Joshua · chapter 17 · verse 7
Joshua 17:7 in Kannada
ಮನಸ್ಸೆಯ ಮೇರೆ ಯಾವದಂದರೆ; ಆಶೇರಿನಿಂದ ಶೆಕೆಮಿನ ಮುಂದಿರುವ ಮಿಕ್ಮೆತಾತಿಗೂ ಅಲ್ಲಿಂದ ಬಲ ಪಾರ್ಶ್ವವಾಗಿ ತಪ್ಪೂಹದ ನಿವಾಸಗಳಿಗೆ ಹೋಗುವದು.
Manasseya mere yaavadandare; aasherininda shekemina mundiruva mikmetaatigoo allinda bala paarshvavaagi tappoohada nivaasagalige hoguvadu.
Joshua 17:7 in English
- King James Version (KJV)
- And the coast of Manasseh was from Asher to Michmethah, that [lieth] before Shechem; and the border went along on the right hand unto the inhabitants of En-tappuah.
- World English Bible (WEB)
- The border of Manasseh was from Asher to Michmethath, which is before Shechem. The border went along to the right hand, to the inhabitants of En Tappuah.
- American Standard Version (ASV)
- And the border of Manasseh was from Asher to Michmethath, which is before Shechem; and the border went along to the right hand, unto the inhabitants of En-tappuah.
- Bible in Basic English (BBE)
- And the limit of Manasseh's land was from Asher to Michmethath, which is before Shechem; the line goes on to the right hand, to the people of En-tappuah.
- Darby Translation (DBY)
- And the territory of Manasseh was from Asher to Micmethath, which is before Shechem, and the border went on the right hand toward the inhabitants of En-Tappuah.
- Webster's Bible (WBS)
- And the border of Manasseh was from Asher to Michmethah, that [lieth] before Shechem; and the border went along on the right hand to the inhabitants of En-tappuah.
- Young's Literal Translation (YLT)
- And the border of Manasseh is from Asher to Michmethah, which [is] on the front of Shechem, and the border hath gone on unto the right, unto the inhabitants of En-Tappuah.
Read in context
- 5ಯೊರ್ದನಿಗೆ ಆಚೆಯಲ್ಲಿರುವ ಗಿಲ್ಯಾದೂ ಬಾಷಾನೂ ಎಂಬ ದೇಶಗಳ ಹೊರತು ಮನಸ್ಸೆಗೆ ಚೀಟಿನಲ್ಲಿ ಬಿದ್ದ ದೇಶ ಹತ್ತು ಪಾಲು ಸಿಕ್ಕಿದವು.
- 6ಇದಲ್ಲದೆ ಮನಸ್ಸೆಯ ಕುಮಾರ್ತೆಯರು ಅವನ ಕುಮಾರರಲ್ಲಿ ಬಾಧ್ಯತೆಯನ್ನು ಹೊಂದಿದರು. ಆದರೆ ಉಳಿದ ಮನಸ್ಸೆಯ ಕುಮಾರರಿಗೆ ಗಿಲ್ಯಾದ್ ದೇಶ ದೊರೆಯಿತು.
- 7ಮನಸ್ಸೆಯ ಮೇರೆ ಯಾವದಂದರೆ; ಆಶೇರಿನಿಂದ ಶೆಕೆಮಿನ ಮುಂದಿರುವ ಮಿಕ್ಮೆತಾತಿಗೂ ಅಲ್ಲಿಂದ ಬಲ ಪಾರ್ಶ್ವವಾಗಿ ತಪ್ಪೂಹದ ನಿವಾಸಗಳಿಗೆ ಹೋಗುವದು.
- 8ತಪ್ಪೂಹ ಭೂಮಿ ಮನಸ್ಸೆಯದಾಗಿತ್ತು. ಆದರೆ ಮನಸ್ಸೆಯ ಮೇರೆಯಲ್ಲಿರುವ ತಪ್ಪೂಹ ಎಫ್ರಾಯಾ ಮನ ಮಕ್ಕಳದ್ದಾಗಿತ್ತು.
- 9ಆ ಮೇರೆ ಕಾನಾ ನದಿಯ ದಕ್ಷಿಣಕ್ಕೆ ನದಿಯವರೆಗೂ ಇಳಿದು ಹೋಗುವದು. ಅಲ್ಲಿರುವ ಮನಸ್ಸೆಯ ಪಟ್ಟಣಗಳಲ್ಲಿ ಕೆಲವು ಪಟ್ಟಣಗಳು ಎಫ್ರಾಯಾಮನವಾಗಿದ್ದವು. ಮನಸ್ಸೆಯ ಮೇರೆಯು ನದಿಯ ಉತ್ತರಕ್ಕಿರುವ ಸಮುದ್ರದ ವರೆಗೂ ಹೋಗಿ ರುವದು.
Cross references
- Joshua 21:21 ಯೆಹೋಶುವ 21:21ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಅದರ ಉಪನಗರಗಳನ್ನೂ ಗೆಜೆರನ್ನೂ ಅದರ ಉಪನಗರ ಗಳನ್ನೂ
- Judges 9:1 ನ್ಯಾಯಸ್ಥಾಪಕರು 9:1ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ ಅವರ ಸಂಗಡವೂ ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆ ಲ್ಲರ ಸಂಗಡವೂ ಮಾತನಾಡಿ--
- 1 Kings 12:1 1 ಅರಸುಗಳು 12:1ರೆಹಬ್ಬಾಮನು ಶೆಕೆಮಿಗೆ ಹೋದನು; ಯಾಕಂದರೆ ಅವನನ್ನು ಅರಸನಾಗ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು.
- Joshua 24:1 ಯೆಹೋಶುವ 24:1ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥ ರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರೆಸಿದನು. ಅವರು ದೇವರ ಮುಂದೆ ಬಂದು ನಿಂತರು.
- 1 Chronicles 6:67 1 ಪೂರ್ವಕಾಲವೃತ್ತಾಂತ 6:67ಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ,
- Genesis 37:12 ಆದಿಕಾಂಡ 37:12ಆಗ ಅವನ ಸಹೋ ದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವದಕ್ಕೆ ಹೋದರು.
- Joshua 24:32 ಯೆಹೋಶುವ 24:32ಇದ ಲ್ಲದೆ ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು ಅವರು ಶೆಕೆಮಿನಲ್ಲಿ ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯಗಳಿಗೆ ಕೊಂಡು ಕೊಂಡಿದ್ದ, ಯೋಸೇಫನ ಮಕ್ಕಳಿಗೆ ಬಾಧ್ಯತೆ ಯಾದ, ನೆಲದ ಭಾಗದಲ್ಲಿ ಹೂಣಿಟ್ಟರು.ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.
- Genesis 34:2 ಆದಿಕಾಂಡ 34:2ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
- 1 Kings 12:25 1 ಅರಸುಗಳು 12:25ಯಾರೊಬ್ಬಾಮನು ಎಫ್ರಾಯಾಮನ ಬೆಟ್ಟದಲ್ಲಿ ಶೆಕೆಮನನ್ನು ಕಟ್ಟಿಸಿ ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೂವೇಲನ್ನು ಕಟ್ಟಿಸಿದನು.
- Genesis 37:14 ಆದಿಕಾಂಡ 37:14ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.
- Joshua 20:7 ಯೆಹೋಶುವ 20:7ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯರ್ತ್ಬ ವನ್ನೂ ನೇಮಿಸಿದರು.
- Joshua 16:6–8 ಯೆಹೋಶುವ 16:6–8ಪಶ್ಚಿಮದ ಮೇರೆ ಮಿಕ್ಮೆತಾತಿನಿಂದ ಉತ್ತರಕ್ಕೆ ಹೊರಟು ಮೂಡಣಕ್ಕೆ ತಾನತ್ ಶೀಲೋವಿಗೆ ತಿರುಗಿ ಯಾನೋಹಕ್ಕೆ ಮೂಡಣ ಕಡೆಯಾಗಿ ಹಾದು ಹೋಗಿ ಯಾನೋಹದಿಂದ ಅಟಾರೋತಿಗೂ ನಾರಾಕ್ಕೂ ಇಳಿದು ಯೆರಿಕೋವಿನ ಬಳಿಯಲ್ಲಿ ಬಂದು ಯೊರ್ದನಿಗೆ ಮುಗಿಯುವದು. ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಮುಗಿಯುವದು. ಇದು ಎಫ್ರಾಯಾ ಮನ ಮಕ್ಕಳ ಗೋತ್ರ, ಅವರ ಕುಂಟುಂಬಗಳ ಪ್ರಕಾರವೇ ಉಂಟಾದ ಬಾಧ್ಯತೆ.
Original words (Hebrew)
- coast · H1366גְּבוּל gᵉbûwl
- Manasseh · H4519מְנַשֶּׁה Mᵉnashsheh
- Asher · H836אָשֵׁר ʼÂshêr
- Michmethah · H4366מִכְמְתָת Mikmᵉthâth
- before · H6440פָּנִים pânîym
- Shechem · H7927שְׁכֶם Shᵉkem
- border · H1366גְּבוּל gᵉbûwl
- along · H1980הָלַךְ hâlak
- hand · H3225יָמִין yâmîyn
- inhabitants · H3427יָשַׁב yâshab
- En-tappuah · H5887עֵין תַּפּוּחַ ʻÊyn Tappûwach