Joshua · chapter 17 · verse 3
Joshua 17:3 in Kannada
ಆದರೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾ ದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರರಿಲ್ಲ; ಆದರೆ ಮಹ್ಲಾ, ನೋವಾ, ಹೋಗ್ಲಾ, ಮಿಲ್ಕಾ, ತಿರ್ಚಾ ಎಂಬ ಹೆಸರುಳ್ಳ ಕುಮಾರ್ತೆ ಯರಿದ್ದರು.
Aadare manassege huttida maakeerana marimaganoo gilyaa dana mommaganoo hepherana maganaada chalpahaadanige kumaararilla; aadare mahlaa, novaa, hoglaa, milkaa, tirchaa emba hesarulla kumaarte yariddaru.
Joshua 17:3 in English
- King James Version (KJV)
- But Zelophehad, the son of Hepher, the son of Gilead, the son of Machir, the son of Manasseh, had no sons, but daughters: and these [are] the names of his daughters, Mahlah, and Noah, Hoglah, Milcah, and Tirzah.
- World English Bible (WEB)
- But Zelophehad, the son of Hepher, the son of Gilead, the son of Machir, the son of Manasseh, had no sons, but daughters. These are the names of his daughters: Mahlah, Noah, Hoglah, Milcah, and Tirzah.
- American Standard Version (ASV)
- But Zelophehad, the son of Hepher, the son of Gilead, the son of Machir, the son of Manasseh, had no sons, but daughters: and these are the names of his daughters: Mahlah, and Noah, Hoglah, Milcah, and Tirzah.
- Bible in Basic English (BBE)
- But Zelophehad, the son of Hepher, the son of Gilead, the son of Machir, the son of Manasseh, had no sons, but only daughters; and these are the names of his daughters: Mahlah, and Noah, Hoglah, Milcah, and Tirzah.
- Darby Translation (DBY)
- And Zelophehad, the son of Hepher, the son of Gilead, the son of Machir, the son of Manasseh, had no sons, but daughters; and these are the names of his daughters: Mahlah, and Noah, Hoglah, Milcah, and Tirzah.
- Webster's Bible (WBS)
- But Zelophehad, the son of Hepher, the son of Gilead, the son of Machir, the son of Manasseh, had no sons, but daughters: and these [are] the names of his daughters, Mahlah, and Noah, Hoglah, Milcah, and Tirzah.
- Young's Literal Translation (YLT)
- As to Zelophehad, son of Hepher, son of Gilead, son of Machir, son of Manasseh, he hath no children except daughters, and these [are] the names of his daughters: Mahlah, and Noah, Hoglah, Milcah, and Tirzah,
Read in context
- 1ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗಸಿಕ್ಕಿತು. ಯಾಕಂದರೆ ಅವನು ಯೋಸೇಫ ನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗನಾದ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದದರಿಂದ ಗಿಲ್ಯಾದು ಬಾಷಾನು ಅವನ ಪಾಲಿಗೆ ಬಂದವು;
- 2ಮನಸ್ಸೆಯ ಉಳಿದ ಮಕ್ಕಳಾದ ಅಬೀಯೇಜೆರಿನ ಮಕ್ಕಳಿಗೂ ಹೇಲೆಕನ ಮಕ್ಕಳಿಗೂ ಅಸ್ರೀಯೇಲನ ಮಕ್ಕಳಿಗೂ ಶೆಕೆಮನ ಮಕ್ಕಳಿಗೂ ಹೇಫೆರನ ಮಕ್ಕಳಿಗೂ ಶೆವಿಾದನನ ಮಕ್ಕಳಿಗೂ ಅವರ ಕುಟುಂಬಗಳಿಗೆ ತಕ್ಕ ಬಾಧ್ಯತೆ ಉಂಟಾಯಿತು. ಇವರು ತಮ್ಮ ಕುಟುಂಬಗಳ ಪ್ರಕಾರ ಯೋಸೇಫನ ಮಗ ನಾದ ಮನಸ್ಸೆಯ ಗಂಡು ಮಕ್ಕಳಾಗಿದ್ದವರು.
- 3ಆದರೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾ ದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರರಿಲ್ಲ; ಆದರೆ ಮಹ್ಲಾ, ನೋವಾ, ಹೋಗ್ಲಾ, ಮಿಲ್ಕಾ, ತಿರ್ಚಾ ಎಂಬ ಹೆಸರುಳ್ಳ ಕುಮಾರ್ತೆ ಯರಿದ್ದರು.
- 4ಇವರು ಯಾಜಕನಾದ ಎಲ್ಲಾಜಾರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆನಮ್ಮ ಸಹೋದರರಲ್ಲಿ ನಮಗೆ ಬಾಧ್ಯತೆಯನ್ನು ಕೊಡು ವಂತೆ ಕರ್ತನು ಮೋಶೆಗೆ ಆಜ್ಞಾಪಿಸಿದನು ಅಂದರು. ಆದದರಿಂದ ಅವರ ತಂದೆಗಳ ಸಹೋದರರ ಮಧ್ಯ ದಲ್ಲಿ ಅವರಿಗೆ ಕರ್ತನ ವಾಕ್ಯದ ಹಾಗೆಯೇ ಬಾಧ್ಯತೆ ಯನ್ನು ಕೊಟ್ಟನು.
- 5ಯೊರ್ದನಿಗೆ ಆಚೆಯಲ್ಲಿರುವ ಗಿಲ್ಯಾದೂ ಬಾಷಾನೂ ಎಂಬ ದೇಶಗಳ ಹೊರತು ಮನಸ್ಸೆಗೆ ಚೀಟಿನಲ್ಲಿ ಬಿದ್ದ ದೇಶ ಹತ್ತು ಪಾಲು ಸಿಕ್ಕಿದವು.
Cross references
- Numbers 26:33 ಅರಣ್ಯಕಾಂಡ 26:33ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಇದ್ದರು; ಕುಮಾರ್ತೆಯರ ಹೆಸರುಗಳು. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.
- Numbers 27:1 ಅರಣ್ಯಕಾಂಡ 27:1ಆಗ ಯೋಸೇಫನ ಮಗನಾದ ಮನಸ್ಸೆಯಕುಟುಂಬಗಳಲ್ಲಿ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಕುಮಾರ್ತೆಯ ರಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ
- Numbers 36:2–11 ಅರಣ್ಯಕಾಂಡ 36:2–11ಇಸ್ರಾಯೇಲ್ ಮಕ್ಕಳ ಮುಖ್ಯ ಯಜಮಾನರಾಗಿರುವ ಪ್ರಧಾನರ ಮುಂದೆ ಯೂ ಮಾತನಾಡಿ--ಇಸ್ರಾಯೇಲ್ ಮಕ್ಕಳಿಗೆ ಚೀಟಿ ನಿಂದ ಸ್ವಾಸ್ತ್ಯಕ್ಕಾಗಿ ದೇಶವನ್ನು ಕೊಡುವದಕ್ಕೆ ಕರ್ತನು ನಮ್ಮ ಒಡೆಯನಿಗೆ ಆಜ್ಞಾಪಿಸಿದನು; ನಮ್ಮ ಸಹೋದರ ನಾದ ಚಲ್ಪಹಾದನ ಸ್ವಾಸ್ತ್ಯವನ್ನು ಅವನ ಕುಮಾರ್ತೆ ಯರಿಗೆ ಕೊಡುವದಕ್ಕೆ ನಮ್ಮ ಒಡೆಯನು ಕರ್ತನಿಂದ ಆಜ್ಞೆ ಹೊಂದಿದನು. ಆದರೆ ಅವರು ಇಸ್ರಾಯೇಲ್ ಮಕ್ಕಳ ಗೋತ್ರಗಳ ಮಕ್ಕಳಲ್ಲಿ ಒಬ್ಬರಿಗೆ ಮದುವೆ ಯಾದರೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಸ್ವಾಸ್ತ್ಯ ದಿಂದ ಕಡಿಮೆಯಾಗಿ ಅವರನ್ನು ಮದುವೆಮಾಡಿಕೊಂಡ ಗೋತ್ರದವರ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು; ಮತ್ತು ನಮ್ಮ ಸ್ವಾಸ್ತ್ಯದ ಭಾಗದಿಂದ ಅದು ಕಡಿಮೆಯಾಗಿ ಹೋಗುವದು. ಇಸ್ರಾಯೇಲ್ ಮಕ್ಕಳಿಗೆ ಜೂಬಿಲಿ ಯಾದರೂ ಅವರ ಸ್ವಾಸ್ತ್ಯವು ಅವರನ್ನು ತಕ್ಕೊಳ್ಳುವವರ ಗೋತ್ರದ ಸ್ವಾಸ್ತ್ಯಕ್ಕೆ ಕೂಡಿಸಲ್ಪಡುವದು. ಹಾಗೆ ಅವರ ಸ್ವಾಸ್ತ್ಯವು ನಮ್ಮ ಪಿತೃಗಳ ಗೋತ್ರದ ಸ್ವಾಸ್ತ್ಯದಿಂದ ತೆಗೆಯಲ್ಪಡುವದು. ಆಗ ಮೋಶೆಯು ಕರ್ತನ ಮಾತಿನಂತೆ ಇಸ್ರಾ ಯೇಲ್ ಮಕ್ಕಳಿಗೆ ಆಜ್ಞಾಪಿಸಿ--ಯೋಸೇಫನ ಕುಮಾ ರರ ಗೋತ್ರದವರು ಸರಿಯಾಗಿ ಮಾತನಾಡುತ್ತಾರೆ. ಕರ್ತನು ಚಲ್ಪಹಾದನ ಕುಮಾರ್ತೆಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನಂದರೆ--ಅವರು ತಮ್ಮ ಮನಸ್ಸು ಬಂದವರಿಗೆ ಮದುವೆಮಾಡಿಕೊಳ್ಳಲಿ; ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದ ವರಿಗೆ ಮಾತ್ರ ಮದುವೆಮಾಡಿಕೊಳ್ಳಬಹುದು. ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ತಿರುಗಿಸಲ್ಪಡ ಬಾರದು. ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬನು ತನ್ನ ಪಿತೃಗಳ ಗೋತ್ರದ ಸ್ವಾಸ್ತ್ಯಕ್ಕೆ ಹೊಂದಿ ಕೊಂಡಿರಬೇಕು. ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಳ್ಳುವಹಾಗೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳೊಳಗೆ ಸ್ವಾಸ್ತ್ಯವನ್ನು ಹೊಂದಿರುವ ಒಬ್ಬ ಕುಮಾ ರ್ತೆಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿ ಒಬ್ಬನನ್ನು ಮದುವೆಮಾಡಿಕೊಳ್ಳಬೇಕು. ಒಂದು ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಬದಲಾಯಿಸದೆ ಇಸ್ರಾಯೇಲ್ ಮಕ್ಕಳ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯಕ್ಕೆ ತಾನೇ ಹೊಂದಿಕೊಳ್ಳಬೇಕು ಅಂದನು. ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಚಲ್ಪಹಾ ದನ ಕುಮಾರ್ತೆಯರು ಮಾಡಿದರು. ಚಲ್ಪಹಾದನ ಕುಮಾರ್ತೆಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ ಎಂಬವರು ತಮ್ಮ ತಂದೆಯ ಸಹೋದರರ ಕುಮಾರರನ್ನು ಮದುವೆಯಾದರು;
Original words (Hebrew)
- Zelophehad · H6765צְלׇפְחָד Tsᵉlophchâd
- son · H1121בֵּן bên
- Hepher · H2660חֵפֶר Chêpher
- son · H1121בֵּן bên
- Gilead · H1568גִּלְעָד Gilʻâd
- son · H1121בֵּן bên
- Machir · H4353מָכִיר Mâkîyr
- son · H1121בֵּן bên
- Manasseh · H4519מְנַשֶּׁה Mᵉnashsheh
- sons · H1121בֵּן bên
- daughters · H1323בַּת bath
- names · H8034שֵׁם shêm
- daughters · H1323בַּת bath
- Mahlah · H4244מַחְלָה Machlâh
- Noah · H5270נֹעָה Nôʻâh
- Hoglah · H2295חׇגְלָה Choglâh
- Milcah · H4435מִלְכָּה Milkâh
- Tirzah · H8656תִּרְצָה Tirtsâh