Skip to content
ThuthiThuthiThuthi
Joshua · chapter 18 · verse 8

Joshua 18:8 in Kannada

ಆ ಮನುಷ್ಯರು ಹೊರಟುಹೋದರು. ಯೆಹೋಶುವನು ದೇಶವನ್ನು ವಿವರಿಸುವದಕ್ಕಾಗಿ ಹೋದವರಿಗೆ ಅಪ್ಪಣೆ ಕೊಟ್ಟು--ನೀವು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಅದರ ವಿವರಣೆಯನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿ; ನಾನು ಶೀಲೋವಿನಲ್ಲಿ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವಂತೆ ನನ್ನ ಬಳಿಗೆ ತಿರಿಗಿ ಬರಲಿ ಎಂದು ಹೇಳಿದನು.

Aa manushyaru horatuhodaru. Yehoshuvanu deshavannu vivarisuvadakkaagi hodavarige appane kottu--neevu hogi deshadallellaa sancharisi adara vivaraneyannu nanna balige takkondu banni; naanu sheelovinalli kartana munde nimagoskara cheetugalannu haakuvante nanna balige tirigi barali endu helidanu.

Joshua 18:8 in English

King James Version (KJV)
And the men arose, and went away: and Joshua charged them that went to describe the land, saying, Go and walk through the land, and describe it, and come again to me, that I may here cast lots for you before the LORD in Shiloh.
World English Bible (WEB)
The men arose and went. Joshua commanded those who went to survey the land, saying, “Go walk through the land, survey it, and come again to me. I will cast lots for you here before the LORD in Shiloh.”
American Standard Version (ASV)
And the men arose, and went: and Joshua charged them that went to describe the land, saying, Go and walk through the land, and describe it, and come again to me; and I will cast lots for you here before Jehovah in Shiloh.
Bible in Basic English (BBE)
So the men got up and went; and Joshua gave orders to those who went, to make a record of the land, saying, Go up and down through the land, and make a record of it and come back here to me, and I will make the distribution for you here by the decision of the Lord in Shiloh.
Darby Translation (DBY)
And the men arose and went away. And Joshua charged them that went to describe the land, saying, Go and walk through the land, and describe it, and come again to me, and I will cast lots for you here before Jehovah in Shiloh.
Webster's Bible (WBS)
And the men arose, and departed: and Joshua charged them that went to describe the land, saying, Go, and walk through the land, and describe it, and come again to me, that I may here cast lots for you before the LORD in Shiloh.
Young's Literal Translation (YLT)
And the men rise and go; and Joshua commandeth those who are going to describe the land, saying, 'Go, and walk up and down through the land, and describe it, and turn back unto me, and here I cast for you a lot before Jehovah in Shiloh.'

Read in context

  1. 6ನೀವು ದೇಶವನ್ನು ಏಳು ಪಾಲಾಗಿ ವಿವರಿಸಬೇಕು ಮತ್ತು ಅದರ ವಿವರಗಳನ್ನು ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವೆನು.
  2. 7ಆದರೆ ಲೇವಿಯರಿಗೆ ನಿಮ್ಮ ಸಂಗಡ ಪಾಲಿಲ್ಲ; ಅವರಿಗೆ ಕರ್ತನ ಯಾಜಕತ್ವವೇ ಅವರ ಬಾಧ್ಯತೆಯಾಗಿದೆ. ಇದಲ್ಲದೆ ಗಾದನೂ ರೂಬೇನನೂ ಮನಸ್ಸೆಯ ಅರ್ಧ ಗೋತ್ರವೂ ಯೊರ್ದನಿನ ಆಚೆ ಮೂಡಣ ದಿಕ್ಕಿನಲ್ಲಿ ಕರ್ತನ ಸೇವಕನಾದ ಮೋಶೆಯು ಕೊಟ್ಟ ತಮ್ಮ ಬಾಧ್ಯತೆಯನ್ನು ತಕ್ಕೊಂಡಿದ್ದಾರೆ ಅಂದನು.
  3. 8ಆ ಮನುಷ್ಯರು ಹೊರಟುಹೋದರು. ಯೆಹೋಶುವನು ದೇಶವನ್ನು ವಿವರಿಸುವದಕ್ಕಾಗಿ ಹೋದವರಿಗೆ ಅಪ್ಪಣೆ ಕೊಟ್ಟು--ನೀವು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಅದರ ವಿವರಣೆಯನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿ; ನಾನು ಶೀಲೋವಿನಲ್ಲಿ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವಂತೆ ನನ್ನ ಬಳಿಗೆ ತಿರಿಗಿ ಬರಲಿ ಎಂದು ಹೇಳಿದನು.
  4. 9ಆ ಮನುಷ್ಯರು ಆ ದೇಶಕ್ಕೆ ಹೋಗಿ ಅದನ್ನು ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಪುಸ್ತಕದಲ್ಲಿ ಬರಕೊಂಡು ಶೀಲೋವಿ ನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರಿಗಿ ಬಂದರು.
  5. 10ಆಗ ಯೆಹೋಶುವನು ಶೀಲೋವಿನಲ್ಲಿ ಕರ್ತನ ಮುಂದೆ ಚೀಟುಗಳನ್ನು ಹಾಕಿ ಇಸ್ರಾಯೇಲ್‌ ಮಕ್ಕಳಿಗೆ ದೇಶವನ್ನು ಅವರ ಪಾಲುಗಳ ಪ್ರಕಾರ ಹಂಚಿಕೊಟ್ಟನು.
Read all of Joshua 18

Cross references

Original words (Hebrew)

Joshua 18:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.