Joshua · chapter 18 · verse 28
Joshua 18:28 in Kannada
ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
Chela, eleph, yeboosiyaru iddantha yeroosalemu gibeyat, kiryat emba hadinaalku pattanagalu avugala graamagalu. Ive benyaaviాnana makkalige avara kutumbagala prakaara iruva baadhyategalaagiddavu.
Joshua 18:28 in English
- King James Version (KJV)
- And Zelah, Eleph, and Jebusi, which [is] Jerusalem, Gibeath, [and] Kirjath; fourteen cities with their villages. This [is] the inheritance of the children of Benjamin according to their families.
- World English Bible (WEB)
- Zelah, Eleph, the Jebusite (also called Jerusalem), Gibeath, and Kiriath; fourteen cities with their villages. This is the inheritance of the children of Benjamin according to their families.
- American Standard Version (ASV)
- and Zelah, Eleph, and the Jebusite (the same is Jerusalem), Gibeath, [and] Kiriath; fourteen cities with their villages. This is the inheritance of the children of Benjamin according to their families.
- Bible in Basic English (BBE)
- And Zela, Eleph and the Jebusite (which is Jerusalem), Gibeath and Kiriath; fourteen towns with their unwalled places. This is the heritage of the children of Benjamin by their families.
- Darby Translation (DBY)
- and Zelah, Eleph, and Jebusi, that is, Jerusalem, Gibeah, Kirjath: fourteen cities and their hamlets. This was the inheritance of the children of Benjamin according to their families.
- Webster's Bible (WBS)
- And Zelah, Eleph, and Jebusi, (which [is] Jerusalem) Gibeath, [and] Kirjath; fourteen cities with their villages. This [is] the inheritance of the children of Benjamin according to their families.
- Young's Literal Translation (YLT)
- and Zelah, Eleph, and Jebusi (it [is] Jerusalem), Gibeath, Kirjath: fourteen cities and their villages. This [is] the inheritance of the sons of Benjamin, for their families.
Read in context
- 26ಮಿಚ್ಪೆ, ಕೆಫೀರಾ, ಮೋಚಾ,
- 27ರೆಕೆಮ್, ಇರ್ಪೇಲ್, ತರಲಾ,ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
- 28ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
Cross references
- 2 Samuel 21:14 2 ಸಮುವೇಲನು 21:14ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
- Joshua 15:8 ಯೆಹೋಶುವ 15:8ಅಲ್ಲಿಂದ ಯೆಬೂಸಿ ಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣ ಪಾರ್ಶ್ವವಾಗಿ ಹಿನ್ನೋಮನ ತಗ್ಗನ್ನು ದಾಟಿ ಉತ್ತರಕ್ಕಿರುವ ಯೆಬೂಸಿಯರ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕಾಗಿ ಹಿನ್ನೋಮ್ ತಗ್ಗಿನ ಮುಂದಿರುವ ಬೆಟ್ಟದ ತುದಿ ವರೆಗೂ
- Isaiah 10:29 ಯೆಶಾಯ 10:29ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು.
- 1 Samuel 13:15–16 1 ಸಮುವೇಲನು 13:15–16ಸಮು ವೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾವಿಾನ್ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ ಅವರು ಸುಮಾರು ಆರು ನೂರು ಜನರಿದ್ದರು. ಸೌಲನೂ ಅವನ ಮಗನಾದ ಯೋನಾತಾನನೂ ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾ ವಿಾನ್ ದೇಶದ ಗಿಬೆಯಲ್ಲಿದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು.
- 2 Samuel 5:8 2 ಸಮುವೇಲನು 5:8ಆ ದಿವಸದಲ್ಲಿ ದಾವೀದನುಕಂದಕವನ್ನು ದಾಟಿ ಯೆಬೂಸಿಯರನ್ನು ಅಂದರೆ ದಾವೀದನ ಪ್ರಾಣ ದ್ವೇಷಿಗಳಾದ ಕುಂಟರನ್ನೂ ಕುರು ಡರನ್ನೂ ಹೊಡೆಯುವವನು (ಮುಖ್ಯಸ್ಥನೂ ಅಧಿ ಪತಿಯೂ ಆಗಿರುವನು) ಎಂದು ಹೇಳಿದ್ದನು. ಅದಕ್ಕೆ ಅವರು--ಕುರುಡರೂ ಕುಂಟರೂ ಮನೆಯೊಳಗೆ ಬರಕೂಡದು ಅಂದರು.
- Joshua 18:16 ಯೆಹೋಶುವ 18:16ಅಲ್ಲಿಂದ ಹಳ್ಳದ ತಗ್ಗಿನ ಉತ್ತರದಲ್ಲಿರುವ ಹಿನ್ನೋಮನ ಕುಮಾರನ ಹಳ್ಳದ ತಗ್ಗಿಗೆ ಎದುರಾದ ಬೆಟ್ಟದ ಕಡೇ ಭಾಗಕ್ಕೆ ಇಳಿದು ದಕ್ಷಿಣದಲ್ಲಿ ಯೆಬೂಸಿಯರ ಮೇರೆ ಯಾದ ಹಿನ್ನೋಮಿನ ಹಳ್ಳದ ತಗ್ಗಿಗೂ ಅಲ್ಲಿಂದ ಏನ್ರೋಗೆಲಿಗೂ ಏರಿ
- Judges 19:12–15 ನ್ಯಾಯಸ್ಥಾಪಕರು 19:12–15ಆದರೆ ಅವನ ಯಜಮಾನನು ಅವನಿಗೆ--ನಾವು ಇಲ್ಲಿ ಇಸ್ರಾಯೇಲ್ ಮಕ್ಕಳಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯದೆ ಗಿಬೆಯದ ಮಟ್ಟಿಗೂ ಹಾದು ಹೋಗೋಣ ಅಂದನು. ಅವನು ಊಳಿಗದವನಿಗೆ--ಗಿಬೆಯದಲ್ಲಾದರೂ ರಾಮದಲ್ಲಾದರೂ ಇಳುಕೊಳ್ಳುವದಕ್ಕೆ ಆ ಸ್ಥಳಗಳಲ್ಲಿ ಒಂದಕ್ಕೆ ಸೇರೋಣ ಬಾ ಅಂದನು. ಹಾಗೆಯೇ ಅವರು ದಾಟಿಹೋದರು. ಅವರು ಬೆನ್ಯಾವಿಾನನಿಗೆ ಸೇರಿದ ಗಿಬೆಯ ಬಳಿಗೆ ಬರುವಾಗ ಸೂರ್ಯ ಮುಳು ಗಿತು. ಆದದರಿಂದ ಅವರು ಗಿಬೆಯದಲ್ಲಿ ಇಳಿಯು ವದಕ್ಕೆ ಪ್ರವೇಶಿಸುವ ಹಾಗೆ ಅಲ್ಲಿಗೆ ತಿರುಗಿಕೊಂಡರು. ಅವನು ಪ್ರವೇಶಿಸಿದಾಗ ಮನೆಯಲ್ಲಿ ಇಳುಕೊಳ್ಳು ವದಕ್ಕೆ ಅವರನ್ನು ಯಾರೂ ಸೇರಿಸಿಕೊಳ್ಳದ್ದರಿಂದ ಅವನು ಆ ಪಟ್ಟಣದ ಬೀದಿಯಲ್ಲಿ ಕುಳಿತಿದ್ದನು.
- Joshua 15:63 ಯೆಹೋಶುವ 15:63ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
- 1 Samuel 10:26 1 ಸಮುವೇಲನು 10:26ಸೌಲನು ಗಿಬೆಯಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದನೋ ಅವ ರದು ಒಂದು ಗುಂಪು ಅವನ ಸಂಗಡ ಹೋಯಿತು.ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
- Numbers 33:54 ಅರಣ್ಯಕಾಂಡ 33:54ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.
- Judges 20:4–5 ನ್ಯಾಯಸ್ಥಾಪಕರು 20:4–5ಯಾವನ ಹೆಂಡತಿ ಕೊಲ್ಲಲ್ಪಟ್ಟಳೋ ಆ ಪುರುಷನಾದ ಲೇವಿಯನು ಅವರಿಗೆ ಪ್ರತ್ಯುತ್ತರ ಕೊಟ್ಟು--ನಾನು ಬೆನ್ಯಾವಿಾನನ ಊರಾದ ಗಿಬೆಯಕ್ಕೆ ನನ್ನ ಉಪಪತ್ನಿ ಸಹಿತವಾಗಿ ಇಳುಕೊಳ್ಳು ವದಕ್ಕೆ ಬಂದೆನು. ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು ನಾನು ಇಳಿದಿದ್ದ ಮನೆ ಯನ್ನು ರಾತ್ತಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಂದು ಹಾಕುವದಕ್ಕೆ ಆಲೋಚಿಸಿ ನನ್ನ ಉಪಪತ್ನಿಯನ್ನು ಕುಂದಿಸಿದರು; ಅವಳು ಸತ್ತುಹೋದಳು.
- Hosea 10:9 ಹೋಶೇಯ 10:9ಓ ಇಸ್ರಾಯೇಲೇ, ನೀನು ಗಿಬ್ಯದ ದಿನಗಳ ಮೊದ ಲಿನಿಂದ ಪಾಪ ಮಾಡಿದ್ದೀ; ಅವರು ಅಲ್ಲೇ ನಿಂತು ಕೊಂಡರು. ಅನ್ಯಾಯದ ಮಕ್ಕಳಿಗೆ ವಿರೋಧವಾದ ಯುದ್ಧವು ಗಿಬ್ಯದಲ್ಲಿ ಅವರನ್ನು ಮುಟ್ಟಲಿಲ್ಲ.
Original words (Hebrew)
- Zelah · H6762צֶלַע Tselaʻ
- Eleph · H507אֶלֶף ʼEleph
- Jebusi · H2983יְבוּסִי Yᵉbûwçîy
- Jerusalem · H3389יְרוּשָׁלַ͏ִם Yᵉrûwshâlaim
- Gibeath · H1394גִּבְעַת Gibʻath
- Kirjath · H7157קִרְיַת יְעָרִים Qiryath Yᵉʻârîym
- fourteen · H702אַרְבַּע ʼarbaʻ
- cities · H5892עִיר ʻîyr
- villages · H2691חָצֵר châtsêr
- inheritance · H5159נַחֲלָה nachălâh
- children · H1121בֵּן bên
- Benjamin · H1144בִּנְיָמִין Binyâmîyn
- families · H4940מִשְׁפָּחָה mishpâchâh