Joshua · chapter 17 · verse 14
Joshua 17:14 in Kannada
ಯೋಸೇಫನ ಮಕ್ಕಳ ಜನಾಂಗ ಯೆಹೋಶು ವನ ಸಂಗಡ ಮಾತನಾಡಿ--ಕರ್ತನು ನನ್ನನ್ನು ಈ ವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ ನಾನು ಮಹಾಜನಾಂಗವಾಗಿದ್ದೇನೆ. ಹೀಗಿರುವಾಗ ನೀನು ನನಗೆ ಬಾಧ್ಯೆತೆಯಾಗಿ ಒಂದೇ ಭಾಗವನ್ನು ಒಂದೇ ಪಾಲನ್ನು ಕೊಟ್ಟದ್ದು ಯಾಕೆ ಅಂದರು.
Yosephana makkala janaanga yehoshu vana sangada maatanaadi--kartanu nannannu ee varegoo aasheervadisuttaa bandaddarinda naanu mahaajanaangavaagiddene. Heegiruvaaga neenu nanage baadhyeteyaagi onde bhaagavannu onde paalannu kottaddu yaake andaru.
Joshua 17:14 in English
- King James Version (KJV)
- And the children of Joseph spake unto Joshua, saying, Why hast thou given me [but] one lot and one portion to inherit, seeing I [am] a great people, forasmuch as the LORD hath blessed me hitherto?
- World English Bible (WEB)
- The children of Joseph spoke to Joshua, saying, “Why have you given me just one lot and one part for an inheritance, since we are a numerous people, because the LORD has blessed us so far?”
- American Standard Version (ASV)
- And the children of Joseph spake unto Joshua, saying, Why hast thou given me but one lot and one part for an inheritance, seeing I am a great people, forasmuch as hitherto Jehovah hath blessed me?
- Bible in Basic English (BBE)
- Then the children of Joseph said to Joshua, Why have you given me only one part and one stretch of land for my heritage? For through the blessing given to me by the Lord up to now, I am a great people.
- Darby Translation (DBY)
- And the children of Joseph spoke to Joshua, saying, Why hast thou given me as inheritance one lot and one portion, seeing I am a great people, forasmuch as Jehovah has blessed me hitherto?
- Webster's Bible (WBS)
- And the children of Joseph spoke to Joshua, saying, Why hast thou given me [but] one lot and one portion to inherit, seeing I [am] a great people, forasmuch as the LORD hath hitherto blessed me?
- Young's Literal Translation (YLT)
- And the sons of Joseph speak with Joshua, saying, 'Wherefore hast thou given to me an inheritance — one lot and one portion, and I a numerous people? hitherto hath Jehovah blessed me.'
Read in context
- 12ಆದರೆ ಮನಸ್ಸೆಯ ಮಕ್ಕಳು ಆ ಪಟ್ಟಣಗಳ ನಿವಾಸಿಗಳನ್ನು ಹೊರಡಿಸುವದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ಇಷ್ಟ ಪಟ್ಟರು.
- 13ಆದರೆ ಇಸ್ರಾಯೇಲ್ ಮಕ್ಕಳು ಬಲಗೊಂಡಾಗ ಕಾನಾನ್ಯರನ್ನು ಹೊರಡಿಸದೆ ಅವರನ್ನು ಕಪ್ಪ ಕೊಡುವವರಾಗುವಂತೆ ಮಾಡಿಕೊಂಡರು.
- 14ಯೋಸೇಫನ ಮಕ್ಕಳ ಜನಾಂಗ ಯೆಹೋಶು ವನ ಸಂಗಡ ಮಾತನಾಡಿ--ಕರ್ತನು ನನ್ನನ್ನು ಈ ವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ ನಾನು ಮಹಾಜನಾಂಗವಾಗಿದ್ದೇನೆ. ಹೀಗಿರುವಾಗ ನೀನು ನನಗೆ ಬಾಧ್ಯೆತೆಯಾಗಿ ಒಂದೇ ಭಾಗವನ್ನು ಒಂದೇ ಪಾಲನ್ನು ಕೊಟ್ಟದ್ದು ಯಾಕೆ ಅಂದರು.
- 15ಅದಕ್ಕೆ ಯೆಹೋಶುವನು ಪ್ರತ್ಯುತ್ತರವಾಗಿ ಅವರಿಗೆ--ನೀನು ಮಹಾಜನಾಂಗವಾಗಿದ್ದು ನಿನಗೆ ಎಫ್ರಾಯಾಮಿನ ಪರ್ವತವು ಇಕ್ಕಟ್ಟಾಗಿದರೆ ನೀನು ಪೆರಿಜ್ಜೀಯರ ಮತ್ತು ರೆಫಾಯರ ದೇಶದಲ್ಲಿರುವ ಅಡವಿಗೆ ಹೋಗಿ ಅದನ್ನು ಕಡಿದು ನಿನಗೋಸ್ಕರ ಸ್ಥಳಮಾಡಿಕೋ, ಅಂದನು.
- 16ಅದಕ್ಕೆ ಯೋಸೇಫನ ಮಕ್ಕಳು--ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿ ಇರುವ ಬೇತ್ಷೆಯಾನ್ನಲ್ಲಿಯೂ ಅದರ ಊರು ಗಳಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಉಂಟು ಅಂದರು.
Cross references
- Numbers 26:34–37 ಅರಣ್ಯಕಾಂಡ 26:34–37ಮನಸ್ಸೆಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಐವತ್ತೆರಡು ಸಾವಿರದ ಏಳು ನೂರು ಮಂದಿ. ಕುಟುಂಬಗಳ ಪ್ರಕಾರ ಎಫ್ರಾಯಾಮನ ಕುಮಾ ರರು: ಶೂತೆಲಹನಿಂದ ಶೂತೆಲಹ್ಯರ ಕುಟುಂಬ; ಬೆಕೆರನಿಂದ ಬೆಕೆರ್ಯರ ಕುಟುಂಬ; ತಹನನಿಂದ ತಹನ್ಯರ ಕುಟುಂಬ; ಶೂತೆಲಹನ ಕುಮಾರರು ಏರಾನನಿಂದ ಏರಾನ್ಯರ ಕುಟುಂಬ. ಎಫ್ರಾಯಾಮನ ಕುಮಾರರ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಐನೂರು ಮಂದಿ. ಕುಟುಂಬ ಗಳ ಪ್ರಕಾರ ಯೋಸೇಫನ ಮಕ್ಕಳು ಇವರೇ.
- Genesis 48:22 ಆದಿಕಾಂಡ 48:22ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
- Genesis 48:19 ಆದಿಕಾಂಡ 48:19ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು.
- Genesis 49:22–26 ಆದಿಕಾಂಡ 49:22–26ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ. ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು. ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ, ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.) ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ.
- Deuteronomy 33:13–17 ಧರ್ಮೋಪದೇಶಕಾಂಡ 33:13–17ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ ಸೂರ್ಯನ ಆದಾಯದ ಅಮೂಲ್ಯವಾದ ಫಲಗಳಿಂದಲೂ ಚಂದ್ರನ ಆದಾಯದ ಅಮೂಲ್ಯವಾದ ವುಗಳಿಂದಲೂ ಪೂರ್ವಕಾಲದ ಪರ್ವತಗಳ ಮುಖ್ಯವಾದವುಗ ಳಿಂದಲೂ ನಿತ್ಯವಾದ ಬೆಟ್ಟಗಳ ಅಮೂಲ್ಯವಾದ ವುಗಳಿಂದಲೂ ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ. ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
Original words (Hebrew)
- children · H1121בֵּן bên
- Joseph · H3130יוֹסֵף Yôwçêph
- spake · H1696דָבַר dâbar
- Joshua · H3091יְהוֹשׁוּעַ Yᵉhôwshûwaʻ
- saying · H559אָמַר ʼâmar
- given · H5414נָתַן nâthan
- one · H259אֶחָד ʼechâd
- lot · H1486גּוֹרָל gôwrâl
- one · H259אֶחָד ʼechâd
- portion · H2256חֶבֶל chebel
- inherit · H5159נַחֲלָה nachălâh
- great · H7227רַב rab
- people · H5971עַם ʻam
- as · H5704עַד ʻad
- blessed · H1288בָרַךְ bârak
- hitherto · H3541כֹּה kôh