Joshua · chapter 18 · verse 14
Joshua 18:14 in Kannada
ಇದಲ್ಲದೆ ಆ ಮೇರೆಯು ದಕ್ಷಿಣ ಮೂಲೆಗೆ ಎದುರಾಗಿರುವ ಬೇತ್ಹೋರೋನಿಗೆ ಎದುರಾದ ಬೆಟ್ಟವನ್ನು ಹಿಡಿದು ದಕ್ಷಿಣವಾಗಿ ಸಮುದ್ರದ ಮೂಲೆಯನ್ನು ಸುತ್ತಿಕೊಂಡು ಕಿರ್ಯತ್ಯಾರೀಮ್ ಎಂಬ ಯೂದನ ಮಕ್ಕಳ ಪಟ್ಟಣವಾದ ಕಿರ್ಯತ್ ಬಾಳದ ಬಳಿಗೆ ಹೋಗಿ ಮುಗಿಯುವದು. ಇದು ಪಶ್ಚಿಮ ಮೂಲೆಯಾಗಿತ್ತು.
Idallade aa mereyu dakshina moolege eduraagiruva bethoronige eduraada bettavannu hididu dakshinavaagi samudrada mooleyannu suttikondu kiryatyaareem emba yoodana makkala pattanavaada kiryat baalada balige hogi mugiyuvadu. Idu pashchima mooleyaagittu.
Joshua 18:14 in English
- King James Version (KJV)
- And the border was drawn [thence], and compassed the corner of the sea southward, from the hill that [lieth] before Beth-horon southward; and the goings out thereof were at Kirjath-baal, which [is] Kirjath-jearim, a city of the children of Judah: this [was] the west quarter.
- World English Bible (WEB)
- The border extended, and turned around on the west quarter southward, from the mountain that lies before Beth Horon southward; and ended at Kiriath Baal (also called Kiriath Jearim), a city of the children of Judah. This was the west quarter.
- American Standard Version (ASV)
- And the border extended [thence], and turned about on the west quarter southward, from the mountain that lieth before Beth-horon southward; and the goings out thereof were at Kiriath-baal (the same is Kiriath-jearim), a city of the children of Judah: this was the west quarter.
- Bible in Basic English (BBE)
- And the limit is marked as coming round to the south on the west side from the mountain which is south of Beth-horon, and ending at Kiriath-baal (which is Kiriath-jearim), a town of the children of Judah: this is the west part.
- Darby Translation (DBY)
- — And the border reached along and turned on the west side, southward from the hill that is before Beth-horon southward; and ended at Kirjath-Baal, which is Kirjath-jearim, a city of the children of Judah: this is the west side.
- Webster's Bible (WBS)
- And the border was drawn [thence] , and compassed the corner of the sea southward, from the hill that [lieth] before Beth-horon southward; and the limits of it were at Kirjath-baal (which [is] Kirjath-jearim) a city of the children of Judah. This [was] the west quarter.
- Young's Literal Translation (YLT)
- and the border hath been marked out, and hath gone round to the corner of the sea southward, from the hill which [is] at the front of Beth-Horon southward, and its outgoings have been unto Kirjath-Baal (it [is] Kirjath-Jearim), a city of the sons of Judah: this [is] the west quarter.
Read in context
- 12ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿ ನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆ ನಿನ ಅರಣ್ಯಕ್ಕೆ ಮುಗಿಯುವದು.
- 13ಆ ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು ಲೂಜಿಗೆ ದಕ್ಷಿಣ ಪಾರ್ಶ್ವದಕಡೆಗೆ ಹೋಗಿ ಅಟಾರೋತದ್ದಾರಿನ ಕೆಳಗಿನ ಬೇತ್ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವದು.
- 14ಇದಲ್ಲದೆ ಆ ಮೇರೆಯು ದಕ್ಷಿಣ ಮೂಲೆಗೆ ಎದುರಾಗಿರುವ ಬೇತ್ಹೋರೋನಿಗೆ ಎದುರಾದ ಬೆಟ್ಟವನ್ನು ಹಿಡಿದು ದಕ್ಷಿಣವಾಗಿ ಸಮುದ್ರದ ಮೂಲೆಯನ್ನು ಸುತ್ತಿಕೊಂಡು ಕಿರ್ಯತ್ಯಾರೀಮ್ ಎಂಬ ಯೂದನ ಮಕ್ಕಳ ಪಟ್ಟಣವಾದ ಕಿರ್ಯತ್ ಬಾಳದ ಬಳಿಗೆ ಹೋಗಿ ಮುಗಿಯುವದು. ಇದು ಪಶ್ಚಿಮ ಮೂಲೆಯಾಗಿತ್ತು.
- 15ಆ ಮೇರೆಯಾದ ದಕ್ಷಿಣ ಮೂಲೆಯು ಕಿರ್ಯತ್ಯಾರೀಮ್ ತುದಿಯಿಂದ ಹೊರಟು ಪಶ್ಚಿಮಕ್ಕೆ ಹೋಗಿ ನೆಫ್ತೋಹದ ಜಲಬುಗ್ಗೆಯ ಪರಿಯಂತರ ಹೊರಟು
- 16ಅಲ್ಲಿಂದ ಹಳ್ಳದ ತಗ್ಗಿನ ಉತ್ತರದಲ್ಲಿರುವ ಹಿನ್ನೋಮನ ಕುಮಾರನ ಹಳ್ಳದ ತಗ್ಗಿಗೆ ಎದುರಾದ ಬೆಟ್ಟದ ಕಡೇ ಭಾಗಕ್ಕೆ ಇಳಿದು ದಕ್ಷಿಣದಲ್ಲಿ ಯೆಬೂಸಿಯರ ಮೇರೆ ಯಾದ ಹಿನ್ನೋಮಿನ ಹಳ್ಳದ ತಗ್ಗಿಗೂ ಅಲ್ಲಿಂದ ಏನ್ರೋಗೆಲಿಗೂ ಏರಿ
Cross references
- Joshua 15:9 ಯೆಹೋಶುವ 15:9ಆ ಬೆಟ್ಟದ ತುದಿಯಿಂದ ನೆಪ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣ ಗಳಿಗೂ ಅಲ್ಲಿಂದ ಕಿರ್ಯತ್ಯಾರೀಮ್ ಆದ ಬಾಲಾಕ್ಕೂ
- 1 Samuel 7:1–2 1 ಸಮುವೇಲನು 7:1–2ಕಿರ್ಯತ್ಯಾರೀಮಿನ ಮನುಷ್ಯರು ಬಂದು ಕರ್ತನ ಮಂಜೂಷವನ್ನು ತಕ್ಕೊಂಡು ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟು ಕರ್ತನ ಮಂಜೂಷವನ್ನು ಕಾಯುವದ ಕ್ಕೋಸ್ಕರ ಅವನ ಕುಮಾರನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು. ಮಂಜೂಷವು ಕಿರ್ಯತ್ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರುಷ ಇದ್ದಾಗ ಇಸ್ರಾಯೇಲ್ ಮನೆತನದವರೆಲ್ಲರು ಕರ್ತನಿಗೋ ಸ್ಕರ ಗೋಳಾಡುತ್ತಿದ್ದರು.
- Joshua 15:60 ಯೆಹೋಶುವ 15:60ಕಿರ್ಯತ್ಯಾರೀಮ್ ಎಂಬ ಕಿರ್ಯತ್ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
- 2 Samuel 6:2 2 ಸಮುವೇಲನು 6:2ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು.
- 1 Chronicles 13:5–6 1 ಪೂರ್ವಕಾಲವೃತ್ತಾಂತ 13:5–6ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು. ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು.
Original words (Hebrew)
- border · H1366גְּבוּל gᵉbûwl
- drawn · H8388תָּאַר tâʼar
- compassed · H5437סָבַב çâbab
- corner · H6285פֵּאָה pêʼâh
- sea · H3220יָם yâm
- southward · H5045נֶגֶב negeb
- hill · H2022הַר har
- before · H6440פָּנִים pânîym
- Beth-horon · H1032בֵּית חוֹרוֹן Bêyth Chôwrôwn
- southward · H5045נֶגֶב negeb
- out · H8444תּוֹצָאָה tôwtsâʼâh
- Kirjath-baal · H7154קִרְיַת בַּעַל Qiryath Baʻal
- Kirjath-jearim · H7157קִרְיַת יְעָרִים Qiryath Yᵉʻârîym
- city · H5892עִיר ʻîyr
- children · H1121בֵּן bên
- Judah · H3063יְהוּדָה Yᵉhûwdâh
- west · H3220יָם yâm
- quarter · H6285פֵּאָה pêʼâh