Joshua · chapter 18 · verse 3
Joshua 18:3 in Kannada
ಯೆಹೋಶುವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ತಂದೆಗಳ ದೇವರಾದ ಕರ್ತನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳು ವದಕ್ಕೆ ನೀವು ಎಷ್ಟರ ವರೆಗೆ ಆಲಸ್ಯಮಾಡುವಿರಿ?
Yehoshuvanu israayel makkalige--nimma tandegala devaraada kartanu nimage kotta deshavannu svaadheenamaadikollu vadakke neevu eshtara varege aalasyamaaduviri?
Joshua 18:3 in English
- King James Version (KJV)
- And Joshua said unto the children of Israel, How long [are] ye slack to go to possess the land, which the LORD God of your fathers hath given you?
- World English Bible (WEB)
- Joshua said to the children of Israel, “How long will you neglect to go in to possess the land, which the LORD, the God of your fathers, has given you?
- American Standard Version (ASV)
- And Joshua said unto the children of Israel, How long are ye slack to go in to possess the land, which Jehovah, the God of your fathers, hath given you?
- Bible in Basic English (BBE)
- Then Joshua said to the children of Israel, Why are you so slow to go in and take up your heritage in the land which the Lord, the God of your fathers, has given you?
- Darby Translation (DBY)
- And Joshua said to the children of Israel, How long will ye shew yourselves slack to go to take possession of the land which Jehovah the God of your fathers hath given you?
- Webster's Bible (WBS)
- And Joshua said to the children of Israel, How long [are] ye slack to go to possess the land which the LORD God of your fathers hath given you?
- Young's Literal Translation (YLT)
- and Joshua saith unto the sons of Israel, 'Till when are ye remiss to go in to possess the land which He hath given to you, Jehovah, God of your fathers?
Read in context
- 1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
- 2ಆದರೆ ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ಬಾಧ್ಯತೆ ಯನ್ನು ಇನ್ನೂ ಹೊಂದಿಕೊಳ್ಳದ ಏಳು ಗೋತ್ರಗಳು ಉಳಿದಿದ್ದವು.
- 3ಯೆಹೋಶುವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ತಂದೆಗಳ ದೇವರಾದ ಕರ್ತನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳು ವದಕ್ಕೆ ನೀವು ಎಷ್ಟರ ವರೆಗೆ ಆಲಸ್ಯಮಾಡುವಿರಿ?
- 4ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ; ನಾನು ಅವರನ್ನು ಕಳುಹಿಸುವೆನು. ಅವರು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯೆತೆಗಳ ಪ್ರಕಾರ ಅದನ್ನು ವಿವರಿಸುವರು, ತರುವಾಯ ನನ್ನ ಬಳಿಗೆ ಅವರು ತಿರುಗಿ ಬರಬೇಕು.
- 5ಅದನ್ನು ಅವರು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೂದಗೋತ್ರದವರೂ ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲಸಬೇಕು.
Cross references
- Proverbs 13:4 ಜ್ಞಾನೋಕ್ತಿಗಳು 13:4ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.
- Judges 18:9 ನ್ಯಾಯಸ್ಥಾಪಕರು 18:9ಅದಕ್ಕವರು--ಏಳಿರಿ ನಾವು ಅವರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗುವ ಹಾಗೆ ಆ ದೇಶವನ್ನು ನೋಡಿದೆವು; ಇಗೋ, ಅದು ಬಹಳ ಚೆನ್ನಾಗಿದೆ; ನೀವು ಸುಮ್ಮನೆ ಇರುವದು ಯಾಕೆ? ಆ ದೇಶದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳಲು ಹೋಗುವದಕ್ಕೆ ತಾಮಸ ಮಾಡಬೇಡಿರಿ.
- Proverbs 15:19 ಜ್ಞಾನೋಕ್ತಿಗಳು 15:19ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ; ನೀತಿವಂತನ ಮಾರ್ಗವು ಸರಾಗವಾಗಿದೆ.
- Proverbs 10:4 ಜ್ಞಾನೋಕ್ತಿಗಳು 10:4ಬಿಗಿ ಇಲ್ಲದ ಕೈಯಿಂದ ವ್ಯಾಪಾರ ಮಾಡುವವನು ದರಿದ್ರನಾಗು ವನು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.
- Matthew 20:6 ಮತ್ತಾಯನು 20:6ತರುವಾಯ ಸುಮಾರು ಹನ್ನೊಂದ ನೆಯ ತಾಸಿನಲ್ಲಿ ಅವನು ಹೊರಗೆಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವದನ್ನು ಕಂಡು ಅವರಿಗೆ--ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವದೇಕೆ ಎಂದು ಕೇಳಿದನು.
- Philippians 3:13–14 ಫಿಲಿಪ್ಪಿಯವರಿಗೆ 3:13–14ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
- Zephaniah 3:16 ಚೆಫನ್ಯ 3:16ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ.
- John 6:27 ಯೋಹಾನನು 6:27ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- Proverbs 2:2–6 ಜ್ಞಾನೋಕ್ತಿಗಳು 2:2–6ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ, ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ. ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
- 2 Peter 1:10–11 2 ಪೇತ್ರನು 1:10–11ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ನಿಮಗೆ ಧಾರಾಳವಾಗಿ ಅನುಗ್ರಹಿಸಲ್ಪಡುವದು.