Joshua · chapter 18 · verse 2
Joshua 18:2 in Kannada
ಆದರೆ ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ಬಾಧ್ಯತೆ ಯನ್ನು ಇನ್ನೂ ಹೊಂದಿಕೊಳ್ಳದ ಏಳು ಗೋತ್ರಗಳು ಉಳಿದಿದ್ದವು.
Aadare israayel makkalalli tamma baadhyate yannu innoo hondikollada elu gotragalu ulididdavu.
Joshua 18:2 in English
- King James Version (KJV)
- And there remained among the children of Israel seven tribes, which had not yet received their inheritance.
- World English Bible (WEB)
- Seven tribes remained among the children of Israel, which had not yet divided their inheritance.
- American Standard Version (ASV)
- And there remained among the children of Israel seven tribes, which had not yet divided their inheritance.
- Bible in Basic English (BBE)
- But there were still seven tribes among the children of Israel who had not taken up their heritage.
- Darby Translation (DBY)
- And there remained among the children of Israel seven tribes whose inheritance had not been distributed to them.
- Webster's Bible (WBS)
- And there remained among the children of Israel seven tribes, which had not yet received their inheritance.
- Young's Literal Translation (YLT)
- And there are left among the sons of Israel who have not shared their inheritance, seven tribes,
Read in context
- 1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
- 2ಆದರೆ ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ಬಾಧ್ಯತೆ ಯನ್ನು ಇನ್ನೂ ಹೊಂದಿಕೊಳ್ಳದ ಏಳು ಗೋತ್ರಗಳು ಉಳಿದಿದ್ದವು.
- 3ಯೆಹೋಶುವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ತಂದೆಗಳ ದೇವರಾದ ಕರ್ತನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳು ವದಕ್ಕೆ ನೀವು ಎಷ್ಟರ ವರೆಗೆ ಆಲಸ್ಯಮಾಡುವಿರಿ?
- 4ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ; ನಾನು ಅವರನ್ನು ಕಳುಹಿಸುವೆನು. ಅವರು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯೆತೆಗಳ ಪ್ರಕಾರ ಅದನ್ನು ವಿವರಿಸುವರು, ತರುವಾಯ ನನ್ನ ಬಳಿಗೆ ಅವರು ತಿರುಗಿ ಬರಬೇಕು.