Joshua · chapter 18 · verse 12
Joshua 18:12 in Kannada
ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿ ನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆ ನಿನ ಅರಣ್ಯಕ್ಕೆ ಮುಗಿಯುವದು.
Adara uttara dikkina mereyu yordani ninda horatu yerikovina uttarada kadeyinda bettagalalli pashchimada kadege eri betaave nina aranyakke mugiyuvadu.
Joshua 18:12 in English
- King James Version (KJV)
- And their border on the north side was from Jordan; and the border went up to the side of Jericho on the north side, and went up through the mountains westward; and the goings out thereof were at the wilderness of Beth-aven.
- World English Bible (WEB)
- Their border on the north quarter was from the Jordan. The border went up to the side of Jericho on the north, and went up through the hill country westward. It ended at the wilderness of Beth Aven.
- American Standard Version (ASV)
- And their border on the north quarter was from the Jordan; and the border went up to the side of Jericho on the north, and went up through the hill-country westward; and the goings out thereof were at the wilderness of Beth-aven.
- Bible in Basic English (BBE)
- And their limit on the north was from the Jordan, and the line goes up to the side of Jericho on the north and through the hill-country to the west, ending at the waste land of Beth-aven.
- Darby Translation (DBY)
- And their border on the north side was from the Jordan; and the border went up to the side of Jericho on the north, and went up to the mountain westward; and ended at the wilderness of Beth-Aven;
- Webster's Bible (WBS)
- And their border on the north side was from Jordan; and the border went up to the side of Jericho on the north side, and went up through the mountains westward; and the limits of it were at the wilderness of Beth-aven.
- Young's Literal Translation (YLT)
- And the border is to them at the north side from the Jordan, and the border hath gone up unto the side of Jericho on the north, and gone up through the hill-country westward, and its outgoings have been at the wilderness of Beth-Aven;
Read in context
- 10ಆಗ ಯೆಹೋಶುವನು ಶೀಲೋವಿನಲ್ಲಿ ಕರ್ತನ ಮುಂದೆ ಚೀಟುಗಳನ್ನು ಹಾಕಿ ಇಸ್ರಾಯೇಲ್ ಮಕ್ಕಳಿಗೆ ದೇಶವನ್ನು ಅವರ ಪಾಲುಗಳ ಪ್ರಕಾರ ಹಂಚಿಕೊಟ್ಟನು.
- 11ಆಗ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಮೇರೆಯು ಯಾವವಂದರೆ: ಯೂದನ ಮಕ್ಕ ಳಿಗೂ ಯೋಸೇಫನ ಮಕ್ಕಳಿಗೂ ನಡುವೆ ಇರುತ್ತದೆ.
- 12ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿ ನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆ ನಿನ ಅರಣ್ಯಕ್ಕೆ ಮುಗಿಯುವದು.
- 13ಆ ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು ಲೂಜಿಗೆ ದಕ್ಷಿಣ ಪಾರ್ಶ್ವದಕಡೆಗೆ ಹೋಗಿ ಅಟಾರೋತದ್ದಾರಿನ ಕೆಳಗಿನ ಬೇತ್ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವದು.
- 14ಇದಲ್ಲದೆ ಆ ಮೇರೆಯು ದಕ್ಷಿಣ ಮೂಲೆಗೆ ಎದುರಾಗಿರುವ ಬೇತ್ಹೋರೋನಿಗೆ ಎದುರಾದ ಬೆಟ್ಟವನ್ನು ಹಿಡಿದು ದಕ್ಷಿಣವಾಗಿ ಸಮುದ್ರದ ಮೂಲೆಯನ್ನು ಸುತ್ತಿಕೊಂಡು ಕಿರ್ಯತ್ಯಾರೀಮ್ ಎಂಬ ಯೂದನ ಮಕ್ಕಳ ಪಟ್ಟಣವಾದ ಕಿರ್ಯತ್ ಬಾಳದ ಬಳಿಗೆ ಹೋಗಿ ಮುಗಿಯುವದು. ಇದು ಪಶ್ಚಿಮ ಮೂಲೆಯಾಗಿತ್ತು.
Cross references
- Joshua 16:1 ಯೆಹೋಶುವ 16:1ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಕೊಟ್ಟ ಸ್ವಾಸ್ಥ್ಯದ ಭೂಮಿಯು ಯೆರಿಕೋವಿನ ಬಳಿಯಲ್ಲಿರುವ ಯೊರ್ದನಿನಿಂದ ಮೂಡಲಲ್ಲಿರುವ ಯೆರಿಕೋವಿನ ಜಲದ ವರೆಗೂ ಮತ್ತು ಬೇತೇಲಿನ ಬೆಟ್ಟಗಳ ವರೆಗೂ ಇರುವ ಅರಣ್ಯದ ಮಾರ್ಗವಾಗಿ ಹೋಗಿ
- Joshua 7:2 ಯೆಹೋಶುವ 7:2ಆಗ ಯೆಹೋಶುವನು ಅವರಿಗೆ--ನೀವು ದೇಶ ವನ್ನು ಪಾಳತಿ ನೋಡಿ ಬನ್ನಿರಿ ಎಂದು ಹೇಳಿ ಯೆರಿಕೋ ವಿನಿಂದ ಮನುಷ್ಯರನ್ನು ಬೇತೇಲಿಗೆ ಪೂರ್ವಕಡೆಯಾದ ಬೇತಾವೆನಿನ ಬಳಿಯಲ್ಲಿರುವ ಆಯಿಗೆ ಕಳುಹಿಸಿದನು. ಆಗ ಅವರು ಹೋಗಿ ಆಯಿಯನ್ನು ಪಾಳತಿನೋಡಿ
- Joshua 3:16 ಯೆಹೋಶುವ 3:16ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- Joshua 6:1 ಯೆಹೋಶುವ 6:1ಆಗ ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋವು ಭದ್ರ ವಾಗಿ ಮುಚ್ಚಲ್ಪಟ್ಟಿತು.
- Joshua 2:1 ಯೆಹೋಶುವ 2:1ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.
- Hosea 5:8 ಹೋಶೇಯ 5:8ಗಿಬ್ಯದಲ್ಲಿ ಕೊಂಬನ್ನೂ ರಾಮದಲ್ಲಿ ತುತೂರಿ ಯನ್ನೂದಿರಿ; ಓ ಬೆನ್ಯಾವಿಾನೇ ನಿನ್ನ ಹಿಂದೆ ಬೆತಾ ವೇನಿನಲ್ಲಿ ಗಟ್ಟಿಯಾಗಿ ಕೂಗು;
- Hosea 4:15 ಹೋಶೇಯ 4:15ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿ ದರೂ ಯೆಹೂದವು ಅಡ್ಡಿಯಾಗದಿರಲಿ, ಗಿಲ್ಗಾಲಿಗೆ ಹೋಗದೆ ಇಲ್ಲವೆ ಬೇತಾವೆನಿಗೆ ಏರದೆ ಕರ್ತನ ಜೀವದಾಣೆ ಎಂದು ಪ್ರಮಾಣಮಾಡದೆ ಇರ್ರಿ.
- Hosea 10:5 ಹೋಶೇಯ 10:5ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.
Original words (Hebrew)
- border · H1366גְּבוּל gᵉbûwl
- north · H6828צָפוֹן tsâphôwn
- side · H6285פֵּאָה pêʼâh
- Jordan · H3383יַרְדֵּן Yardên
- border · H1366גְּבוּל gᵉbûwl
- up · H5927עָלָה ʻâlâh
- side · H3802כָּתֵף kâthêph
- Jericho · H3405יְרִיחוֹ Yᵉrîychôw
- north · H6828צָפוֹן tsâphôwn
- up · H5927עָלָה ʻâlâh
- mountains · H2022הַר har
- westward · H3220יָם yâm
- out · H8444תּוֹצָאָה tôwtsâʼâh
- wilderness · H4057מִדְבָּר midbâr
- Beth-aven · H1007בֵּית אָוֶן Bêyth ʼÂven