತನು ನನ್ನನ್ನು ಈ ವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ ನಾನು ಮಹಾಜನಾಂಗವಾಗಿದ್ದೇನೆ. ಹೀಗಿರುವಾಗ ನೀನು ನನಗೆ ಬಾಧ್ಯೆತೆಯಾಗಿ ಒಂದೇ ಭಾಗವನ್ನು ಒಂದೇ ಪಾಲನ್ನು ಕೊಟ್ಟದ್ದು ಯಾಕೆ ಅಂದರು.
Cross references
- Exodus 23:29–33 ವಿಮೋಚನಕಾಂಡ 23:29–33ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು. ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ. ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು. ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
- Judges 1:27–28 ನ್ಯಾಯಸ್ಥಾಪಕರು 1:27–28ಮನಸ್ಸೆಯವರು ಬೇತ್ಷೆಯಾನ್ ತಾನಾಕ್ ದೋರ್ ಇಬ್ಲೆಯಾಮ್ ಮೆಗಿದ್ದೋ ಎಂಬ ಪಟ್ಟಣ ಗಳನ್ನು ಅವುಗಳ ಗ್ರಾಮಗಳನ್ನು ಸ್ವಾಧೀನಮಾಡಿ ಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತ ಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು. ಇಸ್ರಾ ಯೇಲ್ಯರು ಬಲಗೊಂಡಾಗ ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ ಕಪ್ಪಕೊಡಲು ಕಾನಾನ್ಯರಿಗೆ ನೇಮಕ ಮಾಡಿದರು.
- Numbers 33:52–56 ಅರಣ್ಯಕಾಂಡ 33:52–56ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು. ನೀವು ಆ ದೇಶವನ್ನು ತಕ್ಕೊಂಡು ಅದರಲ್ಲಿ ವಾಸಮಾಡಿರಿ; ಯಾಕಂದರೆ ಅದನ್ನು ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು. ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿ ಗಳನ್ನು ಹೊರಡಿಸದಿದ್ದರೆ ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ ನಿಮ್ಮ ಪಾರ್ಶ್ವಗಳಲ್ಲಿ ಕಂಟಕಗಳಾಗಿಯೂ ಇರುವರು; ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು. ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.
- Joshua 16:10 ಯೆಹೋಶುವ 16:10ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
- Romans 6:12–14 ರೋಮಾಪುರದವರಿಗೆ 6:12–14ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ; ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ. ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
- Joshua 15:63 ಯೆಹೋಶುವ 15:63ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.