Joshua · chapter 18 · verse 22
Joshua 18:22 in Kannada
ಬೇತ್ಅರಾಬಾ, ಚೆಮಾರಯಿಮ್, ಬೇತೇಲ್,
Betaraabaa, chemaarayim, betel,
Joshua 18:22 in English
- King James Version (KJV)
- And Beth-arabah, and Zemaraim, and Beth-el,
- World English Bible (WEB)
- Beth Arabah, Zemaraim, Bethel,
- American Standard Version (ASV)
- and Beth-arabah, and Zemaraim, and Beth-el,
- Bible in Basic English (BBE)
- And Beth-arabah and Zemaraim and Beth-el
- Darby Translation (DBY)
- and Beth-Arabah, and Zemaraim, and Bethel,
- Webster's Bible (WBS)
- And Beth-arabah, and Zemaraim, and Beth-el,
- Young's Literal Translation (YLT)
- and Beth-Arabah, Zemaraim, and Beth-El,
Read in context
- 20ಮೂಡಣ ಭಾಗದಲ್ಲಿ ಯೊರ್ದನ್ ಅದರ ಮೇರೆ ಯಾಗಿತ್ತು. ಇದು ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಸುತ್ತಲಿರುವ ಮೇರೆಗಳ ಒಳಗಿರುವ ಬಾಧ್ಯತೆಯಾಗಿತ್ತು.
- 21ಬೆನ್ಯಾವಿಾನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಇರುವ ಪಟ್ಟಣಗಳು ಯಾವವಂದರೆ: ಯೆರಿಕೋ, ಬೇತ್ಹೋಗ್ಲಾ, ಕೆಚ್ಚೀಚ್ ತಗ್ಗು
- 22ಬೇತ್ಅರಾಬಾ, ಚೆಮಾರಯಿಮ್, ಬೇತೇಲ್,
- 23ಅವ್ವೀಮ್, ಪಾರಾ, ಒಫ್ರಾ, ಅಮ್ಮೋನ್ಯ,
- 24ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಅವುಗಳ ಗ್ರಾಮಗಳೂ
Cross references
- Joshua 18:18 ಯೆಹೋಶುವ 18:18ಅಲ್ಲಿಂದ ಅರಾಬಾಕ್ಕೆ ಎದುರಾಗಿ ಉತ್ತರ ಭಾಗಕ್ಕೆಹೊರಟು ಅರಾಬಾಕ್ಕೆ ಇಳಿದು ಬಂದು
- Genesis 10:18 ಆದಿಕಾಂಡ 10:18ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು.
- Joshua 15:6 ಯೆಹೋಶುವ 15:6ಅಲ್ಲಿಂದ ಬೇತ್ಹೊಗ್ಲಾಕ್ಕೂ ಅಲ್ಲಿಂದ ಉತ್ತರಕ್ಕಿರುವ ಬೇತ್ಅರಾಬನ್ನು ದಾಟಿರೂಬೇನನ ಮಗನಾದ ಬೋಹನನ ಕಲ್ಲಿಗೂ
- 2 Chronicles 13:4 2 ಪೂರ್ವಕಾಲವೃತ್ತಾಂತ 13:4ಆಗ ಅಬೀಯನು ಎಫ್ರಾಯಾಮ್ ಬೆಟ್ಟದಲ್ಲಿರುವ ಚೆಮಾರೈ ಎಂಬ ಬೆಟ್ಟದ ಮೇಲೆ ನಿಂತು--ಯಾರೊ ಬ್ಬಾಮನೇ, ಸಮಸ್ತ ಇಸ್ರಾಯೇಲೇ, ನನ್ನ ಮಾತು ಕೇಳಿರಿ.
- 1 Kings 12:29–32 1 ಅರಸುಗಳು 12:29–32ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು. ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು. ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು. ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.