Joshua · chapter 18 · verse 25
Joshua 18:25 in Kannada
ಗಿಬ್ಯೋನ್, ರಾಮಾ; ಬೇರೋತ್,
Gibyon, raamaa; berot,
Joshua 18:25 in English
- King James Version (KJV)
- Gibeon, and Ramah, and Beeroth,
- World English Bible (WEB)
- Gibeon, Ramah, Beeroth,
- American Standard Version (ASV)
- Gibeon, and Ramah, and Beeroth,
- Bible in Basic English (BBE)
- Gibeon and Ramah and Beeroth
- Darby Translation (DBY)
- Gibeon, and Ramah, and Beeroth,
- Webster's Bible (WBS)
- Gibeon, and Ramah, and Beeroth,
- Young's Literal Translation (YLT)
- Gibeon, and Ramah, and Beeroth,
Read in context
- 23ಅವ್ವೀಮ್, ಪಾರಾ, ಒಫ್ರಾ, ಅಮ್ಮೋನ್ಯ,
- 24ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಅವುಗಳ ಗ್ರಾಮಗಳೂ
- 25ಗಿಬ್ಯೋನ್, ರಾಮಾ; ಬೇರೋತ್,
- 26ಮಿಚ್ಪೆ, ಕೆಫೀರಾ, ಮೋಚಾ,
- 27ರೆಕೆಮ್, ಇರ್ಪೇಲ್, ತರಲಾ,ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
Cross references
- Joshua 9:17 ಯೆಹೋಶುವ 9:17ಇಸ್ರಾಯೇಲ್ ಮಕ್ಕಳು ಪ್ರಯಾಣ ಮಾಡು ವಾಗ ಮೂರನೇ ದಿನದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಅವರ ಪಟ್ಟಣ ಗಳಿಗೆ ಬಂದರು.
- Joshua 15:34 ಯೆಹೋಶುವ 15:34ಜನೋಹ, ಏಂಗನ್ನೀಮ್,
- 1 Kings 9:2 1 ಅರಸುಗಳು 9:2ಕರ್ತನು ಸೊಲೊಮೋನನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದ ಹಾಗೆ ಎರಡನೇ ಸಾರಿ ಅವನಿಗೆ ಪ್ರತ್ಯಕ್ಷನಾದನು.
- Matthew 27:57 ಮತ್ತಾಯನು 27:57ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.
- Joshua 7:17 ಯೆಹೋಶುವ 7:17ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು.
- 1 Kings 3:4–5 1 ಅರಸುಗಳು 3:4–5ಗಿಬ್ಯೋನು ದೊಡ್ಡ ಎತ್ತರದ ಸ್ಥಳ; ಆದದರಿಂದ ಅರಸನು ಯಜ್ಞವನ್ನರ್ಪಿಸಲು ಅಲ್ಲಿಗೆ ಹೋಗಿ ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು. ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿ ಯಲ್ಲಿ ಸ್ವಪ್ನದೊಳಗೆ ಕರ್ತನು ಸೊಲೊಮೋನನಿಗೆ ಕಾಣಿಸಿಕೊಂಡನು. ದೇವರು ಅವನಿಗೆ--ನಾನು ನಿನಗೆ ಏನು ಕೊಡಬೇಕು ಕೇಳಿಕೋ ಅಂದನು.
- Joshua 10:2 ಯೆಹೋಶುವ 10:2ಯೆರೂಸಲೇಮಿನ ಅರಸನಾದ ಅದೋನೀ ಚೆದೆಕನು ಕೇಳಿ ಬಹು ಭಯಪಟ್ಟರು. ಯಾಕಂದರೆ ಗಿಬ್ಯೋನ್ ರಾಜಪಟ್ಟಣಗಳ ಹಾಗೆ ದೊಡ್ಡ ಪಟ್ಟಣ ವಾಗಿತ್ತು; ಮತ್ತು ಆಯಿಗಿಂತಲೂ ದೊಡ್ಡದಾಗಿತ್ತು; ಇದಲ್ಲದೆ ಅದರ ಮನುಷ್ಯರು ಪರಾಕ್ರಮಶಾಲಿಗಳಾ ಗಿದ್ದರು.
- Jeremiah 31:15 ಯೆರೆಮೀಯ 31:15ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
- 1 Samuel 1:1 1 ಸಮುವೇಲನು 1:1ಎಫ್ರಾಯಾಮ್ ಬೆಟ್ಟದಲ್ಲಿರುವ ರಾಮಾತಯಿಮ್ ಚೊಫೀಮನಲ್ಲಿ ಎಲ್ಕಾನನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾ ಯಾಮ್ಯನಾದ ಚೂಫನ ಮೊಮ್ಮಗನೂ ತೋಹು ವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು. 3
- Isaiah 28:21 ಯೆಶಾಯ 28:21ಕರ್ತನು ಪೆರಾಚೀಮ್ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು.