Skip to content
ThuthiThuthiThuthi
Joshua · chapter 17 · verse 13

Joshua 17:13 in Kannada

ಆದರೆ ಇಸ್ರಾಯೇಲ್‌ ಮಕ್ಕಳು ಬಲಗೊಂಡಾಗ ಕಾನಾನ್ಯರನ್ನು ಹೊರಡಿಸದೆ ಅವರನ್ನು ಕಪ್ಪ ಕೊಡುವವರಾಗುವಂತೆ ಮಾಡಿಕೊಂಡರು.

Aadare israayel makkalu balagondaaga kaanaanyarannu horadisade avarannu kappa koduvavaraaguvante maadikondaru.

Joshua 17:13 in English

King James Version (KJV)
Yet it came to pass, when the children of Israel were waxen strong, that they put the Canaanites to tribute; but did not utterly drive them out.
World English Bible (WEB)
When the children of Israel had grown strong, they put the Canaanites to forced labor, and didn’t utterly drive them out.
American Standard Version (ASV)
And it came to pass, when the children of Israel were waxed strong, that they put the Canaanites to taskwork, and did not utterly drive them out.
Bible in Basic English (BBE)
And when the children of Israel had become strong, they put the Canaanites to forced work, in place of driving them out.
Darby Translation (DBY)
And it came to pass when the children of Israel were become strong, that they made the Canaanites tributary; but they did not utterly dispossess them.
Webster's Bible (WBS)
Yet it came to pass, when the children of Israel had become strong, that they subjected the Canaanites to tribute; but did not utterly expel them.
Young's Literal Translation (YLT)
and it cometh to pass when the sons of Israel have been strong, that they put the Canaanite to tribute, and have not utterly dispossessed him.

Read in context

  1. 11ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್‌ಷೆ ಯಾನ್‌ ಇಬ್ಲೆಯಾಮ್‌ ದೋರ್‌ ಎಂದೋರ್‌ ತಾನಕ್‌ ಮೆಗಿದ್ದೋನ್‌ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.
  2. 12ಆದರೆ ಮನಸ್ಸೆಯ ಮಕ್ಕಳು ಆ ಪಟ್ಟಣಗಳ ನಿವಾಸಿಗಳನ್ನು ಹೊರಡಿಸುವದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ಇಷ್ಟ ಪಟ್ಟರು.
  3. 13ಆದರೆ ಇಸ್ರಾಯೇಲ್‌ ಮಕ್ಕಳು ಬಲಗೊಂಡಾಗ ಕಾನಾನ್ಯರನ್ನು ಹೊರಡಿಸದೆ ಅವರನ್ನು ಕಪ್ಪ ಕೊಡುವವರಾಗುವಂತೆ ಮಾಡಿಕೊಂಡರು.
  4. 14ಯೋಸೇಫನ ಮಕ್ಕಳ ಜನಾಂಗ ಯೆಹೋಶು ವನ ಸಂಗಡ ಮಾತನಾಡಿ--ಕರ್ತನು ನನ್ನನ್ನು ಈ ವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ ನಾನು ಮಹಾಜನಾಂಗವಾಗಿದ್ದೇನೆ. ಹೀಗಿರುವಾಗ ನೀನು ನನಗೆ ಬಾಧ್ಯೆತೆಯಾಗಿ ಒಂದೇ ಭಾಗವನ್ನು ಒಂದೇ ಪಾಲನ್ನು ಕೊಟ್ಟದ್ದು ಯಾಕೆ ಅಂದರು.
  5. 15ಅದಕ್ಕೆ ಯೆಹೋಶುವನು ಪ್ರತ್ಯುತ್ತರವಾಗಿ ಅವರಿಗೆ--ನೀನು ಮಹಾಜನಾಂಗವಾಗಿದ್ದು ನಿನಗೆ ಎಫ್ರಾಯಾಮಿನ ಪರ್ವತವು ಇಕ್ಕಟ್ಟಾಗಿದರೆ ನೀನು ಪೆರಿಜ್ಜೀಯರ ಮತ್ತು ರೆಫಾಯರ ದೇಶದಲ್ಲಿರುವ ಅಡವಿಗೆ ಹೋಗಿ ಅದನ್ನು ಕಡಿದು ನಿನಗೋಸ್ಕರ ಸ್ಥಳಮಾಡಿಕೋ, ಅಂದನು.
Read all of Joshua 17

Cross references

Original words (Hebrew)

Joshua 17:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.