Skip to content
ThuthiThuthiThuthi
Joshua · chapter 18 · verse 5

Joshua 18:5 in Kannada

ಅದನ್ನು ಅವರು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೂದಗೋತ್ರದವರೂ ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲಸಬೇಕು.

Adannu avaru elu paalaagi hanchabeku. Dakshinadalli yoodagotradavaroo uttaradalli yosephana manetanadavaroo nelasabeku.

Joshua 18:5 in English

King James Version (KJV)
And they shall divide it into seven parts: Judah shall abide in their coast on the south, and the house of Joseph shall abide in their coasts on the north.
World English Bible (WEB)
They shall divide it into seven portions. Judah shall live in his borders on the south, and the house of Joseph shall live in their borders on the north.
American Standard Version (ASV)
And they shall divide it into seven portions: Judah shall abide in his border on the south, and the house of Joseph shall abide in their border on the north.
Bible in Basic English (BBE)
And let them make division of it into seven parts: let Judah keep inside his limit on the south, and let the children of Joseph keep inside their limit on the north.
Darby Translation (DBY)
And they shall divide it into seven portions. Judah shall remain in their border on the south, and the house of Joseph shall remain in their border on the north;
Webster's Bible (WBS)
And they shall divide it into seven parts: Judah shall abide in their border on the south, and the house of Joseph shall abide in their borders on the north.
Young's Literal Translation (YLT)
and they have divided it into seven portions — Judah doth stay by its border on the south, and the house of Joseph do stay by their border on the north —

Read in context

  1. 3ಯೆಹೋಶುವನು ಇಸ್ರಾಯೇಲ್‌ ಮಕ್ಕಳಿಗೆ--ನಿಮ್ಮ ತಂದೆಗಳ ದೇವರಾದ ಕರ್ತನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳು ವದಕ್ಕೆ ನೀವು ಎಷ್ಟರ ವರೆಗೆ ಆಲಸ್ಯಮಾಡುವಿರಿ?
  2. 4ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ; ನಾನು ಅವರನ್ನು ಕಳುಹಿಸುವೆನು. ಅವರು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯೆತೆಗಳ ಪ್ರಕಾರ ಅದನ್ನು ವಿವರಿಸುವರು, ತರುವಾಯ ನನ್ನ ಬಳಿಗೆ ಅವರು ತಿರುಗಿ ಬರಬೇಕು.
  3. 5ಅದನ್ನು ಅವರು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೂದಗೋತ್ರದವರೂ ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲಸಬೇಕು.
  4. 6ನೀವು ದೇಶವನ್ನು ಏಳು ಪಾಲಾಗಿ ವಿವರಿಸಬೇಕು ಮತ್ತು ಅದರ ವಿವರಗಳನ್ನು ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವೆನು.
  5. 7ಆದರೆ ಲೇವಿಯರಿಗೆ ನಿಮ್ಮ ಸಂಗಡ ಪಾಲಿಲ್ಲ; ಅವರಿಗೆ ಕರ್ತನ ಯಾಜಕತ್ವವೇ ಅವರ ಬಾಧ್ಯತೆಯಾಗಿದೆ. ಇದಲ್ಲದೆ ಗಾದನೂ ರೂಬೇನನೂ ಮನಸ್ಸೆಯ ಅರ್ಧ ಗೋತ್ರವೂ ಯೊರ್ದನಿನ ಆಚೆ ಮೂಡಣ ದಿಕ್ಕಿನಲ್ಲಿ ಕರ್ತನ ಸೇವಕನಾದ ಮೋಶೆಯು ಕೊಟ್ಟ ತಮ್ಮ ಬಾಧ್ಯತೆಯನ್ನು ತಕ್ಕೊಂಡಿದ್ದಾರೆ ಅಂದನು.
Read all of Joshua 18

Cross references

Original words (Hebrew)

Joshua 18:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.