Joshua · chapter 18 · verse 11
Joshua 18:11 in Kannada
ಆಗ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಮೇರೆಯು ಯಾವವಂದರೆ: ಯೂದನ ಮಕ್ಕ ಳಿಗೂ ಯೋಸೇಫನ ಮಕ್ಕಳಿಗೂ ನಡುವೆ ಇರುತ್ತದೆ.
Aaga benyaaviాnana makkalige avara kutumba gala prakaara avara gotrakke cheetu bidditu. Avara mereyu yaavavandare: yoodana makka ligoo yosephana makkaligoo naduve iruttade.
Joshua 18:11 in English
- King James Version (KJV)
- And the lot of the tribe of the children of Benjamin came up according to their families: and the coast of their lot came forth between the children of Judah and the children of Joseph.
- World English Bible (WEB)
- The lot of the tribe of the children of Benjamin came up according to their families. The border of their lot went out between the children of Judah and the children of Joseph.
- American Standard Version (ASV)
- And the lot of the tribe of the children of Benjamin came up according to their families: and the border of their lot went out between the children of Judah and the children of Joseph.
- Bible in Basic English (BBE)
- And the first heritage came out for the tribe of Benjamin by their families: and the limit of their heritage went between the children of Judah and the children of Joseph.
- Darby Translation (DBY)
- And the lot of the tribe of the children of Benjamin came up according to their families. And the territory of their lot came forth between the children of Judah and the children of Joseph.
- Webster's Bible (WBS)
- And the lot of the tribe of the children of Benjamin came up according to their families: and the border of their lot came forth between the children of Judah and the children of Joseph.
- Young's Literal Translation (YLT)
- And a lot goeth up [for] the tribe of the sons of Benjamin, for their families; and the border of their lot goeth out between the sons of Judah and the sons of Joseph.
Read in context
- 9ಆ ಮನುಷ್ಯರು ಆ ದೇಶಕ್ಕೆ ಹೋಗಿ ಅದನ್ನು ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಪುಸ್ತಕದಲ್ಲಿ ಬರಕೊಂಡು ಶೀಲೋವಿ ನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರಿಗಿ ಬಂದರು.
- 10ಆಗ ಯೆಹೋಶುವನು ಶೀಲೋವಿನಲ್ಲಿ ಕರ್ತನ ಮುಂದೆ ಚೀಟುಗಳನ್ನು ಹಾಕಿ ಇಸ್ರಾಯೇಲ್ ಮಕ್ಕಳಿಗೆ ದೇಶವನ್ನು ಅವರ ಪಾಲುಗಳ ಪ್ರಕಾರ ಹಂಚಿಕೊಟ್ಟನು.
- 11ಆಗ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಮೇರೆಯು ಯಾವವಂದರೆ: ಯೂದನ ಮಕ್ಕ ಳಿಗೂ ಯೋಸೇಫನ ಮಕ್ಕಳಿಗೂ ನಡುವೆ ಇರುತ್ತದೆ.
- 12ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿ ನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆ ನಿನ ಅರಣ್ಯಕ್ಕೆ ಮುಗಿಯುವದು.
- 13ಆ ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು ಲೂಜಿಗೆ ದಕ್ಷಿಣ ಪಾರ್ಶ್ವದಕಡೆಗೆ ಹೋಗಿ ಅಟಾರೋತದ್ದಾರಿನ ಕೆಳಗಿನ ಬೇತ್ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವದು.
Cross references
- Deuteronomy 10:1–22 ಧರ್ಮೋಪದೇಶಕಾಂಡ 10:1–22ಆ ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು. ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು; ಆ ಮೇಲೆ ನೀನು ಅವುಗಳನ್ನು ಮಂಜೂ ಷದಲ್ಲಿ ಇಡಬೇಕು ಎಂದು ಹೇಳಿದನು. ಈ ಪ್ರಕಾರ ನಾನು ಶಿಟ್ಟೀಮ್ ಮರದ ಮಂಜೂಷವನ್ನು ಮಾಡಿ ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳ ಹಾಗೆ ಕೆತ್ತಿ ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡುಕೊಂಡು ಬೆಟ್ಟವನ್ನೇರಿದೆನು. ಆ ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು. ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ. ಇದಲ್ಲದೆ ಇಸ್ರಾಯೇಲ್ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು. ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಪ್ರವಾಹ ಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು. ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು. ಆದದ ರಿಂದ ಲೇವಿಯರಿಗೆ ಅವನ ಸಹೋದರರ ಸಂಗಡ ಪಾಲೂ ಸ್ವಾಸ್ತ್ಯವೂ ಉಂಟಾಗಲಿಲ್ಲ; ಅವನ ದೇವ ರಾದ ಕರ್ತನು ಅವನಿಗೆ ವಾಗ್ದಾನಮಾಡಿದಂತೆ ಕರ್ತನೇ ಅವನ ಸ್ವಾಸ್ತ್ಯವು. ಇದಲ್ಲದೆ ನಾನು ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿ ಇದ್ದೆನು. ಕರ್ತನು ಆ ಕಾಲದಲ್ಲಿ ಸಹ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನನ್ನು ನಾಶಮಾಡುವದಕ್ಕೆ ಕರ್ತನು ಇಷ್ಟಪಡಲಿಲ್ಲ. ಕರ್ತನು ನನಗೆ--ಎದ್ದು ಜನರ ಮುಂದೆ ಹೊರಡು; ಅವರು ಹೋಗಿ ನಾನು ಅವರ ಪಿತೃಗಳಿಗೆ ಕೊಡುತ್ತೇ ನೆಂದು ಪ್ರಮಾಣಮಾಡಿದ ದೇಶವನ್ನು ಸ್ವಾಧೀನಮಾಡಿ ಕೊಳ್ಳಲಿ ಅಂದನು. ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ? ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ. ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು. ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ. ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ. ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ. ಹೀಗಿರುವ ದರಿಂದ ನೀವು ಪರದೇಶಿಯನ್ನು ಪ್ರೀತಿಮಾಡಬೇಕು; ಯಾಕಂದರೆ ನೀವು ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿ. ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು. ನಿನ್ನ ಕಣ್ಣುಗಳು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿನಗೆ ಮಾಡಿದ ಆತನೇ ನಿನ್ನ ಸ್ತೋತ್ರವು, ಆತನೇ ನಿನ್ನ ದೇವರು.ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ. ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.
- Deuteronomy 13:12 ಧರ್ಮೋಪದೇಶಕಾಂಡ 13:12ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ
- Joshua 15:1–8 ಯೆಹೋಶುವ 15:1–8ಇದಲ್ಲದೆ ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವದಂದರೆ, ಕಟ್ಟ ಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಜಿನ್ ಅರಣ್ಯದ ದಕ್ಷಿಣ ಭಾಗವಾಗಿದೆ. ಉಪ್ಪು ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ ದಕ್ಷಿಣ ಪಾರ್ಶ್ವದ ಲ್ಲಿರುವ ಮಾಲೆಅಕ್ರಬ್ಬೀಮೆಂಬ ಕೊಲ್ಲಿಗಳಿಗೂ ಅಲ್ಲಿಂದ ಜೀನಿಗೂ ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್ ಬರ್ನೇಯಕ್ಕೂ ಅಲ್ಲಿಂದ ಹೆಬ್ರೋನ್ ಮಾರ್ಗವಾಗಿ ಕರ್ಕವನ್ನು ಸುತ್ತಿ ಅಚ್ಮೊನಿಗೂ ಅಲ್ಲಿಂದ ಐಗುಪ್ತದ ನದಿ ಹಿಡಿದು ಸಮುದ್ರದ ಪರಿಯಂತರ ಹೋಗಿ ಸೇರುವದು; ಇದೇ ನಿಮ್ಮ ದಕ್ಷಿಣ ಮೇರೆ. ಅದರ ಮೂಡಣ ಮೇರೆ ಯಾವದಂದರೆ: ಯೊರ್ದನಿನ ಕೊನೇಗಿರುವ ಉಪ್ಪು ಸಮುದ್ರವು. ಉತ್ತರ ಕಡೆಗೆ ಯೊರ್ದನಿನ ಹತ್ತಿರದಲ್ಲಿದ್ದ ಸಮುದ್ರದ ಕೊನೆಯ ವರೆಗೆ ಇತ್ತು; ಅಲ್ಲಿಂದ ಬೇತ್ಹೊಗ್ಲಾಕ್ಕೂ ಅಲ್ಲಿಂದ ಉತ್ತರಕ್ಕಿರುವ ಬೇತ್ಅರಾಬನ್ನು ದಾಟಿರೂಬೇನನ ಮಗನಾದ ಬೋಹನನ ಕಲ್ಲಿಗೂ ಅಲ್ಲಿಂದ ಆಕೋರ್ ತಗ್ಗನ್ನು ಬಿಟ್ಟು ದೆಬೀರಿಗೂ ಉತ್ತರಕ್ಕೆ ನದಿಯ ದಕ್ಷಿಣ ಪಾರ್ಶ್ವವಾದ ಅದುವಿಾಮಿನ ಹೊಳೆಗೆ ಎದುರಾಗಿರುವ ಗಿಲ್ಗಾಲಿಗೂ ಅಲ್ಲಿಂದ ಏನ್ಷೆಮೆಷಿನ ನೀರಿಗೂ ಅಲ್ಲಿಂದ ಏನ್ರೋಗೆಲಿಗೂ ಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂ
- Joshua 16:1–10 ಯೆಹೋಶುವ 16:1–10ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಕೊಟ್ಟ ಸ್ವಾಸ್ಥ್ಯದ ಭೂಮಿಯು ಯೆರಿಕೋವಿನ ಬಳಿಯಲ್ಲಿರುವ ಯೊರ್ದನಿನಿಂದ ಮೂಡಲಲ್ಲಿರುವ ಯೆರಿಕೋವಿನ ಜಲದ ವರೆಗೂ ಮತ್ತು ಬೇತೇಲಿನ ಬೆಟ್ಟಗಳ ವರೆಗೂ ಇರುವ ಅರಣ್ಯದ ಮಾರ್ಗವಾಗಿ ಹೋಗಿ ಬೇತೇಲಿನಿಂದ ಲೂಜಿಗೂ ಅಲ್ಲಿಂದ ಅರ್ಕೀಯ ಮೇರೆಗಳಾದ ಅಟಾರೋತನ್ನು ದಾಟಿ ಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್ಹೋರೋನ್ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು. ಹೀಗೆ ಇದನ್ನು ಯೋಸೇಫನ ಮಕ್ಕಳಾದ ಮನಸ್ಸೆ ಎಫ್ರಾಯಾಮರು ತಮಗೆ ಬಾಧ್ಯ ವಾಗಿ ತೆಗೆದುಕೊಂಡರು. ಅವರ ಕುಟುಂಬಗಳ ಪ್ರಕಾರ ಎಫ್ರಾಯಾಮ್ ಮಕ್ಕಳ ಮೇರೆಯು ಹೀಗಿತ್ತು: ಕೆಳಗಡೆ ಮೂಡಣದ ಮೇರೆಯು ಅಟಾರೋತದ್ದಾನಿಂದ ಪ್ರಾರಂಭಿಸಿ ಮೇಲ್ಗಡೆ ಪಶ್ಚಿಮದ ಮೇರೆ ಬೇತ್ಹೋರೋನಿನ ವರೆಗೂ ಇತ್ತು. ಪಶ್ಚಿಮದ ಮೇರೆ ಮಿಕ್ಮೆತಾತಿನಿಂದ ಉತ್ತರಕ್ಕೆ ಹೊರಟು ಮೂಡಣಕ್ಕೆ ತಾನತ್ ಶೀಲೋವಿಗೆ ತಿರುಗಿ ಯಾನೋಹಕ್ಕೆ ಮೂಡಣ ಕಡೆಯಾಗಿ ಹಾದು ಹೋಗಿ ಯಾನೋಹದಿಂದ ಅಟಾರೋತಿಗೂ ನಾರಾಕ್ಕೂ ಇಳಿದು ಯೆರಿಕೋವಿನ ಬಳಿಯಲ್ಲಿ ಬಂದು ಯೊರ್ದನಿಗೆ ಮುಗಿಯುವದು. ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಮುಗಿಯುವದು. ಇದು ಎಫ್ರಾಯಾ ಮನ ಮಕ್ಕಳ ಗೋತ್ರ, ಅವರ ಕುಂಟುಂಬಗಳ ಪ್ರಕಾರವೇ ಉಂಟಾದ ಬಾಧ್ಯತೆ. ಎಫ್ರಾಯಾಮನ ಮಕ್ಕಳಿಗೆ ಕೊಡಲ್ಪಟ್ಟ ಎಲ್ಲಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಯ ಮಕ್ಕಳ ಬಾಧ್ಯತೆಯ ಮಧ್ಯೆ ಪ್ರತ್ಯೇಕವಾಗಿ ಕೊಡಲ್ಪಟ್ಟವು.ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ. ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ಈ ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
Original words (Hebrew)
- lot · H1486גּוֹרָל gôwrâl
- tribe · H4294מַטֶּה maṭṭeh
- children · H1121בֵּן bên
- Benjamin · H1144בִּנְיָמִין Binyâmîyn
- up · H5927עָלָה ʻâlâh
- families · H4940מִשְׁפָּחָה mishpâchâh
- coast · H1366גְּבוּל gᵉbûwl
- lot · H1486גּוֹרָל gôwrâl
- forth · H3318יָצָא yâtsâʼ
- children · H1121בֵּן bên
- Judah · H3063יְהוּדָה Yᵉhûwdâh
- children · H1121בֵּן bên
- Joseph · H3130יוֹסֵף Yôwçêph