Joshua · chapter 19 · verse 1
Joshua 19:1 in Kannada
ಎರಡನೇ ಚೀಟು ಸಿಮೆಯೋನನಿಗೆ ಬಿತ್ತು. ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರವಾಯಿತು. ಅವರ ಬಾಧ್ಯತೆ ಯೂದನ ಮಕ್ಕಳ ಬಾಧ್ಯೆತೆಯ ಮಧ್ಯದಲ್ಲಿತ್ತು.
Eradane cheetu simeyonanige bittu. Simeyonana gotrada makkalige avara kutumbagala prakaaravaayitu. Avara baadhyate yoodana makkala baadhyeteya madhyadallittu.
Joshua 19:1 in English
- King James Version (KJV)
- And the second lot came forth to Simeon, [even] for the tribe of the children of Simeon according to their families: and their inheritance was within the inheritance of the children of Judah.
- World English Bible (WEB)
- The second lot came out for Simeon, even for the tribe of the children of Simeon according to their families. Their inheritance was in the middle of the inheritance of the children of Judah.
- American Standard Version (ASV)
- And the second lot came out for Simeon, even for the tribe of the children of Simeon according to their families: and their inheritance was in the midst of the inheritance of the children of Judah.
- Bible in Basic English (BBE)
- And the second heritage came out for the tribe of Simeon by their families; and their heritage was in the middle of the heritage of the children of Judah.
- Darby Translation (DBY)
- And the second lot came forth to Simeon, for the tribe of the children of Simeon according to their families; and their inheritance was within the inheritance of the children of Judah.
- Webster's Bible (WBS)
- And the second lot came forth to Simeon, [even] for the tribe of the children of Simeon according to their families: and their inheritance was within the inheritance of the children of Judah.
- Young's Literal Translation (YLT)
- And the second lot goeth out for Simeon, for the tribe of the sons of Simeon, for their families; and their inheritance is in the midst of the inheritance of the sons of Judah,
Read in context
- 1ಎರಡನೇ ಚೀಟು ಸಿಮೆಯೋನನಿಗೆ ಬಿತ್ತು. ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರವಾಯಿತು. ಅವರ ಬಾಧ್ಯತೆ ಯೂದನ ಮಕ್ಕಳ ಬಾಧ್ಯೆತೆಯ ಮಧ್ಯದಲ್ಲಿತ್ತು.
- 2ಅವರ ಬಾಧ್ಯತೆಯಲ್ಲಿ ಸೇರಿದ ಪಟ್ಟಣಗಳು ಯಾವವಂದರೆ: ಬೇರ್ಷೆಬ, ಶೆಬ, ಮೋಲಾದಾ,
- 3ಹಚರ್ಷೂವಾಲ್, ಬಾಲಾ, ಎಚೆಮ್,
Cross references
- Joshua 19:9 ಯೆಹೋಶುವ 19:9ಸಿಮೆಯೋನನ ಮಕ್ಕಳ ಬಾಧ್ಯತೆ ಯೂದನ ಮಕ್ಕಳ ಭಾಗದಲ್ಲಿ ಇತ್ತು. ಯಾಕಂದರೆ ಯೂದನ ಮಕ್ಕಳ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ ಸಿಮೆಯೋನನ ಮಕ್ಕಳಿಗೆ ಅವರ ಭಾಗದಲ್ಲಿ ಬಾಧ್ಯತೆ ಉಂಟಾಯಿತು.
- Genesis 49:5–7 ಆದಿಕಾಂಡ 49:5–7ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ. ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು. ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.
- Joshua 18:6–11 ಯೆಹೋಶುವ 18:6–11ನೀವು ದೇಶವನ್ನು ಏಳು ಪಾಲಾಗಿ ವಿವರಿಸಬೇಕು ಮತ್ತು ಅದರ ವಿವರಗಳನ್ನು ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವೆನು. ಆದರೆ ಲೇವಿಯರಿಗೆ ನಿಮ್ಮ ಸಂಗಡ ಪಾಲಿಲ್ಲ; ಅವರಿಗೆ ಕರ್ತನ ಯಾಜಕತ್ವವೇ ಅವರ ಬಾಧ್ಯತೆಯಾಗಿದೆ. ಇದಲ್ಲದೆ ಗಾದನೂ ರೂಬೇನನೂ ಮನಸ್ಸೆಯ ಅರ್ಧ ಗೋತ್ರವೂ ಯೊರ್ದನಿನ ಆಚೆ ಮೂಡಣ ದಿಕ್ಕಿನಲ್ಲಿ ಕರ್ತನ ಸೇವಕನಾದ ಮೋಶೆಯು ಕೊಟ್ಟ ತಮ್ಮ ಬಾಧ್ಯತೆಯನ್ನು ತಕ್ಕೊಂಡಿದ್ದಾರೆ ಅಂದನು. ಆ ಮನುಷ್ಯರು ಹೊರಟುಹೋದರು. ಯೆಹೋಶುವನು ದೇಶವನ್ನು ವಿವರಿಸುವದಕ್ಕಾಗಿ ಹೋದವರಿಗೆ ಅಪ್ಪಣೆ ಕೊಟ್ಟು--ನೀವು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ಅದರ ವಿವರಣೆಯನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿ; ನಾನು ಶೀಲೋವಿನಲ್ಲಿ ಕರ್ತನ ಮುಂದೆ ನಿಮಗೊಸ್ಕರ ಚೀಟುಗಳನ್ನು ಹಾಕುವಂತೆ ನನ್ನ ಬಳಿಗೆ ತಿರಿಗಿ ಬರಲಿ ಎಂದು ಹೇಳಿದನು. ಆ ಮನುಷ್ಯರು ಆ ದೇಶಕ್ಕೆ ಹೋಗಿ ಅದನ್ನು ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಪುಸ್ತಕದಲ್ಲಿ ಬರಕೊಂಡು ಶೀಲೋವಿ ನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರಿಗಿ ಬಂದರು. ಆಗ ಯೆಹೋಶುವನು ಶೀಲೋವಿನಲ್ಲಿ ಕರ್ತನ ಮುಂದೆ ಚೀಟುಗಳನ್ನು ಹಾಕಿ ಇಸ್ರಾಯೇಲ್ ಮಕ್ಕಳಿಗೆ ದೇಶವನ್ನು ಅವರ ಪಾಲುಗಳ ಪ್ರಕಾರ ಹಂಚಿಕೊಟ್ಟನು. ಆಗ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬ ಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಮೇರೆಯು ಯಾವವಂದರೆ: ಯೂದನ ಮಕ್ಕ ಳಿಗೂ ಯೋಸೇಫನ ಮಕ್ಕಳಿಗೂ ನಡುವೆ ಇರುತ್ತದೆ.
Original words (Hebrew)
- second · H8145שֵׁנִי shênîy
- lot · H1486גּוֹרָל gôwrâl
- forth · H3318יָצָא yâtsâʼ
- Simeon · H8095שִׁמְעוֹן Shimʻôwn
- tribe · H4294מַטֶּה maṭṭeh
- children · H1121בֵּן bên
- Simeon · H8095שִׁמְעוֹן Shimʻôwn
- families · H4940מִשְׁפָּחָה mishpâchâh
- inheritance · H5159נַחֲלָה nachălâh
- within · H8432תָּוֶךְ tâvek
- inheritance · H5159נַחֲלָה nachălâh
- children · H1121בֵּן bên
- Judah · H3063יְהוּדָה Yᵉhûwdâh