Joshua · chapter 18 · verse 4
Joshua 18:4 in Kannada
ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ; ನಾನು ಅವರನ್ನು ಕಳುಹಿಸುವೆನು. ಅವರು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯೆತೆಗಳ ಪ್ರಕಾರ ಅದನ್ನು ವಿವರಿಸುವರು, ತರುವಾಯ ನನ್ನ ಬಳಿಗೆ ಅವರು ತಿರುಗಿ ಬರಬೇಕು.
Ondondu gotrakke mooru mandiya prakaara nimmolaginda karedukondu banniri; naanu avarannu kaluhisuvenu. Avaru deshadallellaa hogi tamma baadhyetegala prakaara adannu vivarisuvaru, taruvaaya nanna balige avaru tirugi barabeku.
Joshua 18:4 in English
- King James Version (KJV)
- Give out from among you three men for [each] tribe: and I will send them, and they shall rise, and go through the land, and describe it according to the inheritance of them; and they shall come [again] to me.
- World English Bible (WEB)
- Appoint for yourselves three men from each tribe. I will send them, and they shall arise, walk through the land, and describe it according to their inheritance; then they shall come to me.
- American Standard Version (ASV)
- Appoint for you three men of each tribe: and I will send them, and they shall arise, and walk through the land, and describe it according to their inheritance; and they shall come unto me.
- Bible in Basic English (BBE)
- Take from among you three men from every tribe; and I will send them to go through the land and make a record of it for distribution as their heritage; then let them come back to me.
- Darby Translation (DBY)
- Provide you three men for a tribe; that I may send them, and they shall rise and go through the land, and describe it according to the proportion of their inheritance, and they shall come to me.
- Webster's Bible (WBS)
- Select from among you three men for [each] tribe: and I will send them, and they shall rise, and go through the land, and describe it according to the inheritance of them, and they shall come [again] to me.
- Young's Literal Translation (YLT)
- Give for you three men for a tribe, and I send them, and they rise and go up and down through the land, and describe it according to their inheritance, and come in unto me,
Read in context
- 2ಆದರೆ ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ಬಾಧ್ಯತೆ ಯನ್ನು ಇನ್ನೂ ಹೊಂದಿಕೊಳ್ಳದ ಏಳು ಗೋತ್ರಗಳು ಉಳಿದಿದ್ದವು.
- 3ಯೆಹೋಶುವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ತಂದೆಗಳ ದೇವರಾದ ಕರ್ತನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳು ವದಕ್ಕೆ ನೀವು ಎಷ್ಟರ ವರೆಗೆ ಆಲಸ್ಯಮಾಡುವಿರಿ?
- 4ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ; ನಾನು ಅವರನ್ನು ಕಳುಹಿಸುವೆನು. ಅವರು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯೆತೆಗಳ ಪ್ರಕಾರ ಅದನ್ನು ವಿವರಿಸುವರು, ತರುವಾಯ ನನ್ನ ಬಳಿಗೆ ಅವರು ತಿರುಗಿ ಬರಬೇಕು.
- 5ಅದನ್ನು ಅವರು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೂದಗೋತ್ರದವರೂ ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲಸಬೇಕು.
- 6ನೀವು ದೇಶವನ್ನು ಏಳು ಪಾಲಾಗಿ ವಿವರಿಸಬೇಕು ಮತ್ತು ಅದರ ವಿವರಗಳನ್ನು ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವೆನು.
Cross references
- Numbers 13:2 ಅರಣ್ಯಕಾಂಡ 13:2ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ಕಾನಾನ್ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಮನುಷ್ಯರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು ಅಂದನು.
- Joshua 4:2 ಯೆಹೋಶುವ 4:2ನೀನು ಜನರಲ್ಲಿ ಪ್ರತಿ ಗೋತ್ರಕ್ಕೆ ಒಬ್ಬೊಬ್ಬನಾಗಿ ಹನ್ನೆರಡು ಮಂದಿಯನ್ನು ತೆಗೆದು ಕೊಂಡು
- Joshua 18:6 ಯೆಹೋಶುವ 18:6ನೀವು ದೇಶವನ್ನು ಏಳು ಪಾಲಾಗಿ ವಿವರಿಸಬೇಕು ಮತ್ತು ಅದರ ವಿವರಗಳನ್ನು ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವೆನು.
- Joshua 18:3 ಯೆಹೋಶುವ 18:3ಯೆಹೋಶುವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ತಂದೆಗಳ ದೇವರಾದ ಕರ್ತನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳು ವದಕ್ಕೆ ನೀವು ಎಷ್ಟರ ವರೆಗೆ ಆಲಸ್ಯಮಾಡುವಿರಿ?
- Joshua 3:12 ಯೆಹೋಶುವ 3:12ಆದದರಿಂದ ಈಗ ಇಸ್ರಾಯೇಲ್ ಗೋತ್ರಗಳಲ್ಲಿ ಹನ್ನೆರಡು ಮಂದಿ ಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನಂತೆ ನೀವು ತಕ್ಕೊಳ್ಳಿರಿ.
- Joshua 18:9 ಯೆಹೋಶುವ 18:9ಆ ಮನುಷ್ಯರು ಆ ದೇಶಕ್ಕೆ ಹೋಗಿ ಅದನ್ನು ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಪುಸ್ತಕದಲ್ಲಿ ಬರಕೊಂಡು ಶೀಲೋವಿ ನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರಿಗಿ ಬಂದರು.
- Numbers 1:4 ಅರಣ್ಯಕಾಂಡ 1:4ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ.
Original words (Hebrew)
- out · H3051יָהַב yâhab
- three · H7969שָׁלוֹשׁ shâlôwsh
- men · H582אֱנוֹשׁ ʼĕnôwsh
- tribe · H7626שֵׁבֶט shêbeṭ
- send · H7971שָׁלַח shâlach
- rise · H6965קוּם qûwm
- go · H1980הָלַךְ hâlak
- land · H776אֶרֶץ ʼerets
- describe · H3789כָּתַב kâthab
- according · H6310פֶּה peh
- inheritance · H5159נַחֲלָה nachălâh
- come · H935בּוֹא bôwʼ