Joshua · chapter 17 · verse 4
Joshua 17:4 in Kannada
ಇವರು ಯಾಜಕನಾದ ಎಲ್ಲಾಜಾರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆನಮ್ಮ ಸಹೋದರರಲ್ಲಿ ನಮಗೆ ಬಾಧ್ಯತೆಯನ್ನು ಕೊಡು ವಂತೆ ಕರ್ತನು ಮೋಶೆಗೆ ಆಜ್ಞಾಪಿಸಿದನು ಅಂದರು. ಆದದರಿಂದ ಅವರ ತಂದೆಗಳ ಸಹೋದರರ ಮಧ್ಯ ದಲ್ಲಿ ಅವರಿಗೆ ಕರ್ತನ ವಾಕ್ಯದ ಹಾಗೆಯೇ ಬಾಧ್ಯತೆ ಯನ್ನು ಕೊಟ್ಟನು.
Ivaru yaajakanaada ellaajaarana baligoo noonana maganaada yehoshuvana baligoo pradhaanarugala baligoo bandu avarigenamma sahodararalli namage baadhyateyannu kodu vante kartanu moshege aajnyaapisidanu andaru. Aadadarinda avara tandegala sahodarara madhya dalli avarige kartana vaakyada haageye baadhyate yannu kottanu.
Joshua 17:4 in English
- King James Version (KJV)
- And they came near before Eleazar the priest, and before Joshua the son of Nun, and before the princes, saying, The LORD commanded Moses to give us an inheritance among our brethren. Therefore according to the commandment of the LORD he gave them an inheritance among the brethren of their father.
- World English Bible (WEB)
- They came to Eleazar the priest, and to Joshua the son of Nun, and to the princes, saying, “The LORD commanded Moses to give us an inheritance among our brothers.” Therefore according to the commandment of the LORD he gave them an inheritance among the brothers of their father.
- American Standard Version (ASV)
- And they came near before Eleazar the priest, and before Joshua the son of Nun, and before the princes, saying, Jehovah commanded Moses to give us an inheritance among our brethren: therefore according to the commandment of Jehovah he gave them an inheritance among the brethren of their father.
- Bible in Basic English (BBE)
- And they came before Eleazar the priest, and Joshua, the son of Nun, and before the chiefs, saying, The Lord gave orders to Moses to give us a heritage among our brothers: so in agreement with the orders of the Lord he gave them a heritage among their father's brothers.
- Darby Translation (DBY)
- And they came near before Eleazar the priest, and before Joshua the son of Nun, and before the princes, saying, Jehovah commanded Moses to give us an inheritance among our brethren. And he gave them according to the commandment of Jehovah an inheritance among the brethren of their father.
- Webster's Bible (WBS)
- And they came near before Eleazar the priest, and before Joshua the son of Nun, and before the princes, saying, The LORD commanded Moses to give us an inheritance among our brethren: therefore according to the commandment of the LORD he gave them an inheritance among the brethren of their father.
- Young's Literal Translation (YLT)
- and they draw near before Eleazar the priest, and before Joshua son of Nun, and before the princes, saying, 'Jehovah commanded Moses to give to us an inheritance in the midst of our brethren;' and he giveth to them, at the command of Jehovah, an inheritance in the midst of the brethren of their father.
Read in context
- 2ಮನಸ್ಸೆಯ ಉಳಿದ ಮಕ್ಕಳಾದ ಅಬೀಯೇಜೆರಿನ ಮಕ್ಕಳಿಗೂ ಹೇಲೆಕನ ಮಕ್ಕಳಿಗೂ ಅಸ್ರೀಯೇಲನ ಮಕ್ಕಳಿಗೂ ಶೆಕೆಮನ ಮಕ್ಕಳಿಗೂ ಹೇಫೆರನ ಮಕ್ಕಳಿಗೂ ಶೆವಿಾದನನ ಮಕ್ಕಳಿಗೂ ಅವರ ಕುಟುಂಬಗಳಿಗೆ ತಕ್ಕ ಬಾಧ್ಯತೆ ಉಂಟಾಯಿತು. ಇವರು ತಮ್ಮ ಕುಟುಂಬಗಳ ಪ್ರಕಾರ ಯೋಸೇಫನ ಮಗ ನಾದ ಮನಸ್ಸೆಯ ಗಂಡು ಮಕ್ಕಳಾಗಿದ್ದವರು.
- 3ಆದರೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾ ದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರರಿಲ್ಲ; ಆದರೆ ಮಹ್ಲಾ, ನೋವಾ, ಹೋಗ್ಲಾ, ಮಿಲ್ಕಾ, ತಿರ್ಚಾ ಎಂಬ ಹೆಸರುಳ್ಳ ಕುಮಾರ್ತೆ ಯರಿದ್ದರು.
- 4ಇವರು ಯಾಜಕನಾದ ಎಲ್ಲಾಜಾರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆನಮ್ಮ ಸಹೋದರರಲ್ಲಿ ನಮಗೆ ಬಾಧ್ಯತೆಯನ್ನು ಕೊಡು ವಂತೆ ಕರ್ತನು ಮೋಶೆಗೆ ಆಜ್ಞಾಪಿಸಿದನು ಅಂದರು. ಆದದರಿಂದ ಅವರ ತಂದೆಗಳ ಸಹೋದರರ ಮಧ್ಯ ದಲ್ಲಿ ಅವರಿಗೆ ಕರ್ತನ ವಾಕ್ಯದ ಹಾಗೆಯೇ ಬಾಧ್ಯತೆ ಯನ್ನು ಕೊಟ್ಟನು.
- 5ಯೊರ್ದನಿಗೆ ಆಚೆಯಲ್ಲಿರುವ ಗಿಲ್ಯಾದೂ ಬಾಷಾನೂ ಎಂಬ ದೇಶಗಳ ಹೊರತು ಮನಸ್ಸೆಗೆ ಚೀಟಿನಲ್ಲಿ ಬಿದ್ದ ದೇಶ ಹತ್ತು ಪಾಲು ಸಿಕ್ಕಿದವು.
- 6ಇದಲ್ಲದೆ ಮನಸ್ಸೆಯ ಕುಮಾರ್ತೆಯರು ಅವನ ಕುಮಾರರಲ್ಲಿ ಬಾಧ್ಯತೆಯನ್ನು ಹೊಂದಿದರು. ಆದರೆ ಉಳಿದ ಮನಸ್ಸೆಯ ಕುಮಾರರಿಗೆ ಗಿಲ್ಯಾದ್ ದೇಶ ದೊರೆಯಿತು.
Cross references
- Joshua 14:1 ಯೆಹೋಶುವ 14:1ಅವರ ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ತಂದೆಗಳ ಮುಖ್ಯಸ್ಥರೂ ಅವರಿಗೆ ಬಾಧ್ಯತೆಯಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳು ಬಾಧ್ಯ ವಾಗಿ ಹೊಂದಿದ ದೇಶಗಳು ಇವೇ.
- Numbers 27:5–7 ಅರಣ್ಯಕಾಂಡ 27:5–7ಮೋಶೆಯು ಅವರ ವ್ಯಾಜ್ಯವನ್ನು ಕರ್ತನ ಮುಂದೆ ತಂದನು. ಆಗ ಕರ್ತನು ಮೋಶೆಯ ಸಂಗಡ ಮಾತ ನಾಡಿ-- ಚಲ್ಪಹಾದನ ಕುಮಾರ್ತೆಯರು ಹೇಳಿದ್ದು ಸರಿ; ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಿಶ್ಚಯವಾಗಿ ಕೊಡ ಬೇಕು; ಅವರ ತಂದೆಯ ಸ್ವಾಸ್ತ್ಯವನ್ನು ಅವರಿಗೆ ಸೇರಿಸಬೇಕು.
- Galatians 3:28 ಗಲಾತ್ಯದವರಿಗೆ 3:28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Numbers 34:17–29 ಅರಣ್ಯಕಾಂಡ 34:17–29ದೇಶವನ್ನು ನಿಮಗೆ ಹಂಚಬೇಕಾದ ಮನುಷ್ಯರ ಹೆಸರುಗಳು ಇವೇ: ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ದೇಶದ ಸ್ವಾಸ್ತ್ಯವನ್ನು ಹಂಚುವದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತಕ್ಕೊಳ್ಳಿರಿ. ಈ ಮನುಷ್ಯರ ಹೆಸರುಗಳು ಇವೇ: ಯೆಹೂದನ ಕುಟುಂಬದಿಂದ ಯೆಪುನ್ನೆಯ ಮಗನಾದ ಕಾಲೇಬನೂ ಸಿಮೆಯೋನನ ಮಕ್ಕಳ ಗೋತ್ರದಿಂದ ಅವ್ಮೆಾಹೂ ದನ ಮಗನಾದ ಶೆಮೂವೇಲನೂ ಬೆನ್ಯಾವಿಾನನ ಗೋತ್ರದಿಂದ ಕಿಸ್ಲೋನನ ಮಗನಾದ ಎಲೀದಾದನೂ ದಾನನ ಮಕ್ಕಳ ಗೋತ್ರದ ಪ್ರಧಾನನು ಯೊಗ್ಲೀಯ ಮಗನಾದ ಬುಕ್ಕೀಯೂ ಯೋಸೇಫನ ಮಕ್ಕಳಾದ ಮನಸ್ಸೆಯ ಗೋತ್ರದ ಪ್ರಧಾನನು ಎಫೋದನ ಮಗನಾದ ಹನ್ನೀಯೇಲನೂ ಎಫ್ರಾಯಾಮ್ ಮಕ್ಕಳ ಗೋತ್ರದ ಪ್ರಧಾನನು ಶಿಫ್ಟಾನನ ಮಗನಾದ ಕೆಮೂವೇಲನೂ ಜೆಬುಲೂನನ ಮಕ್ಕಳ ಗೋತ್ರದ ಪ್ರಧಾನನು ಪರ್ನಾಕನ ಮಗನಾದ ಎಲೀಚಾಫಾನನೂ ಇಸ್ಸಾಕಾರನ ಮಕ್ಕಳ ಗೋತ್ರದ ಪ್ರಧಾನನು ಅಜ್ಜಾನನ ಮಗನಾದ ಪಲ್ಟೀಯೇಲನೂ ಆಶೇರನ ಮಕ್ಕಳ ಗೋತ್ರದ ಪ್ರಧಾನನು ಶೆಲೋಮಿಯ ಮಗನಾದ ಅಹೀಹೂದನೂ ನಫ್ತಾಲಿಯ ಮಕ್ಕಳ ಗೋತ್ರದ ಪ್ರಧಾನನು ಅವ್ಮೆಾಹೂದನ ಮಗನಾದ ಪೆದಹೇಲನೂ.ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಸ್ವಾಸ್ತ್ಯವನ್ನು ಹಂಚುವದಕ್ಕೆ ಕರ್ತನು ನೇಮಿಸಿದ ಮನುಷ್ಯರು ಇವರೇ. ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಸ್ವಾಸ್ತ್ಯವನ್ನು ಹಂಚುವದಕ್ಕೆ ಕರ್ತನು ನೇಮಿಸಿದ ಮನುಷ್ಯರು ಇವರೇ.
Original words (Hebrew)
- near · H7126קָרַב qârab
- before · H6440פָּנִים pânîym
- Eleazar · H499אֶלְעָזָר ʼElʻâzâr
- priest · H3548כֹּהֵן kôhên
- before · H6440פָּנִים pânîym
- Joshua · H3091יְהוֹשׁוּעַ Yᵉhôwshûwaʻ
- son · H1121בֵּן bên
- Nun · H5126נוּן Nûwn
- before · H6440פָּנִים pânîym
- princes · H5387נָשִׂיא nâsîyʼ
- saying · H559אָמַר ʼâmar
- commanded · H6680צָוָה tsâvâh
- Moses · H4872מֹשֶׁה Môsheh
- give · H5414נָתַן nâthan
- inheritance · H5159נַחֲלָה nachălâh
- among · H8432תָּוֶךְ tâvek
- brethren · H251אָח ʼâch
- commandment · H6310פֶּה peh
- gave · H5414נָתַן nâthan
- inheritance · H5159נַחֲלָה nachălâh
- among · H8432תָּוֶךְ tâvek
- brethren · H251אָח ʼâch
- father · H1אָב ʼâb