Joshua · chapter 18 · verse 21
Joshua 18:21 in Kannada
ಬೆನ್ಯಾವಿಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಇರುವ ಪಟ್ಟಣಗಳು ಯಾವವಂದರೆ: ಯೆರಿಕೋ, ಬೇತ್ಹೋಗ್ಲಾ, ಕೆಚ್ಚೀಚ್ ತಗ್ಗು
Benyaaviాnana makkala gotrakke avara kutumbagala prakaara iruva pattanagalu yaavavandare: yeriko, bethoglaa, kechcheech taggu
Joshua 18:21 in English
- King James Version (KJV)
- Now the cities of the tribe of the children of Benjamin according to their families were Jericho, and Beth-hoglah, and the valley of Keziz,
- World English Bible (WEB)
- Now the cities of the tribe of the children of Benjamin according to their families were Jericho, Beth Hoglah, Emek Keziz,
- American Standard Version (ASV)
- Now the cities of the tribe of the children of Benjamin according to their families were Jericho, and Beth-hoglah, and Emek-keziz,
- Bible in Basic English (BBE)
- And the towns of the children of Benjamin, given to them in the order of their families, are Jericho and Beth-hoglah and Emek-kezziz
- Darby Translation (DBY)
- And the cities of the tribe of the children of Benjamin according to their families were: Jericho, and Beth-hoglah, and Emek-Keziz,
- Webster's Bible (WBS)
- Now the cities of the tribe of the children of Benjamin, according to their families, were Jericho, and Beth-hoglah, and the valley of Keziz,
- Young's Literal Translation (YLT)
- And the cities for the tribe of the sons of Benjamin, for their families, have been Jericho, and Beth-Hoglah, and the valley of Keziz,
Read in context
- 19ಅಲ್ಲಿಂದ ಆ ಮೇರೆ ಬೇತ್ಹೋಗ್ಲಾಕ್ಕೆ ಉತ್ತರ ಕಡೆಯಾಗಿ ಹೊರಟು ಯೊರ್ದನಿನ ಮುಖದ್ವಾರಕ್ಕೆ ಉತ್ತರವಾದ ಉಪ್ಪು ಸಮುದ್ರದ ಉತ್ತರ ಮೂಲೆ ಯಲ್ಲಿ ಮುಗಿಯಿತು. ಅದು ದಕ್ಷಿಣ ಭಾಗದ ಮೇರೆ.
- 20ಮೂಡಣ ಭಾಗದಲ್ಲಿ ಯೊರ್ದನ್ ಅದರ ಮೇರೆ ಯಾಗಿತ್ತು. ಇದು ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಸುತ್ತಲಿರುವ ಮೇರೆಗಳ ಒಳಗಿರುವ ಬಾಧ್ಯತೆಯಾಗಿತ್ತು.
- 21ಬೆನ್ಯಾವಿಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಇರುವ ಪಟ್ಟಣಗಳು ಯಾವವಂದರೆ: ಯೆರಿಕೋ, ಬೇತ್ಹೋಗ್ಲಾ, ಕೆಚ್ಚೀಚ್ ತಗ್ಗು
- 22ಬೇತ್ಅರಾಬಾ, ಚೆಮಾರಯಿಮ್, ಬೇತೇಲ್,
- 23ಅವ್ವೀಮ್, ಪಾರಾ, ಒಫ್ರಾ, ಅಮ್ಮೋನ್ಯ,
Cross references
- Joshua 18:12 ಯೆಹೋಶುವ 18:12ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿ ನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆ ನಿನ ಅರಣ್ಯಕ್ಕೆ ಮುಗಿಯುವದು.
- Luke 10:30 ಲೂಕನು 10:30ಆಗ ಯೇಸು ಪ್ರತ್ಯುತ್ತರವಾಗಿ--ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನಿಂದ ಇಳಿದು ಯೆರಿಕೋವಿಗೆ ಹೋಗುತ್ತಿದ್ದಾಗ ಕಳ್ಳರ ಮಧ್ಯದಲ್ಲಿ ಸಿಕ್ಕಿಬಿದ್ದನು. ಅವರು ಅವನ ಬಟ್ಟೆಯನ್ನು ತೆಗೆದುಹಾಕಿ ಅವನನ್ನು ಗಾಯ ಪಡಿಸಿ ಅರೆಜೀವ ಮಾಡಿ ಬಿಟ್ಟು ಹೊರಟುಹೋದರು.
- Luke 19:1 ಲೂಕನು 19:1ಯೇಸು ಯೆರಿಕೋವನ್ನು ಪ್ರವೇಶಿಸಿ ಹಾದು ಹೋದನು.
- Joshua 6:1 ಯೆಹೋಶುವ 6:1ಆಗ ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋವು ಭದ್ರ ವಾಗಿ ಮುಚ್ಚಲ್ಪಟ್ಟಿತು.
- Joshua 15:6 ಯೆಹೋಶುವ 15:6ಅಲ್ಲಿಂದ ಬೇತ್ಹೊಗ್ಲಾಕ್ಕೂ ಅಲ್ಲಿಂದ ಉತ್ತರಕ್ಕಿರುವ ಬೇತ್ಅರಾಬನ್ನು ದಾಟಿರೂಬೇನನ ಮಗನಾದ ಬೋಹನನ ಕಲ್ಲಿಗೂ
- Joshua 18:19 ಯೆಹೋಶುವ 18:19ಅಲ್ಲಿಂದ ಆ ಮೇರೆ ಬೇತ್ಹೋಗ್ಲಾಕ್ಕೆ ಉತ್ತರ ಕಡೆಯಾಗಿ ಹೊರಟು ಯೊರ್ದನಿನ ಮುಖದ್ವಾರಕ್ಕೆ ಉತ್ತರವಾದ ಉಪ್ಪು ಸಮುದ್ರದ ಉತ್ತರ ಮೂಲೆ ಯಲ್ಲಿ ಮುಗಿಯಿತು. ಅದು ದಕ್ಷಿಣ ಭಾಗದ ಮೇರೆ.
- Joshua 2:1 ಯೆಹೋಶುವ 2:1ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.