Joshua · chapter 17 · verse 15
Joshua 17:15 in Kannada
ಅದಕ್ಕೆ ಯೆಹೋಶುವನು ಪ್ರತ್ಯುತ್ತರವಾಗಿ ಅವರಿಗೆ--ನೀನು ಮಹಾಜನಾಂಗವಾಗಿದ್ದು ನಿನಗೆ ಎಫ್ರಾಯಾಮಿನ ಪರ್ವತವು ಇಕ್ಕಟ್ಟಾಗಿದರೆ ನೀನು ಪೆರಿಜ್ಜೀಯರ ಮತ್ತು ರೆಫಾಯರ ದೇಶದಲ್ಲಿರುವ ಅಡವಿಗೆ ಹೋಗಿ ಅದನ್ನು ಕಡಿದು ನಿನಗೋಸ್ಕರ ಸ್ಥಳಮಾಡಿಕೋ, ಅಂದನು.
Adakke yehoshuvanu pratyuttaravaagi avarige--neenu mahaajanaangavaagiddu ninage ephraayaamina parvatavu ikkattaagidare neenu perijjeeyara mattu rephaayara deshadalliruva adavige hogi adannu kadidu ninagoskara sthalamaadiko, andanu.
Joshua 17:15 in English
- King James Version (KJV)
- And Joshua answered them, If thou [be] a great people, [then] get thee up to the wood [country], and cut down for thyself there in the land of the Perizzites and of the giants, if mount Ephraim be too narrow for thee.
- World English Bible (WEB)
- Joshua said to them, “If you are a numerous people, go up to the forest, and clear land for yourself there in the land of the Perizzites and of the Rephaim, since the hill country of Ephraim is too narrow for you.”
- American Standard Version (ASV)
- And Joshua said unto them, If thou be a great people, get thee up to the forest, and cut down for thyself there in the land of the Perizzites and of the Rephaim; since the hill-country of Ephraim is too narrow for thee.
- Bible in Basic English (BBE)
- Then Joshua said to them, If you are such a great people, go up into the woodlands, clearing a place there for yourselves in the land of the Perizzites and the Rephaim, if the hill-country of Ephraim is not wide enough for you.
- Darby Translation (DBY)
- And Joshua said unto them, If thou art a great people, then get thee up to the wood, and cut down for thyself there in the land of the Perizzites and of the giants, if the hill-country of Ephraim is too narrow for thee.
- Webster's Bible (WBS)
- And Joshua answered them, If thou [art] a great people, [then] go up to the wood, and cut down for thyself there in the land of the Perizzites and of the giants, if mount Ephraim is too narrow for thee.
- Young's Literal Translation (YLT)
- And Joshua saith unto them, 'If thou [art] a numerous people, go up for thee to the forest, then thou hast prepared for thee there, in the land of the Perizzite, and of the Rephaim, when mount Ephraim hath been narrow for thee.'
Read in context
- 13ಆದರೆ ಇಸ್ರಾಯೇಲ್ ಮಕ್ಕಳು ಬಲಗೊಂಡಾಗ ಕಾನಾನ್ಯರನ್ನು ಹೊರಡಿಸದೆ ಅವರನ್ನು ಕಪ್ಪ ಕೊಡುವವರಾಗುವಂತೆ ಮಾಡಿಕೊಂಡರು.
- 14ಯೋಸೇಫನ ಮಕ್ಕಳ ಜನಾಂಗ ಯೆಹೋಶು ವನ ಸಂಗಡ ಮಾತನಾಡಿ--ಕರ್ತನು ನನ್ನನ್ನು ಈ ವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ ನಾನು ಮಹಾಜನಾಂಗವಾಗಿದ್ದೇನೆ. ಹೀಗಿರುವಾಗ ನೀನು ನನಗೆ ಬಾಧ್ಯೆತೆಯಾಗಿ ಒಂದೇ ಭಾಗವನ್ನು ಒಂದೇ ಪಾಲನ್ನು ಕೊಟ್ಟದ್ದು ಯಾಕೆ ಅಂದರು.
- 15ಅದಕ್ಕೆ ಯೆಹೋಶುವನು ಪ್ರತ್ಯುತ್ತರವಾಗಿ ಅವರಿಗೆ--ನೀನು ಮಹಾಜನಾಂಗವಾಗಿದ್ದು ನಿನಗೆ ಎಫ್ರಾಯಾಮಿನ ಪರ್ವತವು ಇಕ್ಕಟ್ಟಾಗಿದರೆ ನೀನು ಪೆರಿಜ್ಜೀಯರ ಮತ್ತು ರೆಫಾಯರ ದೇಶದಲ್ಲಿರುವ ಅಡವಿಗೆ ಹೋಗಿ ಅದನ್ನು ಕಡಿದು ನಿನಗೋಸ್ಕರ ಸ್ಥಳಮಾಡಿಕೋ, ಅಂದನು.
- 16ಅದಕ್ಕೆ ಯೋಸೇಫನ ಮಕ್ಕಳು--ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿ ಇರುವ ಬೇತ್‌ಷೆಯಾನ್‌ನಲ್ಲಿಯೂ ಅದರ ಊರು ಗಳಲ್ಲಿಯೂ ಇಜ್ರೇಲಿನ ತಗ್ಗಿನಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಉಂಟು ಅಂದರು.
- 17ಆಗ ಯೆಹೋಶುವನು ಯೋಸೇಫನ ಮಕ್ಕಳಾದ ಎಫ್ರಾಯಾಮನಿಗೂ ಮನಸ್ಸೆಗೂ--ನೀವು ಮಹಾ ಜನಾಂಗವೂ ಬಹು ಬಲವುಳ್ಳವರೂ ಆಗಿರುವಿರಿ. ಒಂದೇ ಭಾಗ ನಿಮಗೆ ಇರಬಾರದು. ಆದರೆ ಪರ್ವತವು ನಿಮ್ಮದಾಗಿರುವದು;ಅದು ಅಡವಿಯಾಗಿದೆ; ಅದನ್ನು ನೀವು ಕಡಿಯ ಬೇಕು. ಅದರ ಅಂತ್ಯಗಳ ವರೆಗೂ ನಿಮ್ಮದಾಗಿರುವದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿ ಬಿಡುವಿರಿ ಅಂದನು.
Cross references
- Genesis 14:5 ಆದಿಕಾಂಡ 14:5ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ
- Genesis 13:7 ಆದಿಕಾಂಡ 13:7ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.
- Ezra 9:1 ಎಜ್ರನು 9:1ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.
- 2 Samuel 5:22 2 ಸಮುವೇಲನು 5:22ಫಿಲಿಷ್ಟಿಯರು ತಿರಿಗಿ ಬಂದು ರೆಫಾಯಾಮ್ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.
- Luke 12:48 ಲೂಕನು 12:48ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
- Exodus 33:2 ವಿಮೋಚನಕಾಂಡ 33:2ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸಿ ಬಿಡುವೆನು.
- Genesis 15:20 ಆದಿಕಾಂಡ 15:20ಹಿತ್ತಿಯರೂ ಪೆರಿಜೀಯರೂ ರೆಫಾಯರೂಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
- 2 Samuel 5:18 2 ಸಮುವೇಲನು 5:18ಆದರೆ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳುಕೊಂಡರು.
Original words (Hebrew)
- Joshua · H3091יְהוֹשׁוּעַ Yᵉhôwshûwaʻ
- answered · H559אָמַר ʼâmar
- great · H7227רַב rab
- people · H5971עַם ʻam
- up · H5927עָלָה ʻâlâh
- wood · H3293יַעַר yaʻar
- down · H1254בָּרָא bârâʼ
- land · H776אֶרֶץ ʼerets
- Perizzites · H6522פְּרִזִּי Pᵉrizzîy
- giants · H7497רָפָא râphâʼ
- mount · H2022הַר har
- Ephraim · H669אֶפְרַיִם ʼEphrayim
- narrow · H213אוּץ ʼûwts