Skip to content
ThuthiThuthiThuthi
Joshua · chapter 17 · verse 5

Joshua 17:5 in Kannada

ಯೊರ್ದನಿಗೆ ಆಚೆಯಲ್ಲಿರುವ ಗಿಲ್ಯಾದೂ ಬಾಷಾನೂ ಎಂಬ ದೇಶಗಳ ಹೊರತು ಮನಸ್ಸೆಗೆ ಚೀಟಿನಲ್ಲಿ ಬಿದ್ದ ದೇಶ ಹತ್ತು ಪಾಲು ಸಿಕ್ಕಿದವು.

Yordanige aacheyalliruva gilyaadoo baashaanoo emba deshagala horatu manassege cheetinalli bidda desha hattu paalu sikkidavu.

Joshua 17:5 in English

King James Version (KJV)
And there fell ten portions to Manasseh, beside the land of Gilead and Bashan, which [were] on the other side Jordan;
World English Bible (WEB)
Ten parts fell to Manasseh, in addition to the land of Gilead and Bashan, which is beyond the Jordan;
American Standard Version (ASV)
And there fell ten parts to Manasseh, besides the land of Gilead and Bashan, which is beyond the Jordan;
Bible in Basic English (BBE)
And ten parts were given to Manasseh, in addition to the land of Gilead and Bashan, which is on the other side of Jordan;
Darby Translation (DBY)
And there fell ten portions to Manasseh, besides the land of Gilead and Bashan, which are beyond the Jordan.
Webster's Bible (WBS)
And there fell ten portions to Manasseh, besides the land of Gilead and Bashan, which [were] on the other side of Jordan;
Young's Literal Translation (YLT)
And ten portions fall [to] Manasseh, apart from the land of Gilead and Bashan, which [are] beyond the Jordan;

Read in context

  1. 3ಆದರೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾ ದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರರಿಲ್ಲ; ಆದರೆ ಮಹ್ಲಾ, ನೋವಾ, ಹೋಗ್ಲಾ, ಮಿಲ್ಕಾ, ತಿರ್ಚಾ ಎಂಬ ಹೆಸರುಳ್ಳ ಕುಮಾರ್ತೆ ಯರಿದ್ದರು.
  2. 4ಇವರು ಯಾಜಕನಾದ ಎಲ್ಲಾಜಾರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆನಮ್ಮ ಸಹೋದರರಲ್ಲಿ ನಮಗೆ ಬಾಧ್ಯತೆಯನ್ನು ಕೊಡು ವಂತೆ ಕರ್ತನು ಮೋಶೆಗೆ ಆಜ್ಞಾಪಿಸಿದನು ಅಂದರು. ಆದದರಿಂದ ಅವರ ತಂದೆಗಳ ಸಹೋದರರ ಮಧ್ಯ ದಲ್ಲಿ ಅವರಿಗೆ ಕರ್ತನ ವಾಕ್ಯದ ಹಾಗೆಯೇ ಬಾಧ್ಯತೆ ಯನ್ನು ಕೊಟ್ಟನು.
  3. 5ಯೊರ್ದನಿಗೆ ಆಚೆಯಲ್ಲಿರುವ ಗಿಲ್ಯಾದೂ ಬಾಷಾನೂ ಎಂಬ ದೇಶಗಳ ಹೊರತು ಮನಸ್ಸೆಗೆ ಚೀಟಿನಲ್ಲಿ ಬಿದ್ದ ದೇಶ ಹತ್ತು ಪಾಲು ಸಿಕ್ಕಿದವು.
  4. 6ಇದಲ್ಲದೆ ಮನಸ್ಸೆಯ ಕುಮಾರ್ತೆಯರು ಅವನ ಕುಮಾರರಲ್ಲಿ ಬಾಧ್ಯತೆಯನ್ನು ಹೊಂದಿದರು. ಆದರೆ ಉಳಿದ ಮನಸ್ಸೆಯ ಕುಮಾರರಿಗೆ ಗಿಲ್ಯಾದ್‌ ದೇಶ ದೊರೆಯಿತು.
  5. 7ಮನಸ್ಸೆಯ ಮೇರೆ ಯಾವದಂದರೆ; ಆಶೇರಿನಿಂದ ಶೆಕೆಮಿನ ಮುಂದಿರುವ ಮಿಕ್ಮೆತಾತಿಗೂ ಅಲ್ಲಿಂದ ಬಲ ಪಾರ್ಶ್ವವಾಗಿ ತಪ್ಪೂಹದ ನಿವಾಸಗಳಿಗೆ ಹೋಗುವದು.
Read all of Joshua 17

Cross references

Original words (Hebrew)

Joshua 17:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.