Skip to content
ThuthiThuthiThuthi
Joshua · chapter 17 · verse 6

Joshua 17:6 in Kannada

ಇದಲ್ಲದೆ ಮನಸ್ಸೆಯ ಕುಮಾರ್ತೆಯರು ಅವನ ಕುಮಾರರಲ್ಲಿ ಬಾಧ್ಯತೆಯನ್ನು ಹೊಂದಿದರು. ಆದರೆ ಉಳಿದ ಮನಸ್ಸೆಯ ಕುಮಾರರಿಗೆ ಗಿಲ್ಯಾದ್‌ ದೇಶ ದೊರೆಯಿತು.

Idallade manasseya kumaarteyaru avana kumaararalli baadhyateyannu hondidaru. Aadare ulida manasseya kumaararige gilyaad desha doreyitu.

Joshua 17:6 in English

King James Version (KJV)
Because the daughters of Manasseh had an inheritance among his sons: and the rest of Manasseh’s sons had the land of Gilead.
World English Bible (WEB)
because the daughters of Manasseh had an inheritance among his sons. The land of Gilead belonged to the rest of the sons of Manasseh.
American Standard Version (ASV)
because the daughters of Manasseh had an inheritance among his sons. And the land of Gilead belonged unto the rest of the sons of Manasseh.
Bible in Basic English (BBE)
Because the daughters of Manasseh had a heritage among his sons, and the land of Gilead was the property of the other sons of Manasseh.
Darby Translation (DBY)
For the daughters of Manasseh received an inheritance among his sons; and the rest of Manasseh's sons had the land of Gilead.
Webster's Bible (WBS)
Because the daughters of Manasseh had an inheritance among his sons: and the rest of Manasseh's sons had the land of Gilead.
Young's Literal Translation (YLT)
for the daughters of Manasseh have inherited an inheritance in the midst of his sons, and the land of Gilead hath been to the sons of Manasseh who are left.

Read in context

  1. 4ಇವರು ಯಾಜಕನಾದ ಎಲ್ಲಾಜಾರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆನಮ್ಮ ಸಹೋದರರಲ್ಲಿ ನಮಗೆ ಬಾಧ್ಯತೆಯನ್ನು ಕೊಡು ವಂತೆ ಕರ್ತನು ಮೋಶೆಗೆ ಆಜ್ಞಾಪಿಸಿದನು ಅಂದರು. ಆದದರಿಂದ ಅವರ ತಂದೆಗಳ ಸಹೋದರರ ಮಧ್ಯ ದಲ್ಲಿ ಅವರಿಗೆ ಕರ್ತನ ವಾಕ್ಯದ ಹಾಗೆಯೇ ಬಾಧ್ಯತೆ ಯನ್ನು ಕೊಟ್ಟನು.
  2. 5ಯೊರ್ದನಿಗೆ ಆಚೆಯಲ್ಲಿರುವ ಗಿಲ್ಯಾದೂ ಬಾಷಾನೂ ಎಂಬ ದೇಶಗಳ ಹೊರತು ಮನಸ್ಸೆಗೆ ಚೀಟಿನಲ್ಲಿ ಬಿದ್ದ ದೇಶ ಹತ್ತು ಪಾಲು ಸಿಕ್ಕಿದವು.
  3. 6ಇದಲ್ಲದೆ ಮನಸ್ಸೆಯ ಕುಮಾರ್ತೆಯರು ಅವನ ಕುಮಾರರಲ್ಲಿ ಬಾಧ್ಯತೆಯನ್ನು ಹೊಂದಿದರು. ಆದರೆ ಉಳಿದ ಮನಸ್ಸೆಯ ಕುಮಾರರಿಗೆ ಗಿಲ್ಯಾದ್‌ ದೇಶ ದೊರೆಯಿತು.
  4. 7ಮನಸ್ಸೆಯ ಮೇರೆ ಯಾವದಂದರೆ; ಆಶೇರಿನಿಂದ ಶೆಕೆಮಿನ ಮುಂದಿರುವ ಮಿಕ್ಮೆತಾತಿಗೂ ಅಲ್ಲಿಂದ ಬಲ ಪಾರ್ಶ್ವವಾಗಿ ತಪ್ಪೂಹದ ನಿವಾಸಗಳಿಗೆ ಹೋಗುವದು.
  5. 8ತಪ್ಪೂಹ ಭೂಮಿ ಮನಸ್ಸೆಯದಾಗಿತ್ತು. ಆದರೆ ಮನಸ್ಸೆಯ ಮೇರೆಯಲ್ಲಿರುವ ತಪ್ಪೂಹ ಎಫ್ರಾಯಾ ಮನ ಮಕ್ಕಳದ್ದಾಗಿತ್ತು.
Read all of Joshua 17

Original words (Hebrew)

Joshua 17:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.